Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಡಾ ಹಗರಣ ಕೇಸ್ : ಲೋಕಾಯುಕ್ತ ವಿಚಾರಣೆ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
ಕರ್ನಾಟಕಪ್ರಮುಖ

ಮುಡಾ ಹಗರಣ ಕೇಸ್ : ಲೋಕಾಯುಕ್ತ ವಿಚಾರಣೆ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

Share
1 Min Read
SHARE

newsics.com

ಮೈಸೂರು : ಮುಡಾ ಹಗರಣ ಸಂಬಂಧ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿರುವ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ನಾನು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದು, ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿದ್ದೇನೆ ಎಂದು ತಿಳಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ವಿರುದ್ಧ ಬಿಜೆಪಿ ಸುಳ್ಳು ಆರೋಪ ಮಾಡುತ್ತಿದೆ. ನನ್ನ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ. ಇದುವರೆಗೆ ಕಾನೂನಿನ ಪ್ರಕಾರವೇ ನಡೆದುಕೊಂಡು ಬಂದಿದ್ದೇನೆ ಎಂದರು.

ಮುಡಾ ಹಗರಣದಲ್ಲೂ ನಾನು ಕಾನೂನು ಪ್ರಕಾರವೇ ನಡೆದುಕೊಳ್ಳುತ್ತೇನೆ. ಮುಡಾ ಹಗರಣದಲ್ಲಿ ನಾನು ಕಾನೂನು ಉಲ್ಲಂಘನೆ ಮಾಡಿಲ್ಲ. ಕಾನೂನಿಗಿಂತ ದೊಡ್ಡವರು ಯಾರು ಇಲ್ಲ. ನನಗೂ ಕಾನೂನಿನ ತಿಳುವಳಿಕೆ ಇದೆ ಎಂದು ಹೇಳಿದರು.

US Election ಡೊನಾಲ್ಡ್ ಟ್ರಂಪ್ ಎರಡನೇ ಬಾರಿಗೆ ಆಯ್ಕೆ

ಡಿಸೆಂಬರ್‌ಗೆ ಸೂರ್ಯ ಮಿಷನ್ ಉಡಾವಣೆ

ಮಹಿಳೆಯರೇ, ಆಸ್ಪತ್ರೆಗಳಲ್ಲಿ ಶೌಚಾಲಯ ಬಳಸುವ ಮುನ್ನ ಎಚ್ಚರ! ವಿಡಿಯೋ ಚಿತ್ರೀಕರಣ ಆರೋಪಿ‌ ಬಂಧನ

TAGGED:Muda scam case: What did CM Siddaramaiah say after the Lokayukta inquiry..?
Share This Article
Facebook Twitter Copy Link Print
Previous Article ಡಿಸೆಂಬರ್‌ಗೆ ಸೂರ್ಯ ಮಿಷನ್ ಉಡಾವಣೆ
Next Article ಟ್ರಂಪ್‌ ಗೆಲುವಿಗೆ ಕಾರಣವೇನು?; ವಿಕ್ಟರಿ ಭಾಷಣದಲ್ಲಿ ಹೇಳಿದ್ದೇನು?

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?