Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ: ಆರೋಪಿಗಾಗಿ ಹುಬ್ಬಳ್ಳಿಯಲ್ಲಿ ಶೋಧ
ಕರ್ನಾಟಕಪ್ರಮುಖಮನರಂಜನೆ

ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ: ಆರೋಪಿಗಾಗಿ ಹುಬ್ಬಳ್ಳಿಯಲ್ಲಿ ಶೋಧ

Share
1 Min Read
SHARE

newsics.com

ಹುಬ್ಬಳ್ಳಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಪದೇ ಪದೇ ಬೆದರಿಕೆ ಕರೆಗಳು ಬರುತ್ತಿವೆ. ನಿನ್ನೆ ಕೂಡ ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿತ್ತು. ಪ್ರಕರಣ ಸಂಬಂಧ ಮುಂಬೈ ಪೊಲೀಸರು ಹುಬ್ಬಳ್ಳಿಯಲ್ಲಿ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

ಸಲ್ಮಾನ್ ಖಾನ್ ಗೆ ಬೆದರಿಕೆ ಹಾಕಿರುವ ಆರೋಪಿ ಹುಬ್ಬಳ್ಳಿಯಲ್ಲಿ ಅಡಗಿದ್ದಾನೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಹಾಗೂ ಮುಂಬೈ ಪೊಲೀಸರು ಹುಬ್ಬಳ್ಳಿಯಲ್ಲಿ ಶೋಧ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಲಾರೆನ್ಸ್ ಬಿಷ್ಣೋಯ್ ಸಹೋದರ ಎಂದು ಹೇಳಿಕೊಂಡು ಮುಂಬೈ ಟ್ರಾಫಿಕ್ ಪೊಲೀಸ್ ಕಂಟ್ರೋಲ್ ರೂಂ ಗೆ ಕರೆ ಮಾಡಿದ್ದ ವ್ಯಕ್ತಿಯೊಬ್ಬ, ಸಲ್ಮಾನ್ ಖಾನ್ ನಮ್ಮ ದೇವಸ್ಥಾನದಲ್ಲಿ ಕ್ಷಮೆ ಕೇಳಬೇಕು ಇಲ್ಲವೇ 5 ಕೋಟಿ ಹಣ ನೀಡಬೇಕು. ಇಲ್ಲದಿದ್ದರೆ ಹತ್ಯೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾನೆ. ಕರ್ನಾಟಕದಿಂದ ಈ ಬೆದರಿಕೆ ಕರೆ ಬಂದಿದೆ ಎನ್ನಲಾಗಿದೆ. ಸದ್ಯ ಮುಂಬೈ ಪೊಲೀಸರು ಹುಬ್ಬಳ್ಳಿಗೆ ಬಂದಿದ್ದು, ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

ನಟ ದರ್ಶನ್ ಗೆ ‘ಆಪರೇಷನ್‌’ ಮಾಡಲು ಡಾಕ್ಟರ್‌ ನಿರ್ಧಾರ!

TAGGED:Life threat to Salman Khan: Search for the accused in Hubli
Share This Article
Facebook Twitter Copy Link Print
Previous Article ಟ್ರಂಪ್‌ ಗೆಲುವಿಗೆ ಕಾರಣವೇನು?; ವಿಕ್ಟರಿ ಭಾಷಣದಲ್ಲಿ ಹೇಳಿದ್ದೇನು?
Next Article ಅವಳಿ ಮಕ್ಕಳ ನಡುವೆ ಬಡಿಯುತ್ತದೆ ಒಂದೇ ಹೃದಯ!

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?