Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅವಳಿ ಮಕ್ಕಳ ನಡುವೆ ಬಡಿಯುತ್ತದೆ ಒಂದೇ ಹೃದಯ!
ದೇಶಪ್ರಮುಖ

ಅವಳಿ ಮಕ್ಕಳ ನಡುವೆ ಬಡಿಯುತ್ತದೆ ಒಂದೇ ಹೃದಯ!

Share
1 Min Read
SHARE

newsics.com

ಮಧ್ಯಪ್ರದೇಶ: ಮಹಿಳೆಯೊಬ್ಬಳು ಒಂದೇ ಹೃದಯ ಹೊಂದಿರುವ ಅವಳಿ ಮಕ್ಕಳಿಗೆ ಜನ್ಮ ನೀಡಿರುವ ಘಟನೆ ಮಧ್ಯಪ್ರದೇಶದ ಶಾಹದೋಲ್ ನಲ್ಲಿ ನಡೆದಿದೆ.

ಹೌದು, ಮಹಿಳೆಯೊಬ್ಬಳು ಒಂದೇ ಹೃದಯ ಹೊಂದಿರುವ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾಳೆ. ವಿಶೇಷ ಅಂದರೆ ಎರಡು ದೇಹಕ್ಕೆ ಒಂದೇ ಹೃದಯ, ಕಿಡ್ನಿ ಮತ್ತು ಲಿವರ್ ಇದೆ. ಇದರಿಂದ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಹೆಚ್ಚು ಅಪಾಯಕಾರಿ ಎಂದು ತಜ್ಱರು ಸೂಚಿಸುತ್ತಿದ್ದಾರೆ.

ರವಿ ಜೋಗಿ ಮತ್ತು ವರ್ಷಾ ಜೋಗಿ ದಂಪತಿ ಅನುಪ್ಪುರ್ ಜಿಲ್ಲೆಯ ಕೋಟ್ಮಾದಲ್ಲಿ ವಾಸಿಸುತ್ತಾರೆ. ವರ್ಷಾ ಜೋಗಿಗೆ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಅವರು ಶಾಹದೋಲ್ ವೈದ್ಯಕೀಯ ಕಾಲೇಜಿನ ಆಸ್ಪತ್ರೆಗೆ ದಾಖಲಾದರು. ಒಂದೇ ಹೃದಯ ಹೊಂದಿರುವ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾಳೆ.

ಶಾಹದೋಲ್ ವೈದ್ಯಕೀಯ ಕಾಲೇಜಿನ ಸೂಪರಿಂಟೆಂಡೆಂಟ್ ಡಾ.ನಾಗೇಂದ್ರ ಸಿಂಗ್ ಅವರ ಪ್ರಕಾರ ‘ ಈ ಅವಳಿ ಮಕ್ಕಳು ಎದೆಯ ಭಾಗದಲ್ಲಿ ಸೇರಿಕೊಂಡು ಒಂದೇ ಹೃದಯವನ್ನು ಹೊಂದಿವೆ. ಹಾಗಾಗಿ ಅವರನ್ನು ಎಸ್ಎನ್ಸಿಯು ವಾರ್ಡ್ನಲ್ಲಿ ಇರಿಸಲಾಗಿದೆ ಎಂದು ತಿಳಿಸಿದರು.

ಇಂತಹ ಅಸಾಧಾರಣ ಪ್ರಕರಣಗಳು ಅಪರೂಪ. ಈ ಜನನ ನಮಗೂ ಕೊಂಚ ಆತಂಕ ಇದೆ. ಅಲ್ಲದೇ ಅಸಾಧಾರಣ ಅವಳಿ ಮಕ್ಕಳ ಜನನದಿಂದ ಕುಟುಂಬಸ್ಥರು ಸಹ ಹೆಚ್ಚು ಆತಂಕಕ್ಕೆ ಒಳಗಾಗಿದ್ದಾರೆ. ಮಕ್ಕಳ ದೇಹದಲ್ಲಿನ ಭಾಗಗಳು ಹಂಚಿ ಹೋಗಿವೆ ಮತ್ತು ಭ್ರೂಣ ಇನ್ನೂ ಸರಿಯಾಗಿ ಬೆಳದಿಲ್ಲದ ಕಾರಣ ಅವರ ವಿಭಜನೆ ಮಾಡುವುದು ಕಷ್ಟಕರ. ಇದರ ಕುರಿತು ಇನ್ನು ಹೆಚ್ಚಿನ ಪರೀಕ್ಷೆ ಮಾಡುತ್ತೇವೆ ಎಂದಿದ್ದಾರೆ.

ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ: ಆರೋಪಿಗಾಗಿ ಹುಬ್ಬಳ್ಳಿಯಲ್ಲಿ ಶೋಧ

ಟ್ರಂಪ್‌ ಗೆಲುವಿಗೆ ಕಾರಣವೇನು?; ವಿಕ್ಟರಿ ಭಾಷಣದಲ್ಲಿ ಹೇಳಿದ್ದೇನು?

TAGGED:A single heart beats between twins
Share This Article
Facebook Twitter Copy Link Print
Previous Article ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ: ಆರೋಪಿಗಾಗಿ ಹುಬ್ಬಳ್ಳಿಯಲ್ಲಿ ಶೋಧ
Next Article ‘ಟೆಲಿ ಮನಸ್’ ಆ್ಯಪ್ ಬಿಡುಗಡೆ ಮಾಡಿದ ಸರ್ಕಾರ.!; ಏನಿದರ ವಿಶೇಷತೆ..?

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?