Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಸ್ ಚಲಾಯಿಸುತ್ತಿರುವಾಗಲೇ ಹೃದಯಾಘಾತ; BMTC ಡ್ರೈವರ್ ಸಾವು
ಕರ್ನಾಟಕಪ್ರಮುಖ

ಬಸ್ ಚಲಾಯಿಸುತ್ತಿರುವಾಗಲೇ ಹೃದಯಾಘಾತ; BMTC ಡ್ರೈವರ್ ಸಾವು

Share
0 Min Read
SHARE

newsics.com

ಬೆಂಗಳೂರು: ಬಿಎಂಟಿಸಿ ಬಸ್ ಚಲಾಯಿಸುತ್ತಿರುವಾಗಲೇ ಹೃದಯಾಘಾತದಿಂದ ಡ್ರೈವರ್ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಯಶವಂತಪುರ ಬಳಿ ನಡೆದಿದೆ.

ಕಿರಣ್ (39) ಮೃತಪಟ್ಟ ಡ್ರೈವರ್ ಎಂದು ತಿಳಿದು ಬಂದಿದೆ. ಇವರು ಬಿಎಂಟಿಸಿ ಡಿಪೋ 40ರಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ನೆಲಮಂಗಲ ಕಡೆಯಿಂದ ಯಶವಂತಪುರ ಕಡೆಗೆ ಬಿಎಂಟಿಸಿ ಬಸ್ ಅನ್ನು ಚಾಲನೆ ಮಾಡಿಕೊಂಡು ಬರುವಾಗ ಡ್ರೈವರ್ ಗೆ ಎದೆನೋವು ಕಾಣಿಸಿಕೊಂಡಿತ್ತು. ಹೀಗಾಗಿ ತಕ್ಷಣವೇ ಬಸ್ ನಿಲ್ಲಿಸಿದ್ದನು. ಈ ವೇಳೆ ಬಿಎಂಟಿಸಿ ಬಸ್ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎನ್ನಲಾಗಿದೆ.

ಎದೆನೋವು ತೀವ್ರವಾಗಿ ಕಾಣಿಸಿಕೊಂಡು ಹೃದಯಾಘಾತದಿಂದ ಡ್ರೈವರ್ ಸಾವನ್ನಪ್ಪಿದ್ದಾನೆ. ಬಸ್ ನಲ್ಲಿದ್ದ ಪ್ರಯಾಣಿಕರಿಗರಿಗೆ ಯಾವುದೇ ತೊಂದರೆಯಾಗಿಲ್ಲ ಎನ್ನಲಾಗಿದೆ.

TAGGED:Heart attack while driving BMTC bus; Driver dies
Share This Article
Facebook Twitter Copy Link Print
Previous Article ‘ಟೆಲಿ ಮನಸ್’ ಆ್ಯಪ್ ಬಿಡುಗಡೆ ಮಾಡಿದ ಸರ್ಕಾರ.!; ಏನಿದರ ವಿಶೇಷತೆ..?
Next Article ನಾಪತ್ತೆಯಾಗಿದ್ದ ‘ಮುಡಾ’ದ ಮಾಜಿ ಆಯುಕ್ತ ದಿಢೀರ್ ಪ್ರತ್ಯಕ್ಷ; ‘ED’ ವಿಚಾರಣೆಗೆ ದಿನೇಶ್ ಕುಮಾರ್ ಹಾಜರು!

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?