Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಟಿ ಚಂದನಾ ಅನಂತಕೃಷ್ಣಗೆ ಕೂಡಿ ಬಂತು ಕಂಕಣ ಭಾಗ್ಯ
ಕರ್ನಾಟಕಪ್ರಮುಖಮನರಂಜನೆ

ನಟಿ ಚಂದನಾ ಅನಂತಕೃಷ್ಣಗೆ ಕೂಡಿ ಬಂತು ಕಂಕಣ ಭಾಗ್ಯ

Share
1 Min Read
SHARE

newsics.com
ಲಕ್ಷ್ಮೀ ನಿವಾಸ ಧಾರಾವಾಹಿಯಲ್ಲಿ ಜಾಹ್ನವಿ ಪಾತ್ರದ ಮೂಲಕ ಸೀರಿಯಲ್ ಪ್ರಿಯರ ಮನಸ್ಸು ಗೆದ್ದಿರೋ ನಟಿ ಚಂದನಾ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

ಹೌದು, ಉದ್ಯಮಿ ಪ್ರತ್ಯಕ್ಷ್ ಎಂಬುವವರ ಜೊತೆ ಹಸೆಮಣೆ ಏರಲು ನಟಿ ಸಜ್ಜಾಗಿದ್ದಾರೆ. ಕಿರುತೆರೆಯಲ್ಲಿ ಚಿನ್ನುಮರಿ ಅಲಿಯಾಸ್ ಜಾಹ್ನವಿ ಪಾತ್ರದಲ್ಲಿ ಮೋಡಿ ಮಾಡುತ್ತಿರುವ ಚಂದನಾ ಇದೀಗ ಹೊಸ ಬಾಳಿಗೆ ಕಾಲಿಡಲು ರೆಡಿಯಾಗಿದ್ದಾರೆ. ಕುಟುಂಬಸ್ಥರು ನಿಶ್ಚಯಿಸಿದ ಮದುವೆ ಇದಾಗಿದ್ದು, ಉದ್ಯಮಿ ಪ್ರತ್ಯಕ್ಷ್ ಜೊತೆ ಇದೇ ನವೆಂಬರ್ 28ಕ್ಕೆ ಬೆಂಗಳೂರಿನಲ್ಲಿ ಚಂದನಾ ಮದುವೆ ಜರುಗಲಿದೆ. ಈ ಮದುವೆಯಲ್ಲಿ ಕುಟುಂಬಸ್ಥರು, ಆಪ್ತರು, ಕಿರುತೆರೆಯ ಕಲಾವಿದರು ಭಾಗಿಯಾಗಲಿದ್ದಾರೆ.

ಇನ್ನೂ ಪ್ರತ್ಯಕ್ಷ್ ಅವರು ಉದ್ಯಮಿಯಾಗಿದ್ದಾರೆ. ವಿಶೇಷ ಅಂದರೆ, ಪ್ರತ್ಯಕ್ಷ್ ಪೋಷಕರು ಕೂಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ದಿವಂಗತ ಉದಯ್ ಹುತ್ತಿನಗದ್ದೆ ಅವರು ಡಾ.ರಾಜ್‌ಕುಮಾರ್ ಜೊತೆ ‘ದೇವತಾ ಮನುಷ್ಯ’ ಚಿತ್ರದಲ್ಲಿ ನಟಿಸಿದ್ದರು. ‘ಆರಂಭ’, ‘ಅಗ್ನಿಪರ್ವ’, ‘ಶುಭ ಮಿಲನ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅವರು ನಟಿಸಿದರು. ಅವರ ಪತ್ನಿ ಲಲಿತಾಂಜಲಿ ಉದಯ್ ಕೂಡ ಹಿರಿತೆರೆ, ಕಿರುತೆರೆಯಲ್ಲಿ ಸಕ್ರಿಯರಾಗಿದ್ದಾರೆ.

ಇನ್ನೂ ರಾಜ ರಾಣಿ, ಹೂ ಮಳೆ, ಬಿಗ್ ಬಾಸ್ ಕನ್ನಡ ಸೀಸನ್ 7 ಶೋ ಸೇರಿದಂತೆ ಹಲವು ಪ್ರಾಜೆಕ್ಟ್‌ಗಳಲ್ಲಿ ಚಂದನಾ ಕಾಣಿಸಿಕೊಂಡಿದ್ದಾರೆ. ಪ್ರಸ್ತುತ ‘ಲಕ್ಷ್ಮಿ ನಿವಾಸ’ ಸೀರಿಯಲ್‌ನಲ್ಲಿ ಜಾಹ್ನವಿ ಪಾತ್ರದ ಮೂಲಕ ಅಭಿಮಾನಿಗಳ ಮನಗೆದ್ದಿದ್ದಾರೆ. ಜೊತೆಗೆ ‘ಭಾವ ತೀರ ಯಾನ’ ಸಿನಿಮಾದಲ್ಲಿ ಧೃತಿ ಪಾತ್ರಕ್ಕೆ ನಟಿ ಜೀವ ತುಂಬಿದ್ದಾರೆ

TAGGED:Actress Chandana Ananthakrishna got lucky with the bracelet
Share This Article
Facebook Twitter Copy Link Print
Previous Article ರಸ್ತೆಯಲ್ಲಿ ವ್ಲಾಗ್ ಮಾಡುತ್ತ ಸಾಗುತ್ತಿದ್ದ ಯುವತಿಯ ಎದೆ ಭಾಗ ಮುಟ್ಟಿ ಪರಾರಿಯಾದ ಹುಡುಗ! ವೈರಲ್ ವಿಡಿಯೋ ನೋಡಿ
Next Article ಮೋದಿ ಸರ್ಕಾರದಿಂದ ಬಡ ವಿದ್ಯಾರ್ಥಿಗಳಿಗೆ ಬಿಗ್ ಗಿಫ್ಟ್..!

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?