Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; *ಶಾಲಾ ಮುಖ್ಯಸ್ಥ’ನಿಂದಲೇ ಕೀಚಕ ಕೃತ್ಯ
ಕರ್ನಾಟಕಪ್ರಮುಖ

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; *ಶಾಲಾ ಮುಖ್ಯಸ್ಥ’ನಿಂದಲೇ ಕೀಚಕ ಕೃತ್ಯ

Share
1 Min Read
SHARE

newsics.com

ಶಿವಮೊಗ್ಗ: ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ಎನ್ನುವಂತೆ ಶಾಲಾ ಮುಖ್ಯಸ್ಥನಿಂದಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ತಿಳಿದು ಬಂದಿದೆ. ಕೀಚಕ ಕೃತ್ಯ ನಡೆಸಿದಂತ ಶಾಲಾ ಮುಖ್ಯಸ್ಥನ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿರುವಂತ ಘಟನೆ ಶಿವಮೊಗ್ಗದ ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಈ ಹಿಂದೆಯೂ ಶಾಲೆಯಲ್ಲಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಸಂಬಂಧ ಸಾಗರದ ವನಶ್ರೀ ವಸತಿ ವಿದ್ಯಾಲಯದ ಮುಖ್ಯಸ್ಥ ವನಶ್ರೀ ಮಂಜಪ್ಪ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಇಂದು ಮತ್ತೊಂದು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೋ ಕೇಸ್ ಹಾಗೂ ಅಟ್ರಾಸಿಟಿ ಪ್ರಕರಣ ಕೂಡ ದಾಖಲಾಗಿದೆ.

ಇಂದು ಸಾಗರ ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿದಂತ ಬೆಂಗಳೂರು ಮೂಲದ ವಿದ್ಯಾರ್ಥಿನಿ ಹಾಗೂ ಪೋಷಕರು ಕಳೆದ ನಾಲ್ಕು ತಿಂಗಳಿನಿಂದ ವನಶ್ರೀ ವಸತಿ ವಿದ್ಯಾಲಯದ ಮುಖ್ಯಸ್ಥ ಮಂಜಪ್ಪ ಅವರು ಲೈಂಗಿಕ ಕಿರುಕುಳ ನೀಡುತ್ತಿರುವುದಾಗಿ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ.

ಈ ಪ್ರಕರಣದ ಬಳಿಕ ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯಕ್, ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ವನಶ್ರೀ ವಸತಿ ವಿದ್ಯಾಲಯಕ್ಕೆ ಭೇಟಿ ನೀಡಿ, ಪರಿಶೀಲಿಸಿದರು. ಪೋಕ್ಸೋ ಕೇಸ್ ದಾಖಲಾದ ಬಳಿಕ ಆರೋಪಿ ವನಶ್ರೀ ಮಂಜಪ್ಪ ನಾಪತ್ತೆಯಾಗಿದ್ದು, ಆತನ ಪತ್ತೆಗೆ ಸಾಗರ ಗ್ರಾಮಂತರ ಠಾಣೆಯ ಪೊಲೀಸರು ಬಲೆ ಬೀಸಿದ್ದಾರೆ.

TAGGED:Sexual harassment of a student; *School head' is a sarcastic act
Share This Article
Facebook Twitter Copy Link Print
Previous Article ಬಾದಾಮಿಯ ಮಿನಿ ವಿಧಾನಸೌಧ ಜಾಗವೂ ವಕ್ಫ್ ಆಸ್ತಿಯಂತೆ!
Next Article ರಮ್ಮಿಯಲ್ಲಿ ಹಣ ಕಳೆದುಕೊಂಡ ವ್ಯಕ್ತಿ ಆತ್ಮಹತ್ಯೆ

Popular Posts

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

You Might Also Like

ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?