Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಿಥುನ್ ಚಕ್ರವರ್ತಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು
ದೇಶಪ್ರಮುಖ

ಮಿಥುನ್ ಚಕ್ರವರ್ತಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು

Share
1 Min Read
SHARE

newsics.com

ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ನಟ ಮತ್ತು ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ವಿರುದ್ಧ ಪಶ್ಚಿಮ ಬಂಗಾಳ ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ.

ಇತ್ತೀಚೆಗೆ ಕೋಲ್ಕತ್ತಾದಲ್ಲಿ ನಡೆದಿದ್ದ ಬಿಜೆಪಿಯ ಕಾರ್ಯಕ್ರಮವೊಂದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದ ನಟ, ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ್ದರು. ಎಫ್‌ಐಆರ್‌ನಲ್ಲಿ, ಮಿಥುನ್ ಕೆಲ ಮಾತುಗಳು ಪ್ರಚೋದನಕಾರಿಯಾಗಿದ್ದು, ಇವು ಕಾನೂನು ಮತ್ತು ಸುವ್ಯವಸ್ಥೆ ಹದಗೆಡಲು ಕಾರಣವಾಗಬಹುದು ಎಂದು ಆರೋಪಿಸಲಾಗಿದೆ.

ಸಾಲ್ಟ್ ಲೇಕ್ ನಿವಾಸಿ ಕೌಶಿಕ್ ಸಹಾ ಅವರು ಸಲ್ಲಿಸಿದ ದೂರಿನಲ್ಲಿ ಅಕ್ಟೋಬರ್ 27 ರಂದು ಭಾಷಣ ಮಾಡಿದ ಮಿಥುನ್ ಚಕ್ರವರ್ತಿ ಹಿಂಸಾಚಾರವನ್ನು ಪ್ರಚೋದಿಸಿದ್ದಾರೆ. ಕೋಮು ದ್ವೇಷವನ್ನು ಉತ್ತೇಜಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಭಾರತೀಯ ನ್ಯಾಯ ಸಂಹಿತೆಯ ಅಡಿ ಸೆಕ್ಷನ್ 192(ಗಲಭೆ ಉಂಟುಮಾಡಲು ಪ್ರಚೋದನೆ) ಮತ್ತು ಸೆಕ್ಷನ್ 196(ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಸೇರಿದಂತೆ ಬಿಎನ್‌ಎಸ್ ಬಹು ವಿಭಾಗಗಳ ಅಡಿಯಲ್ಲಿ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪಕ್ಷದ ಸದಸ್ಯತ್ವ ಅಭಿಯಾನವನ್ನು ಪ್ರಾರಂಭಿಸಿದ ಬಿಜೆಪಿ ಸಮಾರಂಭದಲ್ಲಿ ಮಿಥುನ್ ಚಕ್ರವರ್ತಿ ದ್ವೇಷ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

TAGGED:File a criminal case against Mithun Chakraborty
Share This Article
Facebook Twitter Copy Link Print
Previous Article ನ.9 ರಿಂದ ರಾಜ್ಯದಲ್ಲಿ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
Next Article ನಟ ದರ್ಶನ್ ಹೆಲ್ತ್ ರಿಪೋರ್ಟ್ ನಲ್ಲೇನಿದೆ?

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?