Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > 16 ವರ್ಷದೊಳಗಿನ ಮಕ್ಕಳು ಸೋಶಿಯಲ್ ಮೀಡಿಯಾ ಬಳಸುವಂತಿಲ್ಲ : ಸರ್ಕಾರದಿಂದ ಮಹತ್ವದ ಆದೇಶ..!
ಪ್ರಮುಖವಿದೇಶ

16 ವರ್ಷದೊಳಗಿನ ಮಕ್ಕಳು ಸೋಶಿಯಲ್ ಮೀಡಿಯಾ ಬಳಸುವಂತಿಲ್ಲ : ಸರ್ಕಾರದಿಂದ ಮಹತ್ವದ ಆದೇಶ..!

Share
1 Min Read
SHARE

newsics.com

ದೆಹಲಿ: ಇತ್ತೀಚಿನ ದಿನಗಳಲ್ಲಿ ಮಕ್ಕಳು ಮೊಬೈಲ್‌ಗೆ ದಾಸರಾಗುತ್ತಿದ್ದಾರೆ. ಮಲಗುವಾಗ, ಎದ್ದಾಗ, ಊಟ ಮಾಡುವಾಗ, ಆಟವಾಡುವಾಗ ನಿತ್ಯವೂ ಮೊಬೈಲ್ ನೋಡುತ್ತಿರುತ್ತಾರೆ. ಎಷ್ಟರಮಟ್ಟಿಗೆ ಎಂದರೆ ಮೊಬೈಲ್ ಇಲ್ಲದೇ ಕೆಲವು ಮಕ್ಕಳು ಊಟವನ್ನೂ ಮಾಡಲಾರರು. ಮೊಬೈಲ್, ಸಾಮಾಜಿಕ ಜಾಲತಾಣಗಳಿಂದ ಮಕ್ಕಳು ಶಿಕ್ಷಣ, ದೈಹಿಕ ಚಟುವಟಿಕೆಯಿಂದ ದೂರ ಸರಿಯುತ್ತಿದ್ದಾರೆ.

ಸಾಮಾಜಿಕ ಜಾಲತಾಣಗಳು ಮಕ್ಕಳ ಮೇಲೆ ಕೆಟ್ಟ ಪ್ರಭಾವ ಬೀರಿವೆ. ಆದರೆ ಈಗ ಇದನ್ನು ತಡೆಯಲು ಸರ್ಕಾರ ದೊಡ್ಡ ಕ್ರಮಕ್ಕೆ ಮುಂದಾಗಿದೆ. ಹೌದು, ಈಗ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಸಾಮಾಜಿಕ ಮಾಧ್ಯಮವನ್ನು ಬಳಸುವಂತಿಲ್ಲ. ಆಸ್ಟ್ರೇಲಿಯಾದಲ್ಲಿ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲಾಗಿದೆ.

ಈ ಬಗ್ಗೆ ಮಾತನಾಡಿದ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್, ಯುವ ಬಳಕೆದಾರರನ್ನು ರಕ್ಷಿಸುವಲ್ಲಿ ಟೆಕ್ ಕಂಪನಿಗಳು ವಿಫಲವಾಗುತ್ತಿವೆ. ಅದಕ್ಕಾಗಿಯೇ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಇನ್ನು ಬಳಕೆದಾರರು ವಯಸ್ಸಿನ ಮಿತಿಯಲ್ಲಿದ್ದಾರೆ ಎಂಬುದನ್ನು ಖಚಿತಪಡಿಸಿಕೊಳ್ಳುವುದು ಟೆಕ್ ಕಂಪನಿಗಳು ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳ ಜವಾಬ್ದಾರಿಯಾಗಿದೆ ಎಂದು ಹೇಳಿದರು.

TAGGED:Children under the age of 16 cannot use social media: Important order from the government..!
Share This Article
Facebook Twitter Copy Link Print
Previous Article ‘ಸೂಪರ್ ಆ್ಯಪ್‌’ನಲ್ಲಿ ಸಿಗಲಿದೆ ಎಲ್ಲ ರೈಲ್ವೆ ಸೇವೆ, ಮುಂದಿನ ತಿಂಗಳೇ ಬಿಡುಗಡೆ
Next Article ಇಸ್ರೇಲ್ ವೈಮಾನಿಕ ದಾಳಿ: 30 ಮೃತದೇಹಗಳನ್ನು ಹೊರತೆಗೆದ ಲೆಬನಾನ್

Popular Posts

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read

You Might Also Like

ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕಪ್ರಮುಖಮನರಂಜನೆ

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಪ್ರಮುಖಕರ್ನಾಟಕ

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?