Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > 43ನೇ ವಸಂತಕ್ಕೆ ಕಾಲಿಟ್ಟ ಅನುಷ್ಕಾ ಶೆಟ್ಟಿ ; ಮದುವೆ ಆಗದೇ ಇರುವ ನಿರ್ಧಾರ ಮಾಡಿದ್ರಾ ನಟಿ?
ಪ್ರಮುಖಮನರಂಜನೆ

43ನೇ ವಸಂತಕ್ಕೆ ಕಾಲಿಟ್ಟ ಅನುಷ್ಕಾ ಶೆಟ್ಟಿ ; ಮದುವೆ ಆಗದೇ ಇರುವ ನಿರ್ಧಾರ ಮಾಡಿದ್ರಾ ನಟಿ?

Share
1 Min Read
SHARE

newsics.com

ದಕ್ಷಿಣ ಭಾರತದ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಇಂದು 43ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಅಭಿಮಾನಿಗಳಿಂದ ಹಾಗೂ ಸಿನಿ ತಾರೆಯರಿಂದ ಶುಭಾಶಯಗಳು ಮಹಾಪೂರವೇ ಹರಿದು ಬಂದಿದೆ.

2005ರಲ್ಲಿ ತೆರೆಕಂಡ ನಾಗಾರ್ಜುನ ನಟನೆಯ ‘ಸೂಪರ್’ ಚಿತ್ರದಲ್ಲಿ ಅಭಿನಯಿಸುವ ಮೂಲಕ ತಮ್ಮ ಸಿನಿ ಜರ್ನಿ ಆರಂಭಿಸಿದ ಇವರು ಬಳಿಕ ‘ಮಹಾನಂದಿ’ ‘ ಅಸ್ತ್ರಮ್’ ‘ವಿಕ್ರಮಾರ್ಕುಡು’ ಸೇರಿದಂತೆ ಬ್ಯಾಕ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳುವ ಮೂಲಕ ಜನಪ್ರಿಯ ನಟಿಯಾಗಿ ಹೊರಹೊಮ್ಮಿದರು.

ನಟಿ ಅನುಷ್ಕಾ ಶೆಟ್ಟಿ 2007 ರಂದು ಸುಂದರ್ ನಿರ್ದೇಶನದ ‘ರೆಂದು’ ಚಿತ್ರದ ಮೂಲಕ ತಮಿಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಕಳೆದ ವರ್ಷ ‘ಮಿಸ್ ಶೆಟ್ಟಿ ಶ್ರೀ ಪೋಲಿಶೆಟ್ಟಿ’ ನಲ್ಲಿ ಕಾಣಿಸಿಕೊಂಡಿದ್ದ ಇವರು ಇತ್ತೀಚಿಗೆ ‘ಘಾಟಿ’ ಹಾಗೂ ‘ಕಥನಾರ್ – ದಿ ವೈಲ್ಡ್ ಸೋರ್ಸೆರರ್’ ಶೂಟಿಂಗಲ್ಲಿ

ಅನುಷ್ಕಾ ಶೆಟ್ಟಿ ಅವರು ಪ್ರಭಾಸ್ ಜೊತೆ ರಿಲೇಶನ್ಶಿಪ್ನಲ್ಲ ಇದ್ದರು ಎನ್ನಲಾಗಿದೆ. ಹಲವು ಸಿನಿಮಾಗಳಲ್ಲಿ ಇವರು ಒಟ್ಟಾಗಿ ನಟಿಸಿದ್ದರು. ‘ಬಾಹುಬಲಿ’ ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಇವರ ಸಂಬಂಧದ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಯಿತು. ಆ ಬಳಿಕ ಇವರು ಮದುವೆ ಆಗುತ್ತಾರೆ ಎಂದೇ ಹೇಳಲಾಗಿತ್ತು. ಆದರೆ, ಬ್ರೇಕಪ್ನಲ್ಲಿ ಇವರ ಸಂಬಂಧ ಕೊನೆ ಆಯಿತು.

ಅನುಷ್ಕಾ ಶೆಟ್ಟಿ ಅವರು ಹಿರಿಯ ನಟನ ಜೊತೆ ಸಂಬಂಧ ಹೊಂದಿದ್ದರು ಎಂಬ ವದಂತಿ ಹಬ್ಬಿತ್ತು. ಈ ಕಾರಣದಿಂದಲೇ ಪ್ರಭಾಸ್ ಹಾಗೂ ಅನುಷ್ಕಾ ಬೇರೆ ಆದರು ಎನ್ನುವ ವದಂತಿ ಇದೆ. ಇದು ನಿಜ ಅಲ್ಲ ಎನ್ನುತ್ತವೆ ಕೆಲವು ವರದಿಗಳು. ಈ ರೀತಿಯ ವದಂತಿಗಳಿಂದ ಅನುಷ್ಕಾ ಸಾಕಷ್ಟು ಬೇಸರಗೊಂಡಿದ್ದು, ಮದುವೆ ಆಗದೇ ಇರುವ ನಿರ್ಧಾರಕ್ಕೆ ಬಂದರು ಎನ್ನಲಾಗಿದೆ.

TAGGED:Anushka Shetty turned 43; Did the actress decide not to get married?
Share This Article
Facebook Twitter Copy Link Print
Previous Article ರೇಣುಕಾಸ್ವಾಮಿ ಹತ್ಯೆ ಕೇಸ್ : ಇಂದು ಪವಿತ್ರಾಗೌಡ ಜಾಮೀನು ಭವಿಷ್ಯ ನಿರ್ಧಾರ!
Next Article ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌; ಈಗ ಎಷ್ಟಿದೆ ಗೋಲ್ಡ್ ರೇಟ್‌?

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?