Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌; ಈಗ ಎಷ್ಟಿದೆ ಗೋಲ್ಡ್ ರೇಟ್‌?
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌; ಈಗ ಎಷ್ಟಿದೆ ಗೋಲ್ಡ್ ರೇಟ್‌?

Share
1 Min Read
SHARE

newsics.com
ಚಿನ್ನ ಪ್ರಿಯರಿಗೆ ಇದು ಖಂಡಿತವಾಗಿಯೂ ಖುಷಿಯ ಸುದ್ದಿ ಅಂತನೇ ಹೇಳಬಹುದು. ಯಾಕೆಂದರೆ, ಚಿನ್ನದ ಬೆಲೆಯ ಲೆಕ್ಕಾಚಾರಗಳು ತಲೆಕೆಳಗಾಗಿದೆ.

ಹೌದು, ಇಂದು ಗುರುವಾರ ಚಿನ್ನದ ಬೆಲೆ ಗ್ರಾಮ್ಗೆ 165 ರೂನಷ್ಟು ಭರ್ಜರಿ ಕುಸಿತ ಕಂಡಿದೆ. ಅಪರಂಜಿ ಚಿನ್ನದ ಬೆಲೆ ಬರೋಬ್ಬರಿ 173 ರೂನಷ್ಟು ಕಡಿಮೆ ಆಗಿದೆ. ಇತ್ತೀಚಿನ ದಿನಗಳಲ್ಲಿ ಒಂದು ದಿನದಲ್ಲಿ ಚಿನ್ನದ ಬೆಲೆ ಕಂಡ ಅತಿ ಹೆಚ್ಚು ಕುಸಿತಗಳಲ್ಲಿ ಇವತ್ತಿನದ್ದೂ ಒಂದು. ಬೆಲೆ ಕುಸಿತದಲ್ಲಿ ಚಿನ್ನಕ್ಕೆ ಬೆಳ್ಳಿಯೂ ಪೈಪೋಟಿ ನೀಡಿದೆ. ಇಂದು ಬೆಳ್ಳಿ ಬೆಲೆ ಗ್ರಾಮ್ಗೆ 3 ರೂನಷ್ಟು ಇಳಿಕೆ ಕಂಡಿದೆ.

ಬೆಂಗಳೂರು ಮೊದಲಾದೆಡೆ ಬೆಳ್ಳಿ ಬೆಲೆ 93 ರೂಗೆ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 72,000 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 78,560 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 72,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,300 ರುಪಾಯಿಯಲ್ಲಿ ಇದೆ.

ಇಂದು ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ

  • 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,000 ರೂ
  • 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 78,560 ರೂ
  • 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 58,910 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 93 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,000 ರೂ
  • 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 78,560 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 93 ರೂ
TAGGED:Good news for jewelery lovers; What is the gold rate now?
Share This Article
Facebook Twitter Copy Link Print
Previous Article 43ನೇ ವಸಂತಕ್ಕೆ ಕಾಲಿಟ್ಟ ಅನುಷ್ಕಾ ಶೆಟ್ಟಿ ; ಮದುವೆ ಆಗದೇ ಇರುವ ನಿರ್ಧಾರ ಮಾಡಿದ್ರಾ ನಟಿ?
Next Article ಸರ್ಕಾರಿ ಆವರಣಗಳಲ್ಲಿ ಧೂಮಪಾನ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

Popular Posts

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?