Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರೇಣುಕಾಸ್ವಾಮಿ ಕೊಲೆ ಕೇಸ್, ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಕರ್ನಾಟಕಪ್ರಮುಖಮನರಂಜನೆ

ರೇಣುಕಾಸ್ವಾಮಿ ಕೊಲೆ ಕೇಸ್, ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Share
1 Min Read
SHARE

newsics.com

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೊದಲ ಆರೋಪಿ ಹಾಗೂ ನಟ ದರ್ಶನ್ ಆಪ್ತೆ ಪವಿತ್ರಾಗೌಡ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನವೆಂಬರ್ 21ಕ್ಕೆ ಮುಂದೂಡಿ ಆದೇಶಿಸಿದೆ.

ಈ ಹಿಂದೆ ಸೆಷನ್ಸ್ ಕೋರ್ಟ್ನಲ್ಲಿ ಜಾಮೀನು ಅರ್ಜಿಯನ್ನು ವಜಾಗೊಂಡ ಹಿನ್ನೆಲೆಯಲ್ಲಿ ಪವಿತ್ರಾಗೌಡ ಹೈಕೋರ್ಟ್ ಮೆಟ್ಟಿಲೇರಿದ್ದರು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್ನ ಏಕಸದಸ್ಯ ಪೀಠವು ಈ ಆದೇಶ ನೀಡಿದೆ.

ವಾದಕ್ಕೆ ಕಾಲಾವಕಾಶ ಕೋರಿದ್ದ ಆರೋಪಿಗಳ ಪರ ವಕೀಲರ ಮನವಿ ಮೇರೆಗೆ ಆರೋಪಿಗಳಾದ ಅನುಕುಮಾರ್, ನಾಗರಾಜ್, ಲಕ್ಷ್ಮಣ್ ಅವರ ಜಾಮೀನು ಅರ್ಜಿಯನ್ನೂ ಕೋರ್ಟ್ ಅದೇ ದಿನಾಂಕಕ್ಕೆ ಮುಂದೂಡಿದೆ. ಸದ್ಯ ಹತ್ಯೆ ಪ್ರಕರಣದ 2ನೇ ಆರೋಪಿ ನಟ ದರ್ಶನ್ ಆರೋಗ್ಯ ಸಮಸ್ಯೆಯ ಆಧಾರದ ಮೇಲೆ 6 ವಾರಗಳ ಷರತ್ತುಬದ್ಧ ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಗೊಂಡಿದ್ದು, ಬಿಜಿಎಎಸ್ ಆಸ್ಪತ್ರೆಯಲ್ಲಿ ಬೆನ್ನುನೋವಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

TAGGED:Pavitra Gowda bail application hearing adjournedRenukaswamy murder case
Share This Article
Facebook Twitter Copy Link Print
Previous Article ಸೂಪರ್ ಸ್ಟಾರ್ ಶಾರುಖ್ ಖಾನ್‌ಗೂ ಕೊಲೆ ಬೆದರಿಕೆ ಕರೆ, ಪೊಲೀಸರಿಗೆ ದೂರು
Next Article ಮತ್ತೆ ಬುಲ್ಡೋಜರ್ ಸದ್ದು : 200 ಕ್ಕೂ ಹೆಚ್ಚು ಮನೆ ನೆಲಸಮ ಮಾಡಿದ ‘BDA’.!

Popular Posts

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?