Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸೂಫಿ ಸಂತ ಬಂದೇನವಾಜರ ವಂಶಸ್ಥ ಡಾ.ಸಯ್ಯದ್ ಷಾ ನಿಧನ
ಕರ್ನಾಟಕಪ್ರಮುಖ

ಸೂಫಿ ಸಂತ ಬಂದೇನವಾಜರ ವಂಶಸ್ಥ ಡಾ.ಸಯ್ಯದ್ ಷಾ ನಿಧನ

Share
1 Min Read
SHARE

newsics.com

ಕಲಬುರಗಿ: ಉತ್ತರ ಕರ್ನಾಟಕ ಭಾಗದಲ್ಲಿ ಪ್ರಸಿದ್ಧ ಹೊಂದಿದ್ದ ಧಾರ್ಮಿಕ ಕ್ಷೇತ್ರವಾದ ಖಾಜಾ ಬಂದೇನವಾಜ್ ದರ್ಗಾದ ಪೀಠಾಧಿಕಾರಿ ಮುತ್ಸದ್ಧಿ ಡಾ.ಸಯ್ಯದ್ ಷಾ ಖ್ರುಸ್ರೋ ಹುಸೈನಿ ಸಾಹೇಬ (79) ಇಂದು ವಯೋಸಹಜದಿಂದ ನಿಧನರಾಗಿದ್ದಾರೆ.

ಇವರು ಇಬ್ಬರು ಗಂಡು ಮತ್ತು ಮೂವರು ಹೆಣ್ಣುಮಕ್ಕಳು ಸೇರಿದಂತೆ ಅಪಾರ ಬಂಧು ವರ್ಗ ಅಸಂಖ್ಯಾತ ಭಕ್ತವರ್ಗವನ್ನು ಅಗಲಿದ್ದಾರೆ.

ಪ್ರಸಿದ್ಧ ಸೂಫಿ ಸಂತ ಹಜರತಗ ಖಾಜಾ ಬಂದೇನವಾಜ್ ರ 23 ನೇ ವಂಶಸ್ಥರಾಗಿದ್ದು, ಇವರು ಆಳವಾದ ಆಧ್ಯಾತ್ಮಿಕ ಜ್ಞಾನವನ್ನು ಹೊಂದಿದ್ದರು. ಅಲ್ಲದೆ ಶೈಕ್ಷಣಿಕ ತಜ್ಞರು ಮತ್ತು ನ್ಯಾಯವಾದಿ ಆಗಿದ್ದ ಇವರು KBN ವಿಶ್ವವಿದ್ಯಾಲಯದ ಕುಲಪತಿಯಾಗಿ ಸೇವೆ ಸಲ್ಲಿಸಿದ್ದರು. ಆಧುನಿಕ ತಂತ್ರಜ್ಞಾನದೊಂದಿಗೆ ಸೂಫಿ ಪರಂಪರೆಯ ಸೇತುವೆ ಆಗಿ ನಿರಂತರವಾಗಿ ದೇಶದ ವಿವಿಧ ಭಾಗಗಳಲ್ಲಿ ಇಂದಿನ ಪೀಳಿಗೆಗಳಿಗೆ ಸೂಫಿ ಪರಂಪರೆಯನ್ನು ತಿಳಿಸುವ ಸಮ್ಮೇಳನಗಳು ಮತ್ತು ಕಾರ್ಯಕ್ರಮಗಳನ್ನು ನಡೆಸಿಕೊಡುತ್ತಿದ್ದರು.

ಅವರ ಬದುಕು ಉತ್ತಮ ಸಂಸ್ಕಾರ, ಸಂಸ್ಕೃತಿಯಿಂದ ಕೂಡಿತ್ತು. ಅವರ ಪೂರ್ವಜರ ಪರಂಪರೆಯನ್ನು ಮುಂದುವರೆಸಿಕೊಂಡು ಬಂದಿದ್ದರು. ಗುರುಗಳ ನಿಧನದಿಂದ ಅವರ ಅಪಾರ ಅನುಯಾಯಿ ಮತ್ತು ಸೂಫಿ ಸಮುದಾಯಕ್ಕೆ ತುಂಬಲಾರದ ನಷ್ಟ ಉಂಟಾಗಿದೆ.

TAGGED:a descendant of Sufi Saint BandenawajaDr. Syed Shahpassed away
Share This Article
Facebook Twitter Copy Link Print
Previous Article ಸೊಸೆ ಮೇಲೆ ಅತ್ಯಾಚಾರ: ಮಾವನ ಬಂಧನ
Next Article ಬೆಂಗಳೂರಿನ ಬಿಷಪ್ ಕಾಟನ್  ಶಾಲೆಗೆ ಬಾಂಬ್ ಬೆದರಿಕೆ ಇಮೇಲ್: ಬಾಂಬ್ ನಿಷ್ಕ್ರಿಯ ದಳ ದೌಡು! 

Popular Posts

ಸ್ನಾನದ ನೀರಿಗೆ ಒಂದು ಚಿಟಿಕೆ ಕರ್ಪೂರ ಸೇರಿಸಿ; ಪ್ರಯೋಜನ ಸಾಕಷ್ಟಿವೆ!

2 Min Read

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read

ರೆಡ್‌ ಝೋನ್‌ಗೆ ಎಂಟ್ರಿ ಕೊಡಲಿದೆ ಜಗತ್ತು, ಜೂನ್‌ನಿಂದ ವಿನಾಶ ಆರಂಭ

3 Min Read

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

You Might Also Like

ಪ್ರಮುಖಮನರಂಜನೆ

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read
ಕರ್ನಾಟಕಪ್ರಮುಖ

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read
ಪ್ರಮುಖಕರ್ನಾಟಕ

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?