Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನ ಬಿಷಪ್ ಕಾಟನ್  ಶಾಲೆಗೆ ಬಾಂಬ್ ಬೆದರಿಕೆ ಇಮೇಲ್: ಬಾಂಬ್ ನಿಷ್ಕ್ರಿಯ ದಳ ದೌಡು! 
ಕರ್ನಾಟಕಪ್ರಮುಖ

ಬೆಂಗಳೂರಿನ ಬಿಷಪ್ ಕಾಟನ್  ಶಾಲೆಗೆ ಬಾಂಬ್ ಬೆದರಿಕೆ ಇಮೇಲ್: ಬಾಂಬ್ ನಿಷ್ಕ್ರಿಯ ದಳ ದೌಡು! 

Share
1 Min Read
SHARE

newsics.com

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಶಾಲೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಕೂಡಲೇ ಪೊಲೀಸರು ಪರಿಶೀಲಿಸಲಾಗಿ, ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬುದಾಗಿ ತಿಳಿದು ಬಂದಿದೆ.

ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯ ಬಿಷಪ್ ಕಾಟನ್ ಶಾಲೆಗೆ ವೆಬ್ ಸೈಟ್ ಗೆ ಬಾಂಬ್ ಬೆದರಿಕೆ ಇ-ಮೇಲ್ ಮೂಲಕ ಕಳುಹಿಸಲಾಗಿದೆ. ಬೆಳಿಗ್ಗೆ ಬಂದಿದ್ದಂತ ಬೆದರಿಕೆ ಸಂದೇಶವನ್ನು ಮಧ್ಯಾಹ್ನ ಶಾಲಾ ಸಿಬ್ಬಂದಿಗಳು ಗಮನಿಸಿದ್ದಾರೆ.

ಈ ಬೆದರಿಕೆಯ ಸಂದೇಶದ ನಂತ್ರ ಕೂಡಲೇ ಕಬ್ಬನ್ ಪಾರ್ಕ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದಂತ ಶ್ವಾನ ದಳ, ಬಾಂಬ್ ನಿಷ್ಕ್ರೀಯ ದಳದ ಸಿಬ್ಬಂದಿಗಳು ಬಿಷಪ್ ಕಾಟನ್ ಶಾಲೆಯನ್ನು ಪರಿಶೀಲಿಸಿದ್ದಾರೆ.

ಪೊಲೀಸರು ಪರಿಶೀಲನೆಯ ನಂತ್ರ ಯಾವುದೇ ಬಾಂಬ್ ಶಾಲೆಯಲ್ಲಿ ಪತ್ತೆಯಾಗಿಲ್ಲ. ಹೀಗಾಗಿ ಇದೊಂದು ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಎಂಬುದಾಗಿ ತಿಳಿಸಿದ್ದಾರೆ. ಈ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

TAGGED:Bomb threat email to Bishop Cotton School in Bengaluru: Bomb Inactive Dal Daudu!
Share This Article
Facebook Twitter Copy Link Print
Previous Article ಸೂಫಿ ಸಂತ ಬಂದೇನವಾಜರ ವಂಶಸ್ಥ ಡಾ.ಸಯ್ಯದ್ ಷಾ ನಿಧನ
Next Article 40 ಸಾವಿರ ಕೋಟಿ ಸಾಲ ಪಡೆಯಲು ಮುಂದಾದ ರಾಜ್ಯ ಸರ್ಕಾರ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?