Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 40 ಸಾವಿರ ಕೋಟಿ ಸಾಲ ಪಡೆಯಲು ಮುಂದಾದ ರಾಜ್ಯ ಸರ್ಕಾರ
ಕರ್ನಾಟಕಪ್ರಮುಖ

40 ಸಾವಿರ ಕೋಟಿ ಸಾಲ ಪಡೆಯಲು ಮುಂದಾದ ರಾಜ್ಯ ಸರ್ಕಾರ

Share
1 Min Read
SHARE

newsics.com

ಬೆಂಗಳೂರು: ರಾಜ್ಯದ ವಿವಿಧ ಯೋಜನೆಗಳಿಗೆ ಹಣ ಹೊಂದಿಸಲು ಹಣಕಾಸಿನ ಕೊರತೆ ಎದುರಾಗಿದ್ದು ಇದನ್ನು ಸರಿದೂಗಿಸಲು ರಾಜ್ಯ ಸರ್ಕಾರ ಬರೋಬ್ಬರಿ 40000 ಕೋಟಿ ರೂ. ಸಾಲ ಪಡೆಯಲು ಮುಂದಾಗಿದೆ. ಇದಕ್ಕೆ ಆರ್ ಬಿಐ ಕೂಡಾ ಅನುಮತಿ ನೀಡಿದೆ. ಇದರೊಂದಿಗೆ ರಾಜ್ಯದ ಒಟ್ಟಾರೆ ಸಾಲದ ಮೊತ್ತ 5.53 ಲಕ್ಷ ಕೋಟಿ ರೂ.ತಲುಪಲಿದೆ.

ಇತ್ತೀಚೆಗೆ ಹಣಕಾಸು ಅಧಿಕಾರಿಗಳೊಂದಿಗೆ ಸಿಎಂ ಸಭೆ ನಡಸಿದ್ದಾಗ ವಿತ್ತೀಯ ಕೊರತೆ ಕಂಡುಬಂದಿದ್ದು, ಆದಾಯ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದರು.

ಇದೀಗ ನವೆಂಬರ್ ಮತ್ತು ಡಿಸೆಂಬರ್ ಅವಧಿಯಲ್ಲಿ ತಲಾ 20 ಸಾವಿರ ಕೋಟಿಯಂತೆ 40 ಸಾವಿರ ಕೋಟಿ ರೂ. ಸಾಲ ಪಡೆಯಲು ಆರ್ ಬಿಐನಿಂದ ರಾಜ್ಯ ಸರ್ಕಾರ ಅನುಮತಿ ಪಡೆದುಕೊಂಡಿದೆ. ಈ ಬಾರಿಯ ಬಜೆಟ್ ನಲ್ಲಿ ಕೇಂದ್ರ ಸರ್ಕಾರದಿಂದ 6,855 ಕೋಟಿ ರೂ ಮತ್ತು ಮುಕ್ತ ಮಾರುಕಟ್ಟೆಯಿಂದ 96,840 ಕೋಟಿ ರೂ. ಸೇರಿದಂತೆ ಒಟ್ಟು 1.05 ಲಕ್ಷ ಕೋಟಿ ರೂ. ಸಾಲ ಪಡೆಯಲು ರಾಜ್ಯ ಸರ್ಕಾರ ಲೆಕ್ಕಾಚಾರ ಹಾಕಿತ್ತು. ಸೆಪ್ಟೆಂಬರ್ ತಿಂಗಳ ಅವಧಿಯವರೆಗೆ 4 ಸಾವಿರ ಕೋಟಿ ಸಾರ್ವಜನಿಕ ಸಾಲ ಮತ್ತು ಮುಕ್ತ ಮಾರುಕಟ್ಟೆಯಲ್ಲಿ 3 ಸಾವಿರ ಕೋಟಿ ರೂ. ಸಾಲ ಮಾಡಿಕೊಂಡಿದೆ.

ಇನ್ನು ಅಕ್ಟೋಬರ್ ತಿಂಗಳಲ್ಲಿ ಮುಕ್ತ ಮಾರುಕಟ್ಟೆಯಿಂದ 20 ಸಾವಿರ ಕೋಟಿ ರೂ. ಅಭಿವೃದ್ಧಿ ಸಾಲ ಪಡೆಯಲು ಆರ್ ಬಿಐನಿಂದ ಅನುಮತಿ ಪಡೆಯಲಾಗಿತ್ತು. ಇದೀಗ ನವಂಬರ್ ಮತ್ತು ಡಿಸೆಂಬರ್ ಅವಧಿಯಲ್ಲಿ ತಲಾ 20 ಸಾವಿರ ಕೋಟಿ ರೂ.ಗಳಂತೆ 40 ಸಾವಿರ ಕೋಟಿ ರೂ. ಸಾಲ ಪಡೆಯಲು ಮುಂದಾಗಿದೆ. ಎಲ್ಲಾ ಒಟ್ಟು ಸೇರಿ ಡಿಸೆಂಬರ್ ಅಂತ್ಯಕ್ಕೆ 67 ಸಾವಿರ ಕೋಟಿ ರೂ. ಸಾಲ ಪಡೆದಂತಾಗಲಿದೆ.

TAGGED:The state government has come forward to take a loan of 40000 crores as it is not a loa
Share This Article
Facebook Twitter Copy Link Print
Previous Article ಬೆಂಗಳೂರಿನ ಬಿಷಪ್ ಕಾಟನ್  ಶಾಲೆಗೆ ಬಾಂಬ್ ಬೆದರಿಕೆ ಇಮೇಲ್: ಬಾಂಬ್ ನಿಷ್ಕ್ರಿಯ ದಳ ದೌಡು! 
Next Article ಫ್ಯಾನ್‌ ನ ಈ ರೀತಿ ಕ್ಲೀನ್‌ ಮಾಡಿ ಕಷ್ಟನೇ ಅನ್ಸಲ್ಲ!

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?