Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಕ್ತ ಬರುವ ರೀತಿ ಬಾಲಕಿಯ ಉಗುರು ಕತ್ತರಿಸಿ ಶಿಕ್ಷೆ ನೀಡಿದ ಮಂಡ್ಯ ಶಿಕ್ಷಕಿ!
ಕರ್ನಾಟಕಪ್ರಮುಖ

ರಕ್ತ ಬರುವ ರೀತಿ ಬಾಲಕಿಯ ಉಗುರು ಕತ್ತರಿಸಿ ಶಿಕ್ಷೆ ನೀಡಿದ ಮಂಡ್ಯ ಶಿಕ್ಷಕಿ!

Share
1 Min Read
SHARE

newsics.com

ಶ್ರೀರಂಗಪಟ್ಟಣ(ಮಂಡ್ಯ): ಉಗುರು ಕಟ್ ಮಾಡಿಲ್ಲ ಎಂದು ಕಾರಣಕ್ಕೆ ಶಿಕ್ಷಕಿಯೊಬ್ಬರು ವಿದ್ಯಾರ್ಥಿನಿಯ ಕೈಯಿಂದ ರಕ್ತ ಬರುವ ರೀತಿ ಉಗುರು ಕಟ್ ಮಾಡಿ ದೌರ್ಜನ್ಯ ಎಸಗಿದ್ದಾರೆ ಎಂದು ಪೊಷಕರು ಆರೋಪಿಸಿ ಮಕ್ಕಳ ರಕ್ಷಣಾ ಘಟಕಕ್ಕೆ ದೂರು ನೀಡಿದ್ದಾರೆ.

ಪಟ್ಟಣದ ನ್ಯೂ ಆಕ್ಸ್‌ಫರ್ಡ್ ಖಾಸಗಿ ಶಾಲೆಯಲ್ಲಿ 6ನೇ ತರಗತಿ ವಿದ್ಯಾರ್ಥಿ ಮಹಾಲಕ್ಷ್ಮಿ ಎಂಬ ವಿದ್ಯಾರ್ಥಿನಿಗೆ ಶಿಕ್ಷಕಿ ಗೀತಾ ಎಂಬುವರು ವಿದ್ಯಾರ್ಥಿನಿಗೆ ಕೈಗೆ ಒಡೆದು ರಕ್ತ ಬರುವಂತೆ ಉಗುರು ಕಟ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ವಿದ್ಯಾರ್ಥಿನಿ ಹಾಗೂ ಪೋಷಕರಿಂದ ಪೊಲೀಸ್ ಠಾಣೆ ಮತ್ತು ಮಕ್ಕಳ ರಕ್ಷಣಾ ಘಟಕಕ್ಕೆ ದೂರು ನೀಡಿದ್ದಾರೆ. ಪೋಷಕರ ದೂರಿನನ್ವಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಯೋಗ ಶಿಕ್ಷಕಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಯತ್ನ, ಸಮಾಧಿಯಿಂದ ಎದ್ದು ಬಂದ ವಿವಾಹಿತೆ!

ಕಾಫಿ ಸೇವನೆಗೂ ಮುನ್ನ ಇರಲಿ ಹೆಚ್ಚು ಎಚ್ಚರ! ಗರ್ಭಪಾತಕ್ಕೂ ಕಾರಣವಾದೀತು…

ಬೇಲೂರಲ್ಲಿ ಬೀಡುಬಿಟ್ಟ 50ಕ್ಕೂ ಹೆಚ್ಚು ಕಾಡಾನೆ, ಹೆಚ್ಚಿದ ಆತಂಕ

ವಯಾಗ್ರ ಸೇವಿಸಿ ಬಾಲಕಿ ಜತೆ ಲೈಂಗಿಕ ಸಂಪರ್ಕ: ಸೂರತ್ ಡೈಮಂಡ್ ಮ್ಯಾನೇಜರ್ ಸಾವು

TAGGED:The teacher who cut the girl's nails so that blood came out!
Share This Article
Facebook Twitter Copy Link Print
Previous Article ಯೋಗ ಶಿಕ್ಷಕಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಯತ್ನ, ಸಮಾಧಿಯಿಂದ ಎದ್ದು ಬಂದ ವಿವಾಹಿತೆ!
Next Article ‘ಸಿಟಾಡೆಲ್- ಹನಿ‌ ಬನ್ನಿ’ಯಲ್ಲಿ ವರುಣ್- ಸಮಂತಾ ಲಿಪ್ ಲಾಕ್ ದೃಶ್ಯ ವೈರಲ್, ವಿಡಿಯೋ ನೋಡಿ

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Social Networks

Facebook-f Instagram Twitter
Welcome Back!

Sign in to your account

Lost your password?