Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜಮಖಂಡಿ ಓಲೆಮಠದ ಅಭಿನವ ಕುಮಾರ ಚೆನ್ನಬಸವ ಸ್ವಾಮೀಜಿ ಲಿಂಗೈಕ್ಯ
ಕರ್ನಾಟಕಪ್ರಮುಖ

ಜಮಖಂಡಿ ಓಲೆಮಠದ ಅಭಿನವ ಕುಮಾರ ಚೆನ್ನಬಸವ ಸ್ವಾಮೀಜಿ ಲಿಂಗೈಕ್ಯ

Share
1 Min Read
SHARE

newsics.com

ಬಾಗಲಕೋಟೆ: ಜಮಖಂಡಿ ಓಲೆಮಠದ ಶ್ರೀ ಡಾ.ಅಭಿನವ ಕುಮಾರ ಚೆನ್ನಬಸವ ಮಹಾಸ್ವಾಮಿಗಳು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.

ಕಳೆದ ಎರಡು ವರ್ಷದಿಂದ ಶುಗರ್, ಬಿಪಿ, ಹೃದಯ ಸಮಸ್ಯೆಯಿಂದ ಸ್ವಾಮೀಜಿಗಳು ಬಳಲುತ್ತಿದ್ದರು. ಸವದತ್ತಿಯ ಗೊರವಿನಕೊಳ್ಳದ ಓಲೆ‌ಮಠದ ಶಾಖಾಮಠದಲ್ಲಿ ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ.

ಇಂದು ಗೊರವಿನಕೊಳ್ಳ ಸವದತ್ತಿಯಲ್ಲಿ ಪಾರ್ಥಿವ ಶರೀರ ಮೆರವಣಿಗೆ ನಡೆಯಲಿದೆ. ನಂತರ ಓಲೆಮಠದ ಆವರಣದಲ್ಲಿ ಸಾರ್ವಜನಿಕರಿಗೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಸಂಜೆ 5 ಗಂಟೆಗೆ ಜಮಖಂಡಿ ‌ನಗರದಲ್ಲಿ ಪಾರ್ಥಿವ ಶರೀರ ಮೆರವಣಿಗೆ ಇರಲಿದೆ. ಸಂಜೆ 7 ಗಂಟೆಗೆ ಮಠದ ಆವರಣದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ. ಲಿಂಗಾಯತ ಧಾರ್ಮಿಕ ವಿಧಿವಿಧಾನದ ಪ್ರಕಾರ ಅಂತ್ಯ ಸಂಸ್ಕಾರ ನಡೆಯಲಿದೆ.

ಚೆನ್ನಬಸವ ಸ್ವಾಮೀಜಿ ಅವರು ಐದು ಭಾಷೆ ಮಾತನಾಡುತ್ತಿದ್ದರು. ಹಂಪಿ ವಿವಿಯಲ್ಲಿ ಎಂಎಪಿ, ಪಿ.ಹೆಚ್‌ಡಿ ಮುಗಿಸಿದ್ದರು. ನಾಲ್ಕು ಮಹಾಪ್ರಬಂಧ, 70 ಕ್ಕೂ ಹೆಚ್ಚು ಕೃತಿಗಳ ರಚಿಸಿದ್ದರು. ಜಮಖಂಡಿ ಪ್ರತ್ಯೇಕ ಜಿಲ್ಲೆ ರಚನೆ ಹೋರಾಟದಲ್ಲಿ ಪ್ರಮುಖ ಪಾತ್ರವಹಿಸಿದ್ದರು.

TAGGED:Abhinava Kumara Chennabasava Swamiji of Jamkhandi Olemath is Lingaikya
Share This Article
Facebook Twitter Copy Link Print
Previous Article ಬೆಂಗಳೂರಿಗರೇ ಎಚ್ಚರ! ಹಾಡಹಗಲೇ ಮಗು ಕಿಡ್ನ್ಯಾಪ್! ಪತ್ತೆ
Next Article ಇಂದಿನಿಂದ 4 ದಿನ ರಾಜ್ಯದಲ್ಲಿ ಭರ್ಜರಿ ಮಳೆ; ಹವಾಮಾನ ಇಲಾಖೆ ಮಾಹಿತಿ

Popular Posts

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

You Might Also Like

ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Social Networks

Facebook-f Instagram Twitter
Welcome Back!

Sign in to your account

Lost your password?