Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆಪರೇಷನ್‌ಗೆ ದರ್ಶನ್ ಹಿಂದೇಟು- ಮುಂದಿನ 10 ದಿನಗಳ ಕಾಲ ಚಿಕಿತ್ಸೆ ಹೇಗಿರಲಿದೆ..?
ಕರ್ನಾಟಕಪ್ರಮುಖಮನರಂಜನೆ

ಆಪರೇಷನ್‌ಗೆ ದರ್ಶನ್ ಹಿಂದೇಟು- ಮುಂದಿನ 10 ದಿನಗಳ ಕಾಲ ಚಿಕಿತ್ಸೆ ಹೇಗಿರಲಿದೆ..?

Share
1 Min Read
SHARE

newsics.com
ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿಪರೀತ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಮಧ್ಯಂತರ ಜಾಮೀನು ಪಡೆದು ಬೆನ್ನು ನೋವಿಗೆ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ದರ್ಶನ್ ಸದ್ಯ ಆಪರೇಷನ್ ಮಾಡಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ.

ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬೆನ್ನು ಮತ್ತು ಕಾಲುನೋವಿಗೆ ಶಸ್ತ್ರಚಿಕಿತ್ಸೆ ಮಾಡಬೇಕು ಎಂದು ವೈದ್ಯರು ತಿಳಿಸಿದ್ದರು. ಆದರೆ ದರ್ಶನ್ ಆಪರೇಷನ್‌ಗೆ ಹಿಂದೇಟು ಹಾಕುತ್ತಿದ್ದು, ಮುಂದಿನ 10 ದಿನಗಳ ಕಾಲ ಪಾರಂಪರಿಕ ಚಿಕಿತ್ಸೆ ಕೊಡಲು ನಿರ್ಧರಿಸಲಾಗಿದೆ.

ನಟ ದರ್ಶನ್‌ಗೆ ಈಗಾಗಲೇ ಪಾರಂಪರಿಕ ಶೈಲಿಯ ಚಿಕಿತ್ಸೆ ನೀಡಲಾಗ್ತಿದ್ದು ಜತೆಗೆ ಔಷಧಿ ಮತ್ತು ಮಾತ್ರೆಗಳನ್ನ ನೀಡಿ ಗುಣಮುಖ ಮಾಡಲು ಮುಂದಾಗಿದ್ದಾರೆ. ಸದ್ಯಕ್ಕೆ ದರ್ಶನ್‌ಗೆ ಬೆನ್ನು ನೋವು ಮತ್ತು ಕಾಲು ನೋವು ಇನ್ನೂ ಕಡಿಮೆ ಆಗುತ್ತಿಲ್ಲ. ಹೀಗಾಗಿ ಮುಂದಿನ 10 ದಿನಗಳ ಕಾಲ ಕೂಡ ಇದೇ ಮಾದರಿಯಲ್ಲಿ ಚಿಕಿತ್ಸೆ ಕೊಡಲು ವೈದ್ಯರು ಮುಂದಾಗಿದ್ದಾರೆ.

ಸಾಂಪ್ರದಾಯಿಕ ಪದ್ಧತಿ ಚಿಕಿತ್ಸೆಯಲ್ಲಿ ಹುಷಾರಾಗದಿದ್ದರೆ ಶಸ್ತ್ರಚಿಕಿತ್ಸೆ ಮಾಡಬೇಕಾಗುತ್ತೆ. ಒಂದು ವೇಳೆ ಶಸ್ತ್ರಚಿಕಿತ್ಸೆ ಒಪ್ಪದಿದ್ದರೆ ಹೆಚ್ಚಿನ ಚಿಕಿತ್ಸೆ ಅಥವಾ ನುರಿತ ವೈದ್ಯರಿಂದ ಚಿಕಿತ್ಸೆ ಪಡೆಯಲು ಆಸ್ಪತ್ರೆ ಬದಲಾವಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

TAGGED:Darshan backpain for the operation - What will the treatment be like for the next 10 days:
Share This Article
Facebook Twitter Copy Link Print
Previous Article ಇನ್ವಿಟೇಷನ್‌ ಕಾರ್ಡ್‌ ನಲ್ಲಿ ಹಿಂದೂ ದೇವರ ಚಿತ್ರಗಳನ್ನು ಮುದ್ರಿಸಿದ ಮುಸ್ಲಿಂ ವ್ಯಕ್ತಿ!
Next Article ಈ ರೀತಿ ಸಾರಿ ಉಟ್ಟರೆ ಕ್ಯಾನ್ಸರ್ ಬರುತ್ತಂತೆ; ವೈದ್ಯರ ಸಲಹೆ ಕೇಳಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?