Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಈ ರೀತಿ ಸಾರಿ ಉಟ್ಟರೆ ಕ್ಯಾನ್ಸರ್ ಬರುತ್ತಂತೆ; ವೈದ್ಯರ ಸಲಹೆ ಕೇಳಿ
ಆರೋಗ್ಯಪ್ರಮುಖಲೈಫ್‌ಸ್ಟೈಲ್

ಈ ರೀತಿ ಸಾರಿ ಉಟ್ಟರೆ ಕ್ಯಾನ್ಸರ್ ಬರುತ್ತಂತೆ; ವೈದ್ಯರ ಸಲಹೆ ಕೇಳಿ

Share
1 Min Read
SHARE

newsics.com
ದೇಶದಲ್ಲಿ ಸೀರೆಗೆ ತನ್ನದೇ ಆದ ಮಹತ್ವವಿದೆ. ಆದರೆ, ಅದರಿಂದಲೇ ಸ್ತ್ರೀಯರಿಗೆ “ಪೆಟಿಕೋಟ್‌ ಕ್ಯಾನ್ಸರ್‌” ಎಂಬ ಕಾಯಿಲೆ ಬರುತ್ತಿರುವ ಬಗ್ಗೆ ವೈದ್ಯರು ಎಚ್ಚರಿಸಿದ್ದಾರೆ.

ಸೀರೆ ಉಟ್ಟರೆ ಕ್ಯಾನ್ಸರ್ ಬರಬಹುದು ಎಂದು ಯಾರಾದರೂ ಹೇಳಿದರೆ ನೀವು ನಂಬಲ್ಲ. ಆದರೆ ಇತ್ತೀಚಿನ ಸಂಶೋಧನೆಯೊಂದು ಆಘಾತಕಾರಿ ಮಾಹಿತಿಯನ್ನು ಬಹಿರಂಗಪಡಿಸಿದೆ.

ಹೌದು, ಸೀರೆ ಧರಿಸುವ ಮಹಿಳೆಯರಿಗೆ ಹೊಸ ರೀತಿಯ ಪೆಟಿಕೋಟ್ ಕ್ಯಾನ್ಸರ್ ಬರಬಹುದು ಎಂದು ಅಧ್ಯಯನಗಳು ತೋರಿಸಿವೆ. ಇತ್ತೀಚಿನ ಸಂಶೋಧನೆಯ ಪ್ರಕಾರ, ಸೀರೆ ಧರಿಸಿದ ಮಹಿಳೆಯರು ಧರಿಸುವ ಸ್ಕರ್ಟ್ ಅನ್ನು ಬಿಗಿಯಾಗಿ ಕಟ್ಟುವುದರಿಂದ ಈ ಕ್ಯಾನ್ಸರ್ ಬರಬಹುದು ಎಂದು ಹೇಳಲಾಗುತ್ತಿದೆ.

ಸಾಮಾನ್ಯವಾಗಿ ಸೀರೆ ಜೊತೆಗೆ ಮಹಿಳೆಯರು ಪೆಟಿಕೋಟ್‌ ಧರಿಸುತ್ತಾರೆ. ಇದು ಸೀರೆ ಜೊತೆಗೆ ಉತ್ತಮ ಆಕಾರವನ್ನು ನೀಡುತ್ತದೆ. ಇನ್ನು ಇದನ್ನು ಕಟ್ಟಲೆಂದು ಮೇಲ್ಭಾಗದಲ್ಲಿ ಹಗ್ಗವೊಂದನ್ನು ನೀಡುತ್ತಾರೆ. ಅನೇಕ ಮಹಿಳೆಯರು ಈ ಹಗ್ಗವನ್ನು ತಮ್ಮ ಸೊಂಟಕ್ಕೆ ಬಿಗಿಯಾಗಿ ಕಟ್ಟಿಕೊಳ್ಳುತ್ತಾರೆ. ಪೆಟಿಕೋಟ್ ಅನ್ನು ತುಂಬಾ ಬಿಗಿಯಾಗಿ ಕಟ್ಟಿದರೆ, ಇದರಲ್ಲಿರುವ ಹಗ್ಗ ಚರ್ಮಕ್ಕೆ ಅಂಟಿಕೊಂಡಿರುತ್ತದೆ. ಈ ಕಾರಣದಿಂದಾಗಿ, ಚರ್ಮವು ಕೆಂಪು ಮತ್ತು ಊದಿಕೊಳ್ಳುವ ಸಾಧ್ಯತೆಯಿರುತ್ತದೆ. ಇದರಿಂದ ಗುಳ್ಳೆಗಳು ಉಂಟಾಗುವ ಸಾಧ್ಯತೆ ಇರುತ್ತದೆ. ಇತ್ತೀಚಿನ ಅಧ್ಯಯನವು ಈ ಗುಳ್ಳೆಗಳು ಮತ್ತು ಹುಣ್ಣುಗಳು ಕ್ಯಾನ್ಸರ್‌ಗೆ ಕಾರಣವಾಗಬಹುದು ಎಂದು ಹೇಳಿದೆ. ಆದ್ದರಿಂದಲೇ ಇದನ್ನು ಈಗ ‘ಪೆಟಿಕೋಟ್ ಕ್ಯಾನ್ಸರ್’ ಎಂದು ಕರೆಯುತ್ತಾರೆ.

ಪೆಟಿಕೋಟ್ ಅನ್ನು ತುಂಬಾ ಬಿಗಿಯಾಗಿ ಕಟ್ಟುವುದು ಹೊಟ್ಟೆ ಮತ್ತು ಸೊಂಟದ ಮೇಲೆ ನಿರಂತರ ಒತ್ತಡವನ್ನು ಉಂಟುಮಾಡುತ್ತದೆ. ಈ ಘರ್ಷಣೆಯು ಚರ್ಮವನ್ನು ದುರ್ಬಲಗೊಳಿಸುತ್ತದೆ. ಹೀಗಾಗಿ ಗಾಯಗಳು ಅಥವಾ ಹುಣ್ಣುಗಳನ್ನು ಉಂಟುಮಾಡಬಹುದು. ಇವುಗಳಿಗೆ ಚಿಕಿತ್ಸೆ ನೀಡದೆ ಹಾಗೇ ಬಿಟ್ಟರೆ ಕ್ಯಾನ್ಸರ್ ಆಗಿ ಪರಿವರ್ತನೆಯಾಗುವ ಅಪಾಯವಿದೆ. ಹೀಗಾಗಿ ಚರ್ಮದ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಮತ್ತು ಚರ್ಮದ ಕಿರಿಕಿರಿಯನ್ನು ತಪ್ಪಿಸಲು ಸಡಿಲವಾದ ಸ್ಕರ್ಟ್‌ಗಳನ್ನು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

TAGGED:If you eat like thisyou will get cancer; Ask a doctor for advice
Share This Article
Facebook Twitter Copy Link Print
Previous Article ಆಪರೇಷನ್‌ಗೆ ದರ್ಶನ್ ಹಿಂದೇಟು- ಮುಂದಿನ 10 ದಿನಗಳ ಕಾಲ ಚಿಕಿತ್ಸೆ ಹೇಗಿರಲಿದೆ..?
Next Article ನಟ ಹರೀಶ್ ರಾಯ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

Popular Posts

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

You Might Also Like

ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?