Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಸಿವಿನಿಂದ ಅಳುತ್ತಿದ್ದ ಸ್ವಂತ ಮಗುವನ್ನು ಕೊಂದ ಪಾಪಿ ತಂದೆ
ಕರ್ನಾಟಕಪ್ರಮುಖ

ಹಸಿವಿನಿಂದ ಅಳುತ್ತಿದ್ದ ಸ್ವಂತ ಮಗುವನ್ನು ಕೊಂದ ಪಾಪಿ ತಂದೆ

Share
1 Min Read
SHARE

newsics.com

ಚಿತ್ರದುರ್ಗ: ಮಗು ಹಸುವಿನಿಂದ ಅಳುತ್ತಿದ್ದಾಗ ತಾಯಿ ಪಕ್ಕದ ಮನೆಗೆ ಊಟ ತೆಗೆದುಕೊಂಡು ಬರಲು ಹೋಗಿದ್ದಾಳೆ.ಈ ವೇಳೆ ತಂದೆ ಮಗುವಿನ ಚೀರಾಟಕ್ಕೆ ಕೋಪಗೊಂಡು, ಹಲ್ಲೆ ಮಾಡಿ ಕೊಂದಿರುವ ಘಟನೆ ಚಿತ್ರದುರ್ಗದ ಹಳೆರಂಗಾಪುರದಲ್ಲಿ ನಡೆದಿದೆ.

ಮಂಜುನಾಥ್ (6) ಮೃತ ಮಗು ಎಂದು ತಿಳಿದುಬಂದಿದೆ. ನನಗೆ ಹಸಿವಾಗಿದೆ ಊಟ ಬೇಕು ಎಂದು ಮಗು ಅಳುತ್ತಿದ್ದಾಗ ತಾಯಿ ಪಕ್ಕದ ಮನೆಗೆ ಊಟ ತೆಗೆದುಕೊಂಡು ಬರಲು ಹೋಗಿದ್ದಾಳೆ.ಈ ವೇಳೆ ತಂದೆ ತಿಪ್ಪೇಶ್ ಮಗುವಿನ ಬೆನ್ನು ಹಾಗೂ ದೇಹದ ಇತರೆ ಭಾಗಗಳಲ್ಲಿ ಹಲ್ಲೆ ಮಾಡಿದ್ದಾನೆ. ಕೂಡಲೇ ಮಂಜುನಾಥ ಮೂರ್ಚೆ ಹೋಗಿದ್ದಾನೆ. ತಕ್ಷಣ ತಾಯಿ ಮಂಜುನಾಥನ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾಳೆ. ಅಷ್ಟರಲ್ಲಿ ಬಾಲಕ ಮಂಜುನಾಥ ಸಾವನಪ್ಪಿದೆ.

ತಿಪ್ಪೇಶ್ ಹಾಗೂ ಗೌರಮ್ಮ ಕೆಲ ವರ್ಷದ ಹಿಂದೆ ಪ್ರೀತಿಸಿ ಮದುವೆ ಆಗಿದ್ದರು. ತಿಪ್ಪೇಶ್ ತನ್ನ ತಾಯಿ ಶೆಟ್ಟಮ್ಮ ಮಾತು ಕೇಳಿ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ತಿಪ್ಪೇಶ್ ವಿರುದ್ಧ ಪತ್ನಿ ಗೌರಮ್ಮ ಭರಮಸಾಗರ ಠಾಣೆಯಲ್ಲಿ ದುರುದ್ದೇಶದಿಂದ ಮಗನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ದೂರು ನೀಡಿದ್ದಾರೆ.

TAGGED:A sinful father who killed his own child who was crying because of hunger
Share This Article
Facebook Twitter Copy Link Print
Previous Article ವಾಷಿಂಗ್ ಮಷಿನ್’ ಬಳಸುವಾಗ ಮುನ್ನೆಚ್ಚರಿಕೆ ಇರಲಿ.!; ಈ ರೀತಿ ಮಾಡಬೇಡಿ
Next Article ತುಮಕೂರಿನಲ್ಲಿ ಎತ್ತಿನಹೊಳೆ ಕಾಮಗಾರಿ ಗುಂಡಿಗೆ ಬಿದ್ದು ಇಬ್ಬರು ಮಕ್ಕಳು ಸಾವು.!

Popular Posts

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

You Might Also Like

ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?