Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಈ ಕಾಯಿಯಿಂದ ತೊಳೆದರೆ ಸಾಕು ಗೋಲ್ಡ್ ಫಳಫಳನೆ ಹೊಳೆಯುತ್ತೆ!
ಪ್ರಮುಖಲೈಫ್‌ಸ್ಟೈಲ್

ಈ ಕಾಯಿಯಿಂದ ತೊಳೆದರೆ ಸಾಕು ಗೋಲ್ಡ್ ಫಳಫಳನೆ ಹೊಳೆಯುತ್ತೆ!

Share
1 Min Read
SHARE

newsics.com
ವರ್ಷಾನುವರ್ಷಗಳಿಂದ ಇಂದಿಗೂ ಸಹ ತನ್ನದೇ ಆದ ಮೌಲ್ಯವನ್ನು ಉಳಿಸಿಕೊಂಡು ಬಂದಿರುವ ಚಿನ್ನ ಬೆಳ್ಳಿ ಒಡವೆಗಳು ಹೆಣ್ಣು ಮಕ್ಕಳಿಗೆ ಅತ್ಯಂತ ಪ್ರಿಯ. ಆದರೆ ವರ್ಷಗಳು ಕಳೆದು ಹೋದಂತೆ ಕ್ರಮೇಣವಾಗಿ ಆಭರಣಗಳು ಬಣ್ಣ ಮಾಸಿದಂತೆ ಕಾಣುತ್ತವೆ. ಆದ್ರೆ ಈ ಟ್ರಿಕ್ಸ್ ಫಾಲಿಸಿದ್ರೆ ಚಿನ್ನ ಬೆಳ್ಳಿ ಆಭರಣಗಳನ್ನು ಫಳಫಳ ಹೊಳೆಯುವಂತೆ ಮಾಡಬಹುದು!

ಚಿನ್ನ, ಬೆಳ್ಳಿ, ತಾಮ್ರ ಸೇರಿದಂತೆ ಪಂಚಲೋಹಗಳನ್ನು ತೊಳೆಯಲು ಹಳ್ಳಿಯ ಜನ ಮತ್ತು ಚಿನ್ನದ ಕೆಲಸ ಮಾಡುವ ಜನ ಅಂಡೊಳೆಕಾಯಿ ಎನ್ನುವ ಪ್ರಕೃತಿಯಲ್ಲಿ ದೊರೆಯುವ ಕಾಯಿಯೊಂದನ್ನು ಬಳಸುತ್ತಾರೆ. ಈ ಕಾಯಿಯನ್ನು ನೀರಲ್ಲಿ ಕೊಂಚ ಸಮಯ ಅದ್ದಿಟ್ಟ ಬಳಿಕ ಕೈಯಲ್ಲಿ ಚೆನ್ನಾಗಿ ಉಜ್ಜಿದರೆ ಅದರಿಂದ ಸಾಬೂನಿನಂತೆ ನೊರೆ ಬರುತ್ತದೆ. ಇದೇ ನೊರೆಯನ್ನು ಬಳಸಿಕೊಂಡು ಚಿನ್ನ, ಬೆಳ್ಳಿ ಸೇರಿದಂತೆ ಪಂಚಲೋಹಗಳನ್ನು
ಹೊಳೆಯುವಂತೆ ತೊಳೆಯಲಾಗುತ್ತದೆ.
ಮುಖ್ಯವಾಗಿ ಈ ಅಂಡೊಳೆಕಾಯಿಯನ್ನು ಚಿನ್ನದ ಅಂಗಡಿಗಳಲ್ಲೇ ಬಳಸಲಾಗುತ್ತದೆ. ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಉಪಯೋಗಿಸಿದರೆ ಅಥವಾ ಉಪಯೋಗಿಸದೇ ಇದ್ದ ಸಮಯದಲ್ಲಿ ಅವುಗಳು ಕಪ್ಪು ಬಣ್ಣಕ್ಕೆ ತಿರುಗುವುದು ಸಾಮಾನ್ಯ. ಹೀಗೆ ಕಪ್ಪು ಹಿಡಿದ ಆಭರಣಗಳನ್ನು ಇದೇ ನೊರೆಕಾಯಿಯನ್ನು ಬಳಸಿ ತೊಳೆಯಲಾಗುತ್ತದೆ. ಹೀಗೆ ತೊಳೆದ ಆಭರಣಗಳ ಎಲ್ಲಾ ಕೊಳೆಗಳು ಮಾಯವಾಗುತ್ತದೆ. ಆದರೆ, ಕಳೆದ ಹತ್ತು ವರ್ಷದಿಂದೀಚೆಗೆ ಈ ನೊರೆಕಾಯಿಯ ಜಾಗವನ್ನು ತೊಳೆಯುವ ಯಂತ್ರಗಳು ಆಕ್ರಮಿಸಿಕೊಂಡಿವೆ. ಆದರೆ ಕೆಲವು ಆಭರಣಗಳನ್ನು ಇದೇ ಕಾಯಿಯನ್ನೇ ಬಳಸಿಕೊಂಡು ತೊಳೆಯುವ ಸಂಪ್ರದಾಯ ಇಂದಿಗೂ ಮುಂದುವರಿದೆ.
ಇತ್ತೀಚಿನ ದಿನಗಳಲ್ಲಿ ಆಭರಣಗಳನ್ನು ತೊಳೆಯಲು ಬಳಸುವ ಯಂತ್ರಗಳಿಂದ ದೈವಕ್ಕೆ ಸಂಬಂಧಪಟ್ಟ ಆಭರಣಗಳನ್ನು ತೊಳೆಯಲು ಸಾಧ್ಯವಾಗದ ಹಿನ್ನಲೆಯಲ್ಲಿ, ಈ ಕಾಯಿ ಇಂದಿಗೂ ಬಳಕೆಯಾಗುತ್ತಿದೆ. ಕರಾವಳಿ ಭಾಗದಲ್ಲಿ ಈ ನೊರೆಕಾಯಿಯ ಮರಗಳು ಹೆಚ್ಚಿನ ಸಂಖ್ಯೆಯಲ್ಲಿ ನೈಸರ್ಗಿಕವಾಗಿ ಬೆಳೆಯುತ್ತಿದ್ದರೂ, ಇತ್ತೀಚಿನ ಕೆಲವು ವರ್ಷಗಳಲ್ಲಿ ಈ ಮರಗಳ ಸಂಖ್ಯೆಯೂ ಇಳಿಮುಖವಾಗುತ್ತಿದೆ.

TAGGED:If you wash it with this nutthe golden fruit shines!
Share This Article
Facebook Twitter Copy Link Print
Previous Article ತುಮಕೂರಿನಲ್ಲಿ ಎತ್ತಿನಹೊಳೆ ಕಾಮಗಾರಿ ಗುಂಡಿಗೆ ಬಿದ್ದು ಇಬ್ಬರು ಮಕ್ಕಳು ಸಾವು.!
Next Article ಕಿರುತೆರೆ ಖ್ಯಾತ ನಟ ನಿತಿನ್ ಚೌಹಾಣ್ ಆತ್ಮಹತ್ಯೆ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?