Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ವರುಣ್ ಜೊತೆ ಹಸಿಬಿಸಿ ದೃಶ್ಯಗಳಲ್ಲಿ ನಟಿಸಿದ ಸಮಂತಾ
ಪ್ರಮುಖಮನರಂಜನೆವೈರಲ್

ವರುಣ್ ಜೊತೆ ಹಸಿಬಿಸಿ ದೃಶ್ಯಗಳಲ್ಲಿ ನಟಿಸಿದ ಸಮಂತಾ

Share
1 Min Read
SHARE

newsics.com

ನಟಿ ಸಮಂತಾ, ವರುಣ್ ಧವನ್ ಜೊತೆ ನಟಿಸಿದ ವೆಬ್ ಸಿರೀಸ್‌ಗೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ಸದ್ಯ ವರುಣ್ ಜೊತೆಗಿನ ಲಿಪ್‌ಲಾಕ್ ದೃಶ್ಯಗಳಲ್ಲಿ ಸಮಂತಾರನ್ನು ನೋಡಿ ಅಭಿಮಾನಿಗಳು ದಂಗಾಗಿದ್ದಾರೆ.

ಸೌತ್ ಸಿನಿಮಾಗಳಲ್ಲಿ ಗ್ಲ್ಯಾಮರಸ್‌ ಪಾತ್ರಗಳ ಮೂಲಕ ಸಮಂತಾ ಸೈ ಎನಿಸಿಕೊಂಡಿದ್ದರು. ಇದೀಗ ಬಾಲಿವುಡ್‌ನ ‘ಸಿಟಾಡೆಲ್ ಹನಿ ಬನಿ’ ವೆಬ್ ಸಿರೀಸ್‌ನಲ್ಲಿ ನಟಿ ಸಖತ್ ಹಾಟ್ ಅವತಾರ ತಾಳಿದ್ದಾರೆ. ವರುಣ್ ಜೊತೆ ಬೋಲ್ಡ್ ದೃಶ್ಯಗಳಲ್ಲಿ ನಟಿಸಿರುವ ಸ್ಯಾಮ್ ಅವತಾರಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.

https://www.newsics.com/wp-content/uploads/2024/11/HNkhzpdk_CszFuS0.mp4
https://www.newsics.com/wp-content/uploads/2024/11/gYnTFjUeDT5S2Ri8.mp4

ಇದು ನಮ್ಮ ನೆಚ್ಚಿನ ನಟಿನಾ? ಎಂದು ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ. ರೊಮ್ಯಾನ್ಸ್ ಮಿತಿ ಮೀರಿದೆ ಎಂದು ನೆಟ್ಟಿಗರು ಕುಟುಕಿದ್ದಾರೆ. ಇನ್ನೂ ಕೆಲವರು ಸ್ಯಾಮ್ ಯಾವ ರೋಲ್ ಕೊಟ್ರು ಸಖತ್ ಆಗಿ ನಟಿಸ್ತಾರೆ ಎಂದು ಮೆಚ್ಚುಗೆ ಸೂಚಿಸಿದ್ದಾರೆ.

ಇನ್ನೂ ಹಾಲಿವುಡ್ ವರ್ಷನ್‌ನಲ್ಲಿ ಪ್ರಿಯಾಂಕಾ ಚೋಪ್ರಾ ನಟಿಸಿದ್ದರು. ಭಾರತೀಯ ವರ್ಷನ್‌ಗೆ ತಕ್ಕಂತೆ ‘ಸಿಟಾಡೆಲ್ ಹನಿ ಬನಿ’ ಚಿತ್ರೀಕರಣ ಮಾಡಿದ್ದಾರೆ. ಈ ಮೂಲಕ ಮೊದಲ ಬಾರಿಗೆ ವರುಣ್ ಮತ್ತು ಸಮಂತಾ ಜೊತೆಯಾಗಿ ನಟಿಸಿದ್ದಾರೆ. ಇದನ್ನೂ ರಾಜ್ ಮತ್ತು ಡಿಕೆ ನಿರ್ದೇಶನ ಮಾಡಿದ್ದಾರೆ.

TAGGED:Samantha acted in Hasibisi scenes with Varun
Share This Article
Facebook Twitter Copy Link Print
Previous Article ಬುಧಾದಿತ್ಯ ರಾಜಯೋಗ: ಈ ಐದು ರಾಶಿಗಳಿಗೆ ನವೆಂಬರ್ ಎರಡನೇ ವಾರ ಸೂಪರ್ ಸಮಯ
Next Article ಆಭರಣ ಪ್ರಿಯರಿಗೆ ಶಾಕ್; 91 ಸಾವಿರ ರೂಪಾಯಿ ಏರಿಕೆ ಕಂಡ ಚಿನ್ನದ ಬೆಲೆ!

Popular Posts

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

You Might Also Like

ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read
ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ವಿದೇಶಮನರಂಜನೆ

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read
ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?