Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಆಭರಣ ಪ್ರಿಯರಿಗೆ ಶಾಕ್; 91 ಸಾವಿರ ರೂಪಾಯಿ ಏರಿಕೆ ಕಂಡ ಚಿನ್ನದ ಬೆಲೆ!
ಪ್ರಮುಖಲೈಫ್‌ಸ್ಟೈಲ್

ಆಭರಣ ಪ್ರಿಯರಿಗೆ ಶಾಕ್; 91 ಸಾವಿರ ರೂಪಾಯಿ ಏರಿಕೆ ಕಂಡ ಚಿನ್ನದ ಬೆಲೆ!

Share
1 Min Read
SHARE

newsics.com

ಚಿನ್ನ, ಬೆಳ್ಳಿ ಖರೀದಿ ಮಾಡಲು & ಮದುವೆ ಸೀಸನ್ ಆರಂಭಕ್ಕೆ ಮೊದಲು ಚಿನ್ನದ ಆರ್ಡರ್‌ನ ಕೊಡಲು ಕಾಯುತ್ತಿದ್ದವರಿಗೆ ಇಂದು ಶಾಕ್ ಸಿಕ್ಕಿದೆ. ಆಭರಣ ಪ್ರಿಯರಿಗೆ ಚಿನ್ನದ ಮಾರುಕಟ್ಟೆ ಇಂದು ಆಘಾತ ನೀಡಿದೆ. ಸತತವಾಗಿ ಇಳಿಕೆ ಕಾಣುತ್ತಿದ್ದ ಚಿನ್ನ & ಬೆಳ್ಳಿ ಬೆಲೆ ಇಂದು ದಿಢೀರ್ 91 ಸಾವಿರ ರೂಪಾಯಿ ಏರಿಕೆ ಕಂಡಿದೆ.

ಹೌದು, ಇದೀಗ 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 1 ಕೆ.ಜಿ.ಗೆ 91 ಸಾವಿರ ರೂಪಾಯಿ ಏರಿಕೆ ಕಂಡಿದೆ. ಈ ಮೂಲಕ 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 910 ರೂಪಾಯಿ ಏರಿಕೆ ಕಂಡಿದೆ. ಹೀಗಾಗಿ ಇದೀಗ 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 79,470 ರೂ. ಆಗಿದ್ದರೆ, 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 100 ಗ್ರಾಂಗೆ ಬರೋಬ್ಬರಿ 7,94,700 ರೂಪಾಯಿ ಆಗಿದೆ. ಈ ಮೂಲಕ ಚಿನ್ನದ ಬೆಲೆಯಲ್ಲಿ ಇಂದು ಒಂದೇ ದಿನ ಭಾರಿ ದೊಡ್ಡ ಪ್ರಮಾಣದ ಏರಿಕೆ ಕಂಡು ಬಂದಿದೆ.

ಆಭರಣ ಚಿನ್ನ ಅಂದ್ರೆ 22 ಕ್ಯಾರೆಟ್ ಚಿನ್ನದ ಬೆಲೆ ಏರಿಕೆಯನ್ನ ಕಂಡು ಪ್ರತಿ 100 ಗ್ರಾಂ ಆಭರಣ ಚಿನ್ನದ ಬೆಲೆ ಇದೀಗ 8,500 ರೂಪಾಯಿ ಏರಿಕೆ ಆಗಿದೆ. ಈ ಮೂಲಕ ಪ್ರತಿ 10 ಗ್ರಾಂ ಆಭರಣ ಚಿನ್ನ ಬೆಲೆ ಈಗ 850 ರೂಪಾಯಿ ಏರಿಕೆ ಆಗಿದೆ. ಆಭರಣ ಚಿನ್ನ ಬೆಲೆ ಏರಿಕೆ ಬಳಿಕ ಈಗ ಪ್ರತಿ 10 ಗ್ರಾಂಗೆ 72,850 ರೂಪಾಯಿಗೆ ಮಾರಾಟ ಆಗ್ತಿದೆ. ಮತ್ತೊಂದು ಕಡೆ ಬೆಳ್ಳಿಯ ಬೆಲೆಯಲ್ಲಿ 1000 ರೂಪಾಯಿ ಏರಿಕೆ ಕಂಡು 94,000 ರೂಪಾಯಿ ಪ್ರತಿ ಕೆಜಿಗೆ ಮಾರಾಟ ಆಗುತ್ತಿದೆ.

TAGGED:A shock for jewelry lovers; The price of gold increased by 91 thousand rupees
Share This Article
Facebook Twitter Copy Link Print
Previous Article ವರುಣ್ ಜೊತೆ ಹಸಿಬಿಸಿ ದೃಶ್ಯಗಳಲ್ಲಿ ನಟಿಸಿದ ಸಮಂತಾ
Next Article ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ಮಾನದಂಡ ರದ್ದತಿಗೆ ಚಿಂತನೆ

Popular Posts

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

You Might Also Like

ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read
ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read
ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?