Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೆಲಸಕ್ಕೆ ಹೋಗು ಎಂದ ತಾಯಿಯನ್ನೇ ಇರಿದು‌ ಕೊಂದ ಮಗ!
ಕರ್ನಾಟಕ

ಕೆಲಸಕ್ಕೆ ಹೋಗು ಎಂದ ತಾಯಿಯನ್ನೇ ಇರಿದು‌ ಕೊಂದ ಮಗ!

Share
0 Min Read
SHARE

newsics.com

ಬೆಂಗಳೂರು: ಕೆಲಸಕ್ಕೆ ಹೋಗು ಎಂದಿದ್ದಕ್ಕೇ ಮಗ ತನ್ನ ತಾಯಿಯನ್ನೇ ಚಾಕುವಿನಿಂದ ಇರಿದು‌ ಬರ್ಬರವಾಗಿ ಕೊಲೆ ಮಾಡಿದ್ದಾನೆ.

ಈ ಘಟನೆ ಬೆಂಗಳೂರಿನ ಶ್ರೀಕಂಠೇಶ್ವರ ಲೇಔಟ್ ನಲ್ಲಿ ನಡೆದಿದೆ. ಆಯೇಷಾ (53) ಎನ್ನುವವರನ್ನು ಮಗ ಸೂಫಿಯಾನ್ (32) ಚಾಕುವಿನಿಂದ ಇರಿದು ಕೊಂದಿದ್ದಾನೆ.

ಆಯೇಷಾ ಪತಿ ಮೃತಪಟ್ಟಿದ್ದು ಇಬ್ಬರು ಮಕ್ಕಳ ಜತೆ ವಾಸಿಸುತ್ತಿದ್ದರು. ಪುತ್ರ ಸೂಫಿಯಾನ್‌ನನ್ನು ಕೆಲಸಕ್ಕೆ ಹೋಗು ಎಂದು ಆಯೇಷಾ ಹೇಳಿದ್ದಾರೆ. ಇದರಿಂದ ಕೋಪಗೊಂಡ ಪುತ್ರ ತಾಯಿಗೆ ಚಾಕು ಇರಿದು ಕೊಲೆ ಮಾಡಿದ್ದಾನೆ.

ಘಟನೆಗೆ ಸಂಬಂಧಿಸಿದಂತೆ ಸೂಫಿಯಾನ್‌ನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಇಡೀ ಸಚಿವ ಸಂಪುಟ ವಿರುದ್ಧವೇ ಲೋಕಾಗೆ ದೂರು, ಇದು‌ ರಾಜ್ಯ ಇತಿಹಾಸದಲ್ಲೇ ಮೊದಲು!

ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ಮಾನದಂಡ ರದ್ದತಿಗೆ ಚಿಂತನೆ

ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ಅಥಿಯಾ ಶೆಟ್ಟಿ, ಕೆ.ಎಲ್‌ ರಾಹುಲ್

TAGGED:The son stabbed his mother to death when she told him to go to work!
Share This Article
Facebook Twitter Copy Link Print
Previous Article ಇಡೀ ಸಚಿವ ಸಂಪುಟ ವಿರುದ್ಧವೇ ಲೋಕಾಗೆ ದೂರು, ಇದು‌ ರಾಜ್ಯ ಇತಿಹಾಸದಲ್ಲೇ ಮೊದಲು!
Next Article ಜನವರಿ ಬಳಿಕ ರಾಜಕೀಯದಲ್ಲಿ ಸಕ್ರಿಯರಾಗ್ತಾರಂತೆ ಸುಮಲತಾ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಕರ್ನಾಟಕಪ್ರಮುಖ

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read
ಕರ್ನಾಟಕಪ್ರಮುಖ

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?