Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜನವರಿ ಬಳಿಕ ರಾಜಕೀಯದಲ್ಲಿ ಸಕ್ರಿಯರಾಗ್ತಾರಂತೆ ಸುಮಲತಾ
ಕರ್ನಾಟಕಪ್ರಮುಖಮನರಂಜನೆ

ಜನವರಿ ಬಳಿಕ ರಾಜಕೀಯದಲ್ಲಿ ಸಕ್ರಿಯರಾಗ್ತಾರಂತೆ ಸುಮಲತಾ

Share
1 Min Read
SHARE

newsics.com

ಮಂಡ್ಯ: ಜನವರಿ‌ ನಂತರ ಸಕ್ರಿಯ ರಾಜಕಾರಣಕ್ಕೆ‌ ಮರಳುತ್ತೇನೆ, ಬಿಜೆಪಿ ಕಟ್ಟುವ ಕೆಲಸ ಮಾಡುತ್ತೇನೆ ಎಂದು ಮಾಜಿ ಸಂಸದೆ ಸುಮಲತಾ ಅಂಬರೀಷ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ಮೋದಿ ಮಾತಿಗೆ ಬೆಲೆ ಕೊಟ್ಟು ಕ್ಷೇತ್ರ ಬಿಟ್ಟುಕೊಟ್ಟೆ. ನನ್ನ ಅಧಿಕಾರದಲ್ಲಿ ಐದು ವರ್ಷ ನನ್ನ ಸ್ವಂತ ಕೆಲಸಗಳಿಗೆ ಸಮಯ ಸಿಕ್ಕಿರಲಿಲ್ಲ. ಹಾಗಾಗಿ ಸ್ವಲ್ಪ ಸಮಯ ತೆಗೆದುಕೊಂಡಿದ್ದೆ ಅಷ್ಟೇ. ಜತೆಗೆ ಕಾಲಿನ ಸಮಸ್ಯೆಗೆ ಚಿಕಿತ್ಸೆ ಪಡೆಯಲು ಸಮಯ ತೆಗೆದುಕೊಂಡಿದ್ದೆ ಎಂದು ಹೇಳಿದರು.

ಬಿಜೆಪಿ ನನ್ನನ್ನು ಕಡೆಗಣಿಸಿಲ್ಲ. ಅವಶ್ಯಕತೆ ಬಿದ್ದಾಗ ಪಕ್ಷದ ಕೆಲಸಕ್ಕೆ ಬಳಸಿಕೊಂಡಿದ್ದಾರೆ. ಮಂಡ್ಯದಲ್ಲಿ ಬಿಜೆಪಿ ಬಲಪಡಿಸಬೇಕು ಎಂದು ಹೈಕಮಾಂಡ್‌ಗೆ ತಿಳಿಸಿದ್ದೇನೆ. ಬಿಜೆಪಿ ಶಕ್ತಿ ಹೆಚ್ಚು ಮಾಡಬೇಕು ಎನ್ನುವ ಮಾತು ತಿಳಿಸಿದ್ದೇನೆ. ನಾನು ಯಾವುದೇ ನಿರೀಕ್ಷೆ ಇಟ್ಟುಕೊಂಡು ಬಿಜೆಪಿಗೆ ಬಂದಿಲ್ಲ ಎಂದರು.

ಉಸಿರಿರುವರೆಗೂ ನಟ ದರ್ಶನ್ ನನ್ನ ಮಗನೇ ಎಂದು ಪ್ರಶ್ನೆಯೊಂದಕ್ಕೆ ಸುಮಲತಾ ಉತ್ತರಿಸಿದರು.

ಕೆಲಸಕ್ಕೆ ಹೋಗು ಎಂದ ತಾಯಿಯನ್ನೇ ಇರಿದು‌ ಕೊಂದ ಮಗ!

ಇಡೀ ಸಚಿವ ಸಂಪುಟ ವಿರುದ್ಧವೇ ಲೋಕಾಗೆ ದೂರು, ಇದು‌ ರಾಜ್ಯ ಇತಿಹಾಸದಲ್ಲೇ ಮೊದಲು!

ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ಮಾನದಂಡ ರದ್ದತಿಗೆ ಚಿಂತನೆ

ಬುಧಾದಿತ್ಯ ರಾಜಯೋಗ: ಈ ಐದು ರಾಶಿಗಳಿಗೆ ನವೆಂಬರ್ ಎರಡನೇ ವಾರ ಸೂಪರ್ ಸಮಯ

TAGGED:After JanuarySumalatha became active in politics
Share This Article
Facebook Twitter Copy Link Print
Previous Article ಕೆಲಸಕ್ಕೆ ಹೋಗು ಎಂದ ತಾಯಿಯನ್ನೇ ಇರಿದು‌ ಕೊಂದ ಮಗ!
Next Article ನೀವು ಹುಟ್ಟಿದ ವಾರ ಯಾವುದು? ನಿಮ್ಮ ಸ್ವಭಾವ ಎಂಥದ್ದು? ನೀವೆಂಥವರು?

Popular Posts

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

You Might Also Like

ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read
ದೇಶಪ್ರಮುಖ

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?