Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 2025ರ ರಜಾದಿನಗಳ ವಿವರ ಬಿಡುಗಡೆ ಮಾಡಿದ ಸರ್ಕಾರ, ರಜೆ ಪಟ್ಟಿ ನೋಡಿ- ಈಗಲೇ ಪ್ಲ್ಯಾನ್ ಮಾಡಿ
ದೇಶಪ್ರಮುಖ

2025ರ ರಜಾದಿನಗಳ ವಿವರ ಬಿಡುಗಡೆ ಮಾಡಿದ ಸರ್ಕಾರ, ರಜೆ ಪಟ್ಟಿ ನೋಡಿ- ಈಗಲೇ ಪ್ಲ್ಯಾನ್ ಮಾಡಿ

Share
1 Min Read
SHARE

newsics.com

ನವದೆಹಲಿ: ಕೇಂದ್ರ ಸರ್ಕಾರ 2025ರ ರಜಾದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಎರಡು ವಿಧದ ರಜಾದಿನಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಗೆಜೆಟೆಡ್/ಕಡ್ಡಾಯ ಮತ್ತು ನಿರ್ಬಂಧಿತ ರಜೆ ಎಂದು ವಿಂಗಡಣೆ ಮಾಡಲಾಗಿದೆ.

ಈ ಎಲ್ಲಾ ರಜೆಗಳಲ್ಲಿ ಪ್ರಮುಖ ಧಾರ್ಮಿಕ ಹಬ್ಬ ಮತ್ತು ರಾಷ್ಟ್ರೀಯ ದಿನಗಳು ಸಹ ಸೇರಿವೆ. ಗೆಜೆಟೆಡ್ ರಜಾದಿನಗಳು ಕಡ್ಡಾಯವಾಗಿದ್ದು, ನಿರ್ಬಂಧಿತ ರಜೆಗಳು ಉದ್ಯೋಗಿಯ ಇಚ್ಛೆಯ ಮೇಲೆ ನಿರ್ಧರಿತವಾಗುತ್ತದೆ. ಈ ಎಲ್ಲಾ ವಿಧದ ರಜಾದಿನಗಳ ಪಟ್ಟಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.

ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಪಟ್ಟಿ ಪ್ರಕಾರ 17 ಗೆಜೆಟೆಡ್ ಮತ್ತು 34 ನಿರ್ಬಂಧಿತ ರಜೆಗಳು ಸೇರಿವೆ. ಕ್ಯಾಲೆಂಡರ್‌ನಲ್ಲಿ 17 ಗೆಜೆಟೆಡ್ ರಜಾದಿನಗಳನ್ನು ಕಡ್ಡಾಯ ಎಂದು ರಜೆ ತೋರಿಸಲಾಗಿರುತ್ತದೆ.

ಗೆಜೆಟೆಡ್ ರಜಾದಿನಗಳ ಪಟ್ಟಿ

ಐಚ್ಛಿಕ ರಜಾದಿನಗಳ ಪಟ್ಟಿ
ನಿಯಮಗಳ ಪ್ರಕಾರ ಪ್ರತಿ ಉದ್ಯೋಗಿಗೆ 12 ಐಚ್ಛಿಕ ರಜಾದಿನಗಳನ್ನು ನೀಡಲಾಗಿರುತ್ತದೆ. ಆದರೆ ಈ 12ರಲ್ಲಿ 3ನ್ನು ಮಾತ್ರ ಆಯ್ಕೆ ಮಾಡಿಕೊಳ್ಳುವ ಅವಕಾಶವನ್ನು ನೀಡಲಾಗಿರುತ್ತದೆ. ಉದ್ಯೋಗಿಗಳುಉ ತಮ್ಮ ವೈಯಕ್ತಿಕ ಧಾರ್ಮಿಕ, ಸಾಂಸ್ಕೃತಿಕ ಮತ್ತು ಕುಟುಂಬಕ್ಕಾಗಿ ಈ ರಜೆಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ದಸರಾಗೆ ಒಂದು ಹೆಚ್ಚುವರಿ ರಜೆಯನ್ನು ಸೇರಿಸಿಕೊಳ್ಳಬಹುದು. ಇನ್ನುಳಿದಂತೆ ಯಾವ ಹಬ್ಬಕ್ಕೆ ಐಚ್ಛಿಕ ರಜೆ ನೀಡಲಾಗಿದೆ ಎಂಬುದರ ಮಾಹಿತಿ ಇಲ್ಲಿದೆ.

TAGGED:Central government has released the details of 2025 holidayssee the holiday list and make a plan
Share This Article
Facebook Twitter Copy Link Print
Previous Article ಎಲೆಕ್ಷನ್ ಹೊಸ್ತಿಲಲ್ಲೇ ಬೆಳ್ಳಂಬೆಳಗ್ಗೆ ಸಿಎಂ ಆಪ್ತನ ಮನೆ ಮೇಲೆ ಐಟಿ ದಾಳಿ!
Next Article ಬಿಎಸ್‌ವೈ, ಶ್ರೀರಾಮುಲು ವಿರುದ್ಧ ಕಾನೂನು ಕ್ರಮಕ್ಕೆ ನ್ಯಾ. ಡಿ’ಕುನ್ಹಾ ಆಯೋಗ ಶಿಫಾರಸು

Popular Posts

Daily Horoscope ಇಂದಿನ ದಿನಭವಿಷ್ಯ ಯಾರಿಗೆಲ್ಲಾ‌ ಲಾಭ ? ಯಾರಿಗೆಲ್ಲಾ ನಷ್ಟ

2 Min Read

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

You Might Also Like

ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read
ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?