Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೇಶಾದ್ಯಂತ ಬುರ್ಖಾ ಬ್ಯಾನ್ ಮಾಡಿದ ಸ್ವಿಜರ್ ಲ್ಯಾಂಡ್
ದೇಶಪ್ರಮುಖವಿದೇಶ

ದೇಶಾದ್ಯಂತ ಬುರ್ಖಾ ಬ್ಯಾನ್ ಮಾಡಿದ ಸ್ವಿಜರ್ ಲ್ಯಾಂಡ್

Share
1 Min Read
SHARE

newsics.com

ಸ್ವಿಜರ್ ಲ್ಯಾಂಡ್ : ಜನವರಿ 1 , 2025 ರಿಂದ ಸ್ವಿಸ್ ನಾದ್ಯಂತ ಬುರ್ಕಾ ಬ್ಯಾನ್ ಮಾಡಲಾಗಿದೆ. ದೇಶದೆಲ್ಲೆಡೆ ಕಠಿಣ ನಿಯಮ ಜಾರಿಗೆ ಬರುತ್ತಿದೆ. ಈ ಮೂಲಕ ಸ್ವಿಜರ್ ಲ್ಯಾಂಡ್ ಸರ್ಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದೆ.

ಸರ್ಕಾರದ ಬುರ್ಕಾ ನಿಷೇಧ ನಿಯಮವನ್ನ ಉಲ್ಲಂಘಿಸುವವರಿಗೆ 1144 ಯುಸ್ ಡಾಲರ್ ಫೈನ್ ವಿಧಿಸಲು ನಿರ್ಧಾರ ಮಾಡಲಾಗಿದೆ.

ಭಾರತೀಯ ರೂಪಾಯಿ ಮೌಲ್ಯದ ಪ್ರಕಾರ ಸುಮಾರು 96 ಸಾವಿರ ದಂಡ ವಿಧಿಸಲಾಗುತ್ತದೆ. ಸರ್ಕಾರದ ಈ ನಿಯಮದಿಂದ ಮುಸ್ಲಿಂ ಮಹಿಳೆಯರು ಸಾರ್ವಜನಿಕ ಸ್ಥಳದಲ್ಲಿ ಬುರ್ಕಾ ಧರಿಸುವ ಅವಕಾಶ ಕೈತಪ್ಪಿದೆ.

ಇನ್ನು, ಸ್ವಿಸ್ ಸರ್ಕಾರದ ಈ ರೂಲ್ಸ್ ನಿಂದ ಮುಸ್ಲಿಂ ಧಾರ್ಮಿಕ ಸಂಸ್ಥೆಗಳು ರೊಚ್ಚಿಗೆದ್ದಿದ್ದು, ವ್ಯಾಪಕವಾಗಿ ಟೀಕೆ ಮಾಡುತ್ತಿವೆ. ದೊಡ್ಡ ಮಟ್ಟದಲ್ಲಿ ಪ್ರೊಟೆಸ್ಟ್ ನಡೆಸಲು ಸಿದ್ಧತೆ ನಡೆಸಿವೆ. ಯಾವುದೇ ಒತ್ತಡ ಬಂದರೂ, ನಿಯಮವನ್ನ ಹಿಂಪಡೆಯಲ್ಲ ಎಂದು ಸರ್ಕಾರದ ಉನ್ನತಮಟ್ಟದ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

TAGGED:Swiss government bans burqa across the country
Share This Article
Facebook Twitter Copy Link Print
Previous Article ಮರದ ಕಾರ್ಖಾನೆಗೆ ಬೆಂಕಿ – ಕೋಟ್ಯಂತರ ರೂ. ಮೌಲ್ಯದ ವಸ್ತು ಭಸ್ಮ!
Next Article ಕೇರಳದಿಂದ ಬಂದ ಈ ಆಹಾರ ಜೀವಕ್ಕೆ ತರುತ್ತೆ ಕುತ್ತು!

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?