Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಎಸ್‌ವೈ, ಶ್ರೀರಾಮುಲು ವಿರುದ್ಧ ಕಾನೂನು ಕ್ರಮಕ್ಕೆ ನ್ಯಾ. ಡಿ’ಕುನ್ಹಾ ಆಯೋಗ ಶಿಫಾರಸು
ಕರ್ನಾಟಕಪ್ರಮುಖ

ಬಿಎಸ್‌ವೈ, ಶ್ರೀರಾಮುಲು ವಿರುದ್ಧ ಕಾನೂನು ಕ್ರಮಕ್ಕೆ ನ್ಯಾ. ಡಿ’ಕುನ್ಹಾ ಆಯೋಗ ಶಿಫಾರಸು

Share
1 Min Read
SHARE

newsics.com

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಕೋವಿಡ್ ಹಗರಣಕ್ಕೆ ಸಂಬಂಧಪಟ್ಟಂತೆ ಪಿಪಿಇ ಕಿಟ್ ಹಾಗೂ ಇತರೆ ಸಾಮಾಗ್ರಿ ಖರೀದಿಯಲ್ಲಿ ಅಕ್ರಮ ನಡೆದಿರುವುದು ದೃಢಪಟ್ಟಿದೆ ಎಂದು ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ’ಕುನ್ಹಾ ಆಯೋಗ ಹೇಳಿದೆ.

ಹೌದು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಗೆ ಸಂಬಂಧಿಸಿದಂತೆ ಪಿಪಿಇ ಕಿಟ್ ಹಾಗೂ ಇತರೆ ಸಾಮಗ್ರಿಗಳ ಖರೀದಿಯಲ್ಲಿ ಅಕ್ರಮ ನಡೆದಿರುವುದು ದೃಢವಾಗಿದೆ ಎಂದು ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ ಕುನ್ಹಾ ಆಯೋಗ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವರಾಗಿದ್ದ ಬಿ.ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ ಗೆ ಆಯೋಗ ಶಿಫಾರಸು ಮಾಡಿದೆ.

ಅಂದಿನ ಬಿಜೆಪಿ ಸರ್ಕಾರ ಚೀನಾ ಕಂಪನಿಯಿಂದ ಪಿಪಿಇ ಕಿಟ್ ಖರೀದಿ ಮಾಡಿತ್ತು. ಪಿಪಿಇ ಕಿಟ್ ಖರೀದಿ ವೇಳೆ ದರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದಿದೆ. ದರ ವ್ಯತ್ಯಾಸದಿಂದ ಪಿಪಿಇ ಕಿಟ್ ಪೂರೈಕೆದಾರರಿಗೆ 14.21 ಕೋಟಿ ರೂ ಲಾಭವಾಗಿದೆ. ಪೂರೈಕೆದಾರರಿಗೆ ಲಾಭ ಮಾಡಿಕೊಡುವ ದುರುದ್ದೇಶದಿಂದ ಅಕ್ರಮವೆಸಗಲಾಗಿದೆ ಎಂದು ವರದಿ ತಿಳಿಸಿದೆ.

ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ ಕುನ್ಹಾ ನೇತೃತ್ವದಲ್ಲಿ 2023ರ ಆ.25ರಂದು ತನಿಖಾ ಆಯೋಗ ರಚನೆಯಾಗಿದ್ದು, ಈಗಾಗಲೇ ಆಯೋಗ ಮಧ್ಯಂತರ ವರದಿ ಸಲ್ಲಿಸಿದೆ. ಒಟ್ಟು 769ಕೋಟಿ ರೂ ಅವ್ಯವಹಾರ ನಡೆದಿದೆ ಎಂದು ತಿಳಿಸಿದೆ. ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ ಗೆ ಶಿಫಾರಸು ಮಾಡಿದ್ದು, ಇಬ್ಬರು ನಾಯಕರಿಗೆ ಸಂಕಷ್ಟ ಎದುರಾಗಿದೆ.

TAGGED:Justice for legal action against BSYSriramulu. D'Cunha Commission Recommendation 
Share This Article
Facebook Twitter Copy Link Print
Previous Article 2025ರ ರಜಾದಿನಗಳ ವಿವರ ಬಿಡುಗಡೆ ಮಾಡಿದ ಸರ್ಕಾರ, ರಜೆ ಪಟ್ಟಿ ನೋಡಿ- ಈಗಲೇ ಪ್ಲ್ಯಾನ್ ಮಾಡಿ
Next Article ಟಿಪ್ಪು ಜಯಂತಿ ಹಿನ್ನೆಲೆ, ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ.!

Popular Posts

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read

Vastu Tips ನಿಮ್ಮ ಮನೆಯಲ್ಲಿ ಪ್ರಾಣಿಗಳ ಮೂರ್ತಿ ಈ ದಿಕ್ಕಿನಲ್ಲಿದ್ರೆ ಶುಭ!

2 Min Read

Daily Horoscope ಇಂದಿನ ದಿನಭವಿಷ್ಯ ಯಾರಿಗೆಲ್ಲಾ‌ ಲಾಭ ? ಯಾರಿಗೆಲ್ಲಾ ನಷ್ಟ

2 Min Read

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

You Might Also Like

ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?