Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪತ್ನಿ, ಮಗನನ್ನು ಕೊಂದು ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆ
ಕರ್ನಾಟಕಪ್ರಮುಖ

ಪತ್ನಿ, ಮಗನನ್ನು ಕೊಂದು ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆ

Share
1 Min Read
SHARE

newsics.com

ಮಂಗಳೂರು: ಪತ್ನಿ ಹಾಗೂ ಮಗನನ್ನು ಕೊಲೆಗೈದು ಬಳಿಕ ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನ ಪಕ್ಷಿಕೆರೆ ಗ್ರಾಮದಲ್ಲಿ ನಡೆದಿದೆ.

ಕಾರ್ತಿಕ್ ಭಟ್ (32) ಎಂಬಾತ ಫ್ಲ್ಯಾಟ್ ನಲ್ಲಿ ಪತ್ನಿ ಪ್ರಿಯಾಂಕಾ (28) ಹಾಗೂ 4 ವರ್ಷದ ಮಗ ಹೃದಯ್ ನನ್ನು ಹತ್ಯೆಗೈದು ಬಳಿಕ ಮುಲ್ಕಿ ಹೊರವಲಯದ ಬೆಳ್ಳಾಯುರುವಿನಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.

ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ ಪ್ರಕರಣದ ತನಿಖೆ ವೇಳೆ ಶವ ಕಾರ್ತಿಕ್ ಭಟ್ ಎಂಬಾತನದ್ದು ಎಂಬುದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ತಿಕ್ ಭಟ್ ಇದ್ದ ಫ್ಲ್ಯಾಟ್ ಗೆ ಪೊಲೀಸರು ಬಂದಾಗ ಫ್ಲ್ಯಾಟ್ ನಲ್ಲಿ ಪತ್ನಿ ಹಾಗೂ ಮಗ ಕೊಲೆಯಾಗಿರುವುದು ಪತ್ತೆಯಾಗಿದೆ. ಪತ್ನಿ ಹಗೂ ಮಗನನ್ನು ಕೊಂದು ಬಳಿಕ ಕಾರ್ತಿಕ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಮುಲ್ಕಿ ಪೊಲೀಸರು ತನಿಖೆ ನಡೆಸಿದ್ದಾರೆ.

TAGGED:Husband commits suicide by killing his wife and son and falling on the train
Share This Article
Facebook Twitter Copy Link Print
Previous Article ನಿದ್ದೆಗೆಡಿಸಿದ ಟ್ರಂಪ್ ಗೆಲುವು! ಲೈಂಗಿಕ ಕ್ರಿಯೆಗೆ ಸಹಕರಿಸಲ್ಲ ಎಂದ ಮಹಿಳೆಯರು; ಇದೇ ಕಾರಣ
Next Article ವಿದ್ಯಾರ್ಥಿ ಖಾಸಗಿ ಅಂಗಕ್ಕೆ ಐರನ್ ಬಾಕ್ಸ್ ನಿಂದ ಬರೆ ಎಳೆದ ಶಿಕ್ಷಕ

Popular Posts

Cabinet Expansion ಕರ್ನಾಟಕ ಕಾಂಗ್ರೆಸ್‌ ಸಂಪುಟ ಸರ್ಜರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್? ಯಾರಿಗೆ ಸಿಗಲಿದೆ ಮಂತ್ರಿಗಿರಿ? ಇಲ್ಲಿದೆ ಮಾಹಿತಿ

2 Min Read

British Airways ಮೂವರೂ ಪೈಲಟ್‌ಗಳು ಅಸ್ವಸ್ಥ; 30,000 ಅಡಿ ಎತ್ತರದಲ್ಲಿ ಬ್ರಿಟಿಷ್ ಏರ್‌ವೇಸ್ ವಿಮಾನಕ್ಕೆ ಎದುರಾಯ್ತು ಭಾರೀ ದುರಂತ

2 Min Read

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read

CWG 2026: ಲವ್ಲಿನಾ ಬೊರ್ಗೊಹೈನ್‌ಗೆ ಭಾರತದ ಮೊದಲ ಪದಕ ಖಚಿತ

2 Min Read

You Might Also Like

ಕರ್ನಾಟಕ

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read
ಕರ್ನಾಟಕಪ್ರಮುಖ

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read
ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read
ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?