Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಿದ್ಯಾರ್ಥಿ ಖಾಸಗಿ ಅಂಗಕ್ಕೆ ಐರನ್ ಬಾಕ್ಸ್ ನಿಂದ ಬರೆ ಎಳೆದ ಶಿಕ್ಷಕ
ದೇಶಪ್ರಮುಖ

ವಿದ್ಯಾರ್ಥಿ ಖಾಸಗಿ ಅಂಗಕ್ಕೆ ಐರನ್ ಬಾಕ್ಸ್ ನಿಂದ ಬರೆ ಎಳೆದ ಶಿಕ್ಷಕ

Share
0 Min Read
SHARE

newsics.com

ಕೇರಳ: ವಿದ್ಯಾರ್ಥಿಗೆ ಐರನ್ ಬಾಕ್ಸ್ ನಿಂದ ಬರೆ ಎಳೆದ ಆರೋಪದ ಮೇಲೆ ಮದರಸಾ ಶಿಕ್ಷಕನನ್ನು ಬಂಧಿಸಿರುವ ಘಟನೆ ಕೇರಳದಲ್ಲಿ ನಡೆದಿದೆ.

ಶಿಕ್ಷಕನನ್ನು ಮಲಪ್ಪುರಂ ಜಿಲ್ಲೆಯ ತಾನೂರ್ ಮೂಲದ ಉಮೈರ್ ಅಶ್ರಫಿ ಎಂದು ಗುರುತಿಸಲಾಗಿದೆ. ಮದರಸಾ ಶಿಕ್ಷಕನು ಬಾಲಕನ ಖಾಸಗಿ ಭಾಗಗಳಿಗೆ ಮೆಣಸಿನ ಪುಡಿ ಹಚ್ಚಿದ್ದು, ಐರನ್ ಬಾಕ್ಸ್ ನಿಂದ ಬರೆ ಎಳೆದಿದ್ದಾನೆ.

ಇನ್ನು ವಿದ್ಯಾರ್ಥಿಯು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರನ್ನು ಕಂಡು ಪರಾರಿಯಾಗಲು ಯತ್ನಿಸಿದ ಅಶ್ರಫಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು,ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

TAGGED:Husband commits suicide by killing his wife and son and falling on the train
Share This Article
Facebook Twitter Copy Link Print
Previous Article ಪತ್ನಿ, ಮಗನನ್ನು ಕೊಂದು ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆ
Next Article ರೆಸ್ಟೋರೆಂಟ್‌ಗಳ ಜತೆ ಒಳ ಒಪ್ಪಂದ: ಗ್ರಾಹಕರಿಗೆ ಮೋಸ, ಸ್ವಿಗ್ಗಿ, ಜೊಮಾಟೋಗೆ ಸಂಕಷ್ಟ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?