Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಯೋಗ ಶಿಕ್ಷಕಿ ಕಿಡ್ನ್ಯಾಪ್‌ ಕೇಸ್: ಟೆಂಪಲ್ ರನ್ ನಡೆಸಿದ್ದ ಆರೋಪಿಗಳು ಅಂದರ್ ಆಗಿದ್ದು ಹೇಗೆ..?
ಕರ್ನಾಟಕಪ್ರಮುಖ

ಯೋಗ ಶಿಕ್ಷಕಿ ಕಿಡ್ನ್ಯಾಪ್‌ ಕೇಸ್: ಟೆಂಪಲ್ ರನ್ ನಡೆಸಿದ್ದ ಆರೋಪಿಗಳು ಅಂದರ್ ಆಗಿದ್ದು ಹೇಗೆ..?

Share
1 Min Read
SHARE

newsics.com

ರಾಯಚೂರು: ಚಿಕ್ಕಬಳ್ಳಾಪುರದಲ್ಲಿ ಯೋಗ ಶಿಕ್ಷಕಿಯನ್ನು ಅಪಹರಿಸಿ, ಜೀವಂತ ಸಮಾಧಿ ಮಾಡಿದ್ದ ಪ್ರಕರಣ ಹೊಸ ತಿರುವು ಪಡೆದಿದೆ. ಪೊಲೀಸರು ತನಿಖೆ ವೇಳೆ ಹಲವು ಅಂಶಗಳು ಬೆಳಕಿಗೆ ಬಂದಿವೆ.

ಹೌದು, ಕೊಲೆಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳು ಘಟನೆ ಬಳಿಕ ಟೆಂಪಲ್ ರನ್‌ ನಡೆಸಿದ್ದರು, ಅದೇ ಸಮಯದಲ್ಲಿ ಪೊಲೀಸರು ಬಂಧಿಸಿದ್ದರು ಎಂಬ ವಿಷಯ ತಡವಾಗಿ ಬೆಳಕಿಗೆ ಬಂದಿದೆ.

ಆರೋಪಿಗಳಾದ ಸತೀಶ್ ರೆಡ್ಡಿ ಹಾಗೂ ರಮಣನನ್ನು ಯರಗೇರಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಪ್ರಕರಣದ ಬಳಿಕ ಜಾಮೀನಿಗೆ ಅರ್ಜಿ ಹಾಕಿದ್ದ ಆರೋಪಿಗಳು, ಬೇಲ್‌ ಸಿಗುವವರೆಗೂ ಟೆಂಪಲ್ ರನ್ ನಡೆಸಿದ್ದರು. ತಿರುಪತಿ ಬಳಿಕ ನ.5 ರಂದು ಮಂತ್ರಾಲಯದಲ್ಲಿ ಪೂಜೆ ಸಲ್ಲಿಸಿದ್ದರು. ಮಂತ್ರಾಲಯ ರಾಯರ ಮಠದ ಪ್ರಾಂಗಣದಲ್ಲೇ ರಾಯಚೂರು ಪೊಲೀಸರು ಆರೋಪಿಗಳನ್ನ ಪತ್ತೆ ಹಚ್ಚಿದ್ದರು.

ಚಿಕ್ಕಬಳ್ಳಾಪುರದ ದಿಬ್ಬೂರ ಹಳ್ಳಿ ಠಾಣಾ ಪೊಲೀಸರ ಮಾಹಿತಿ ಮೇರೆಗೆ ಕಾರ್ಯಾಚರಣೆಗೆ ಇಳಿದಿದ್ದ ಯರಾಗೇರ ಠಾಣೆಯ ಸಿಪಿಐ ನಿಂಗಪ್ಪ ನೇತೃತ್ವದ 5 ಜನರ ತಂಡ ಆರೋಪಿಗಳನ್ನು ಬಂಧಿಸಿತ್ತು. ಆರೋಪಿಗಳಿಂದ ಯೋಗ ಶಿಕ್ಷಕಿಯ 60 ಗ್ರಾಂ ಚಿನ್ನಾಭರಣ ಹಾಗೂ ಅವರ ಬಳಿಯಿದ್ದ 5 ಮೊಬೈಲ್ ಪೋನ್‌ಗಳನ್ನು ಜಪ್ತಿ ಮಾಡಿದ್ದರು. ಬಳಿಕ ಆರೋಪಿಗಳನ್ನ ದಿಬ್ಬೂರ ಹಳ್ಳಿ ಠಾಣೆಯ ಪೋಲಿಸರ ವಶಕ್ಕೆ ನೀಡಿದ್ದರು

TAGGED:Yoga teacher kidnapping case: How did the accused who conducted the temple run become Andar..?
Share This Article
Facebook Twitter Copy Link Print
Previous Article ಮದ್ಯಪ್ರಿಯರೇ ಎಚ್ಚರ!;ಅತಿಯಾದ ಸೇವನೆಯಿಂದ ಬರುತ್ತೆ ಈ ಮಾರಕ ಕಾಯಿಲೆ
Next Article ಪತಿ ಸಂಶಯಕ್ಕೆ ಬೇಸತ್ತು, ಮಗುವಿನ ಕತ್ತು ಸೀಳಿದ ತಾಯಿ!

Popular Posts

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

1 Min Read

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read

Landslide ವರುಣನ ಆರ್ಭಟ; ಗದ್ದೆ-ತೋಟಗಳು ಜಲಾವೃತ, ಹೆದ್ದಾರಿಯಲ್ಲಿ ಭೂಕುಸಿತ

1 Min Read

You Might Also Like

ಪ್ರಮುಖಕರ್ನಾಟಕ

Rain Alert ಭಾರಿ ಮಳೆ ಎಚ್ಚರಿಕೆ; 4 ದಿನ 17 ಜಿಲ್ಲೆಗಳಲ್ಲಿ ಸುರಿಯಲಿದೆ ಧಾರಾಕಾರ ಮಳೆ

1 Min Read
ಪ್ರಮುಖCrimeಕರ್ನಾಟಕ

Crime Case ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಶ*ವ ಪತ್ತೆ; ಕೊಲೆ ಶಂಕೆ ವ್ಯಕ್ತಪಡಿಸಿದ ಪೋಷಕರು

0 Min Read
ದೇಶಪ್ರಮುಖ

Strange marriage ಒಬ್ಬನನ್ನೇ ಮದುವೆಯಾದ ಮೂವರು ಸಹೋದರಿಯರು! ಯಾಕೆ ಹೀಗೆ? ವಿಡಿಯೋ ನೋಡಿ

1 Min Read
ಪ್ರಮುಖCrimeದೇಶ

Tragedy ಭೀಕರ ದುರಂತ; ಟಾಟಾ ಸುಮೋ ವಾಹನದ ಮೇಲೆ ಬೃಹತ್ ಬಂಡೆ ಕುಸಿದು 13 ಪ್ರಯಾಣಿಕರು ದುರ್ಮರಣ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?