Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪತಿ ಸಂಶಯಕ್ಕೆ ಬೇಸತ್ತು, ಮಗುವಿನ ಕತ್ತು ಸೀಳಿದ ತಾಯಿ!
ಕರ್ನಾಟಕಪ್ರಮುಖ

ಪತಿ ಸಂಶಯಕ್ಕೆ ಬೇಸತ್ತು, ಮಗುವಿನ ಕತ್ತು ಸೀಳಿದ ತಾಯಿ!

Share
1 Min Read
SHARE

newsics.com

ಬೆಳಗಾವಿ : ಗಂಡ ತನ್ನ ಮೇಲೆ ಸಂಶಯ ಪಡುತ್ತಾನೆ ಎಂದು ಬೇಸತ್ತು ಮನನೊಂದ ತಾಯಿಯೊಬ್ಬಳು ಮಗುವಿನ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿಯ ಉಗಾರ ಖುರ್ದ್ ದಲ್ಲಿ ನಡೆದಿದೆ.

ಸಾತ್ವಿಕ್ ಕೊಲೆಯಾದ ಮಗು ಎಂದು ತಿಳಿದು ಬಂದಿದೆ. ಹತ್ಯೆಗೈದ ತಾಯಿಯನ್ನು ಭಾಗ್ಯಶ್ರೀ. ಕಳೆದ 7 ವರ್ಷಗಳ ಹಿಂದೆ ರಾಹುಲ್ ಕಟಗೇರಿ ಎಂಬಾತನೊಂದಿಗೆ ಮದುವೆಯಾಗಿದ್ದ ಭಾಗ್ಯಶ್ರಿ. ಮದುವೆಯಾದ ನಂತರವೂ ಸುಖವಾಗಿಲ್ಲ. ಗಂಡನೊಂದಿಗೆ ದಿನನಿತ್ಯ ಜಗಳ. ಜಗಳಕ್ಕೆ ಬೇಸತ್ತು ತವರುಮನೆಗೆ ಹೋಗಿದ್ದಳು. ಬಳಿಕ ಪತಿ ಹೆಂಡತಿಯ ತವರು ಮನೆ ಹಿರಿಯರೊಂದಿಗೆ ಮಾತಾಡಿ ವಾಪಸ್ ಮನೆಗೆ ಕರೆದುಕೊಂಡು ಬಂದಿದ್ದ. ಆದರೆ ಇಂದು ಮತ್ತೆ ಗಲಾಟೆ ಶುರುವಾಗಿದ್ದು ಜಗಳ ವಿಕೋಪಕ್ಕೆ ತಿರುಗಿ ಕೋಪದಲ್ಲಿ ತಾಯಿ ಮಗುವಿನ ಕತ್ತು ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ಸದ್ಯ ಘಟನೆ ಸಂಬಂಧ ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

TAGGED:the child's throat is slit by the mother!The husband is tired of suspicion
Share This Article
Facebook Twitter Copy Link Print
Previous Article ಯೋಗ ಶಿಕ್ಷಕಿ ಕಿಡ್ನ್ಯಾಪ್‌ ಕೇಸ್: ಟೆಂಪಲ್ ರನ್ ನಡೆಸಿದ್ದ ಆರೋಪಿಗಳು ಅಂದರ್ ಆಗಿದ್ದು ಹೇಗೆ..?
Next Article ಕುಡಿದ ಮತ್ತಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ಪತಿ

Popular Posts

Tragedy ‘ನನ್ನ ಸಾವಿಗೆ ಪ್ರಧಾನಿ ಮೋದಿ ಕಾರಣ’ ಎಂದು ಡೆತ್‌ನೆಟ್ ಬರೆದಿಟ್ಟು ಪೇಂಟರ್ ದುರಂತ ಅಂತ್ಯ

1 Min Read

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read

You Might Also Like

ಪ್ರಮುಖವಿದೇಶ

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

1 Min Read
ಪ್ರಮುಖCrimeಕರ್ನಾಟಕ

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read
ಪ್ರಮುಖಕರ್ನಾಟಕ

Landslide ವರುಣನ ಆರ್ಭಟ; ಗದ್ದೆ-ತೋಟಗಳು ಜಲಾವೃತ, ಹೆದ್ದಾರಿಯಲ್ಲಿ ಭೂಕುಸಿತ

1 Min Read
ಪ್ರಮುಖಕರ್ನಾಟಕ

Rain Alert ಭಾರಿ ಮಳೆ ಎಚ್ಚರಿಕೆ; 4 ದಿನ 17 ಜಿಲ್ಲೆಗಳಲ್ಲಿ ಸುರಿಯಲಿದೆ ಧಾರಾಕಾರ ಮಳೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?