Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಕ್ಫ್ ನೋಟಿಸ್ ವಾಪಸ್ ಗೆ ಕರ್ನಾಟಕ ಸರ್ಕಾರ ಅಧಿಕೃತ ಆದೇಶ
ಕರ್ನಾಟಕಪ್ರಮುಖ

ವಕ್ಫ್ ನೋಟಿಸ್ ವಾಪಸ್ ಗೆ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕದಲ್ಲಿ ಇದೀಗ ವಕ್ಫ್ ಆಸ್ತಿ ವಿವಾದ ಭುಗಿಲೆದ್ದಿದೆ. ಈ ಮಧ್ಯೆ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್‌ ಸೂಚನೆ ನೀಡಿದ್ದು ಅಧಿಕೃತ ಆದೇಶ ಹೊರಬಿದ್ದಿದೆ.

ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟಿಸ್‌ಗಳನ್ನು ತಕ್ಷಣ ವಾಪಸ್‌ ಪಡೆರಿಯಿ. ರೈತರ ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು ಎಂದು ಸೂಚಿಸಿದ್ದರು. ಕಾನೂನು ಬಾಹಿರವಾಗಿ ಹಾಗೂ ನೋಟಿಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು ಎಂದು ಕೆಲಸ ದಿನಗಳ ಹಿಂದೇ ಸೂಚನೆ ನೀಡಿದ್ದರು. ಇದೀಗ ಅಧಿಕೃವಾಗಿ ಆದೇಶ ಹೊರಬಿದ್ದಿದೆ.

ರೈತರ ಜಮೀನಿನಿಂದ ಆರಂಭವಾದ ಈ ವಕ್ಫ್ ಆಸ್ತಿ ವಿವಾದ ಕೊನೆಗೆ ಮಠ ಹಾಗೂ ಹಿಂದೂ ದೇವಾಲಯಗಳಿಗೂ ನೋಟಿಸ್ ನೀಡುವವರೆಗೆ ಬಂದಿತ್ತು. ಬಳಿಕ ರಾಜ್ಯದಲ್ಲಿ ರೈತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಸದ್ಯ ಎಚ್ಚೆತ್ತುಕೊಂಡಿರುವ ಸರ್ಕಾರ ರೈತರಿಗೆ ನೀಡಿದ್ದ ನೋಟಿಸ್ ನ್ನು ಅಧಿಕೃತವಾಗಿ ವಾಪಾಸ್ ಪಡೆದುಕೊಂಡಿದೆ.

TAGGED:Karnataka Government official order to withdraw waqf notice
Share This Article
Facebook Twitter Copy Link Print
Previous Article ದಿನ ಭವಿಷ್ಯ… 10-11-2024, ಭಾನುವಾರ,‌ ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
Next Article ತಮಿಳು ಚಿತ್ರರಂಗದ ಖ್ಯಾತ ನಟ ಡೆಲ್ಲಿ ಗಣೇಶ್ ನಿಧನ

Popular Posts

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

You Might Also Like

ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read
ಪ್ರಮುಖದೇಶ

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read
ಪ್ರಮುಖವಿದೇಶ

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

1 Min Read
ಪ್ರಮುಖCrimeಕರ್ನಾಟಕ

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?