newsics.com
ದೆಹಲಿ: ಕಾರು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಕುಟುಂಬವು ನೋಯ್ಡಾದಿಂದ ಪರಿ ಚೌಕ್ ಗೆ ಪ್ರಯಾಣಿಸುತ್ತಿದ್ದಾಗ ಕಾರು ನಿಂತಿದ್ದ ಟ್ರಕ್ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಅಧಿಕಾರಿಗಳು ಶವಗಳನ್ನು ವಶಕ್ಕೆ ತೆಗೆದುಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.