Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ‘ಗೃಹಲಕ್ಷ್ಮಿ’ ಹಣದಿಂದ ಪತಿಗೆ ಸ್ಕೂಟರ್ ಕೊಡಿಸಿದ ಪತ್ನಿ!
ಕರ್ನಾಟಕಪ್ರಮುಖ

‘ಗೃಹಲಕ್ಷ್ಮಿ’ ಹಣದಿಂದ ಪತಿಗೆ ಸ್ಕೂಟರ್ ಕೊಡಿಸಿದ ಪತ್ನಿ!

Share
1 Min Read
SHARE

newsics.com

ಮಂಗಳೂರು: ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಿಟ್ಟ ಗೃಹಿಣಿಯೊಬ್ಬರು ತನ್ನ ಪತಿಗೆ ಸ್ಕೂಟರ್ ಕೊಡಿಸಿರುವ ಘಟನೆ ಮಂಗಳೂರಿನ ಪುತ್ತೂರಿನಲ್ಲಿ ನಡೆದಿದ.

ಕೋಡಿಂಬಾಡಿ ಸಮೀಪದ ಶಾಂತಿನಗರ ನಿವಾಸಿ ಮಿಸ್ರಿಯಾ ಎಂಬವರು ತನ್ನ ಬ್ಯಾಂಕ್ ಖಾತೆಗೆ ಜಮೆಯಾಗಿರುವ ಗೃಹಲಕ್ಷ್ಮಿ ಹಣದಿಂದ ಪತಿ ಸಲೀಂರಿಗಾಗಿ ಸ್ಕೂಟರ್ ಖರೀದಿಸಿದ್ದಾರೆ. ವೃತ್ತಿಯಲ್ಲಿ ಪೈಂಟರ್ ಆಗಿರುವ ಸಲೀಂ ನಿತ್ಯ ದೂರದ ಊರುಗಳಿಗೆ ಪೈಂಟಿಂಗ್ ಕೆಲಸಕ್ಕೆ ಹೋಗುತ್ತಿದ್ದರು. ಪತಿ ಕೆಲಸಕ್ಕೆ ತೆರಳಲು ಪತ್ನಿ ಮಿಸ್ರಿಯಾರ ಗೃಹಲಕ್ಷ್ಮಿ ಹಣ ಅನುಕೂಲ ಕಲ್ಪಿಸಿದೆ.

ತನ್ನ ಸ್ಕೂಟರ್ ನಲ್ಲಿ ಸಲೀಂ ‘ಆರ್ಥಿಕ ನೆರವು ಗೃಹಲಕ್ಷ್ಮಿ’ ಎಂಬ ಭಿತ್ತಿಪತ್ರ ಅಂಟಿಸಿದ್ದು, ಅದರಲ್ಲಿ ಸಿದ್ದರಾಮಯ್ಯ, ಡಿ ಕೆ ಶಿವಕುಮರ್, ಲಕ್ಣ್ಮೀ ಹೆಬ್ಬಾಳ್ಕರ್ ಹಾಗೂ ಶಾಸಕ ಅಶೋಕ್ ಕುಮಾರ್ ರೈಯವರ ಫೊಟೋ ಹಾಕಿದ್ದಾರೆ.

TAGGED:The wife gave her husband a scooter with the money of 'Ghrilakshmi'!
Share This Article
Facebook Twitter Copy Link Print
Previous Article ನ, 13ರಿಂದ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಸೂಚನೆ
Next Article ಬಾಂಗ್ಲಾದ ಹಂಗಾಮಿ ಪ್ರಧಾನಿ ಮುಹಮ್ಮದ್ ಯೂನಸ್ ವಿರುದ್ಧ ದೂರು!

Popular Posts

India’s first medal ಕಾಮನ್‌ವೆಲ್ತ್ ಗೇಮ್ಸ್ 2026: ಭಾರತಕ್ಕೆ ಮೊದಲ ಪದಕ; ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಜಂಡು ಕುಮಾರ್‌ಗೆ ಕಂಚಿನ ಶುಭಾರಂಭ

2 Min Read

Chaturmasya ಚಾತುರ್ಮಾಸ್ಯದಿಂದ ಅಧ್ಯಾತ್ಮ ಮತ್ತು ಆರೋಗ್ಯ ಲಾಭಗಳು

1 Min Read

Modi Another Video Viralಥ್ಯಾಂಕ್ ಯು ಫ್ರೆಂಡ್ಸ್’ ಎಂದ ಪ್ರಧಾನಿ ಮೋದಿ

2 Min Read

Devshayani Ekadashi ದೇವಶಯನಿ ಏಕಾದಶಿ: ಶ್ರೀ ವಿಷ್ಣುವಿನ ನಾಲ್ಕು ತಿಂಗಳ ಯೋಗನಿದ್ರೆಯ ರಹಸ್ಯವೇನು?

1 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

ASTRO ಇಂದು ಬ್ರಹ್ಮ ಯೋಗ, ಇಂದ್ರ ಯೋಗ: ಹೆಚ್ಚಲಿದೆ ಈ ರಾಶಿಗಳ ಧನಸಂಪತ್ತು

4 Min Read
ಕರ್ನಾಟಕಪ್ರಮುಖ

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read
ದೇಶಪ್ರಮುಖ

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read
ದೇಶಪ್ರಮುಖ

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?