Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರಚಾರದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ರಾ ಜಮೀರ್..?
ಕರ್ನಾಟಕಪ್ರಮುಖ

ಪ್ರಚಾರದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ರಾ ಜಮೀರ್..?

Share
1 Min Read
SHARE

newsics.com

ರಾಮನಗರ: ಚನ್ನಪಟ್ಟಣ ಉಪಚುನಾವಣಾ ಕಣ ರಂಗೇರಿದೆ. ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರದಲ್ಲಿ ಸಚಿವ ಜಮೀರ್‌ ಅಹ್ಮದ್‌ ಅವರು ನೀತಿ ಸಂಹಿತೆ ಉಲ್ಲಂಘಿಸಿದ್ರಾ ಎಂಬ ಪ್ರಶ್ನೆ ಉದ್ಭವಿಸಿದೆ. ಪ್ರಚಾರದ ವೇಳೆ ಮಹಿಳೆಯೊಬ್ಬರಿಗೆ ಸಚಿವರು 500 ರೂ. ದುಡ್ಡು ಕೊಟ್ಟಿರುವ ವೀಡಿಯೋ ವೈರಲ್‌ ಆಗಿದೆ.

ನಿನ್ನೆ ರಾತ್ರಿ ನಗರದ ಯಾರಬ್ ನಗರದಲ್ಲಿ ಸಿ.ಪಿ.ಯೋಗೇಶ್ವರ್‌ ಪರ ಜಮೀರ್‌ ಪ್ರಚಾರ ನಡೆಸಿದ್ದರು. ಪ್ರಚಾರದ ವೇಳೆ ಮಹಿಳೆಗೆ 500 ಮುಖಬೆಲೆಯ ನೋಟನ್ನು ಜಮೀರ್ ಕೊಟ್ಟಿದ್ದಾರೆ. ಗನ್ ಮ್ಯಾನ್ ಬಳಿಯಿಂದ ಹಣ ಪಡೆದು ಪ್ರಚಾರ ವಾಹನದ ಮೇಲಿಂದಲೇ ಮಹಿಳೆಗೆ ಹಣ ನೀಡಿದ್ದಾರೆ. ಈ ದೃಶ್ಯದ ವೀಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ ನಾಯಕರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಕಾಂಗ್ರೆಸ್‌ ಸಚಿವರಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪ ಮಾಡಿದ್ದಾರೆ.

TAGGED:Has Jameer violated the election code of conduct in the campaign?
Share This Article
Facebook Twitter Copy Link Print
Previous Article ಬಾಂಗ್ಲಾದ ಹಂಗಾಮಿ ಪ್ರಧಾನಿ ಮುಹಮ್ಮದ್ ಯೂನಸ್ ವಿರುದ್ಧ ದೂರು!
Next Article ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ: ಮತ್ತೊಂದು ಸ್ಪೋಟಕ ವಿಚಾರ ಬಯಲು!

Popular Posts

Life imprisonment 17 ಮಂದಿಗೆ ಜೀವಾವಧಿ ಶಿಕ್ಷೆ, 4.25 ಲಕ್ಷ ದಂಡ: ಮಹತ್ವದ ತೀರ್ಪು ಪ್ರಕಟಿಸಿದ ಜಿಲ್ಲಾ ಕೋರ್ಟ್

1 Min Read

Bangalore Dog Operation ಬೆಂಗಳೂರು ಬೀದಿ ನಾಯಿಗಳ ನಿಯಂತ್ರಣಕ್ಕೆ ಅಸ್ಸಾಂನಿಂದ ಶ್ವಾನ ಹಿಡಿಯುವ ಸಿಬ್ಬಂದಿ

2 Min Read

India’s first medal ಕಾಮನ್‌ವೆಲ್ತ್ ಗೇಮ್ಸ್ 2026: ಭಾರತಕ್ಕೆ ಮೊದಲ ಪದಕ; ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಜಂಡು ಕುಮಾರ್‌ಗೆ ಕಂಚಿನ ಶುಭಾರಂಭ

2 Min Read

Chaturmasya ಚಾತುರ್ಮಾಸ್ಯದಿಂದ ಅಧ್ಯಾತ್ಮ ಮತ್ತು ಆರೋಗ್ಯ ಲಾಭಗಳು

1 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

ASTRO ಇಂದು ಬ್ರಹ್ಮ ಯೋಗ, ಇಂದ್ರ ಯೋಗ: ಹೆಚ್ಚಲಿದೆ ಈ ರಾಶಿಗಳ ಧನಸಂಪತ್ತು

4 Min Read
ಕರ್ನಾಟಕಪ್ರಮುಖ

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read
ದೇಶಪ್ರಮುಖ

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read
ದೇಶಪ್ರಮುಖ

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?