Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ: ಮತ್ತೊಂದು ಸ್ಪೋಟಕ ವಿಚಾರ ಬಯಲು!
ಕರ್ನಾಟಕಪ್ರಮುಖ

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ: ಮತ್ತೊಂದು ಸ್ಪೋಟಕ ವಿಚಾರ ಬಯಲು!

Share
1 Min Read
SHARE

newsics.com

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದಂತಹ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಾರ್ಜ್ ಶೀಟ್ ನಲ್ಲಿ ಮತ್ತೊಂದು ಸ್ಫೋಟಕ ವಿಷಯ ಬಹಿರಂಗವಾಗಿದ್ದು, ಶಂಕಿತ 6 ಜನ ಉಗ್ರರಿಗೆ ಐಸಿಸ್ ನಂಟು ಇದೆ ಎಂದು ಇದೀಗ ಬಹಿರಂಗವಾಗಿದೆ.

ಹೌದು, ಶಂಕಿತ ಉಗ್ರರಾದ ಅಬ್ದುಲ್ ಮತಿನ್, ಮಾಜ್ ಮುನೀರ್, ಮುಜಾಮಿಲ್ ಶರೀಫ್, ಮೊಹಮ್ಮದ್ ಶರೀಫ್, ಶಾಜೀಬ್ ಮತ್ತು ಅರಮತ್ ಅಲಿ ಐಸಿಸ್ ಜೊತೆ ಸಂಪರ್ಕ ಹೊಂದಿರುವುದು ಎನ್‌ಐಎ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ಬಯಲಾಗಿದೆ.‌ ಬೆಂಗಳೂರಿನ ರಾಮೇಶ್ವರಂ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ 6 ಶಂಕಿತ ಉಗ್ರರಿಗೆ ಐಸಿಸ್ ಗೆ ಸಂಪರ್ಕ ಇತ್ತು.

ಅಲ್ಲದೇ ಕೆಫೆ ಬಾಂಬ್ ಬ್ಲಾಸ್ಟ್ ಅಷ್ಟೇ ಅಲ್ಲದೆ ಐಸಿಸ್ ಇವರಿಗೆ ಮತ್ತೊಂದು ಕೆಲಸವನ್ನು ಕೂಡ ಇವರಿಗೆ ನೀಡಿತ್ತು. ಶಂಕಿತ ಉಗ್ರರಲ್ಲಿ ಪ್ರಮುಖ ನಾದವನಿಗೆ ಉಸ್ತುವಾರಿ ನೋಡಿಕೊಳ್ಳಲು ಸೂಚಿಸಿತ್ತು ಅಲ್ಲದೆ ಅವರಿಗೆ ಹಣದ ಸಹಾಯ ಕೂಡ ಐಸಿಸ್ ಮಾಡಿತ್ತು ಎಂಬ ಸ್ಪೋಟಕ ವಿಷಯ ಬಯಲಾಗಿದೆ. ಈ ಎಲ್ಲಾ ಅಂಶಗಳು ಎನ್‌ಐಎ ಸಲ್ಲಿಸಿರುವ ಚಾರ್ಜ ಶೀಟ್ ನಲ್ಲಿ ಉಲ್ಲೇಖವಾಗಿದೆ.

TAGGED:Rameswaram Cafe Bomb Blast Case: Another Explosive Case Revealed!
Share This Article
Facebook Twitter Copy Link Print
Previous Article ಪ್ರಚಾರದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ರಾ ಜಮೀರ್..?
Next Article 2025ರ ಹೊಸ ವರ್ಷಕ್ಕೆ ಅಂಬಾನಿ ಮನೆಯಲ್ಲಿ ಮತ್ತೆ ಸಂಭ್ರಮ!

Popular Posts

Karavali Kannada Film Collection ಮೊದಲ ದಿನ ಕೇವಲ ₹77 ಲಕ್ಷ ಗಳಿಕೆ, ವಾರಾಂತ್ಯದ ಮೇಲೆ ಎಲ್ಲರ ಕಣ್ಣು

2 Min Read

Life imprisonment 17 ಮಂದಿಗೆ ಜೀವಾವಧಿ ಶಿಕ್ಷೆ, 4.25 ಲಕ್ಷ ದಂಡ: ಮಹತ್ವದ ತೀರ್ಪು ಪ್ರಕಟಿಸಿದ ಜಿಲ್ಲಾ ಕೋರ್ಟ್

1 Min Read

Bangalore Dog Operation ಬೆಂಗಳೂರು ಬೀದಿ ನಾಯಿಗಳ ನಿಯಂತ್ರಣಕ್ಕೆ ಅಸ್ಸಾಂನಿಂದ ಶ್ವಾನ ಹಿಡಿಯುವ ಸಿಬ್ಬಂದಿ

2 Min Read

India’s first medal ಕಾಮನ್‌ವೆಲ್ತ್ ಗೇಮ್ಸ್ 2026: ಭಾರತಕ್ಕೆ ಮೊದಲ ಪದಕ; ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಜಂಡು ಕುಮಾರ್‌ಗೆ ಕಂಚಿನ ಶುಭಾರಂಭ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

ASTRO ಇಂದು ಬ್ರಹ್ಮ ಯೋಗ, ಇಂದ್ರ ಯೋಗ: ಹೆಚ್ಚಲಿದೆ ಈ ರಾಶಿಗಳ ಧನಸಂಪತ್ತು

4 Min Read
ಕರ್ನಾಟಕಪ್ರಮುಖ

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read
ದೇಶಪ್ರಮುಖ

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read
ದೇಶಪ್ರಮುಖ

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?