Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಡಾ ಹಗರಣ: ಕೋರ್ಟ್ ಆದೇಶ ಟೀಕಿಸಿದ್ದ ಸಚಿವ ಜಮೀರ್ ವಿರುದ್ಧ ಕ್ರಮಕ್ಕೆ ರಾಜ್ಯಪಾಲರ ಸೂಚನೆ
ಕರ್ನಾಟಕಪ್ರಮುಖ

ಮುಡಾ ಹಗರಣ: ಕೋರ್ಟ್ ಆದೇಶ ಟೀಕಿಸಿದ್ದ ಸಚಿವ ಜಮೀರ್ ವಿರುದ್ಧ ಕ್ರಮಕ್ಕೆ ರಾಜ್ಯಪಾಲರ ಸೂಚನೆ

Share
1 Min Read
SHARE

newsics.com

ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿಯನ್ನು ರಾಜ್ಯಪಾಲರು ನೀಡಿದ್ದರು. ಈ ಸಂಬಂಧ ಹೈಕೋರ್ಟ್ ಆದೇಶವನ್ನು ರಾಜಕೀಯಪ್ರೇರಿತ ಎಂದಿದ್ದ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೂಚಿಸಿದ್ದಾರೆ.

ಈ‌ ಮೂಲಕ ಸಚಿವ ಜಮೀರ್ ಅಹ್ಮದ್‌ಗೆ ಬಿಗ್ ಶಾಕ್ ನೀಡಲಾಗಿದೆ. ಸಚಿವ ಜಮೀರ್ ಅಹ್ಮದ್ ಅವರು ಆಕ್ಷೇಪಾರ್ಹ ಹೇಳಿಕೆಯನ್ನು ನೀಡಿದ್ದಾರೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಟಿ.ಜೆ ಅಬ್ರಾಹಂ ಅವರು ರಾಜ್ಯಪಾಲರಿಗೆ ದೂರು ನೀಡಿದ್ದರು. ಮುಡಾ ಹಗರಣ ಸಂಬಂಧ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿದ್ದು ಆಕ್ಷೇಪಾರ್ಹವಾಗಿದೆ ಎಂಬುದಾಗಿ ತಿಳಿಸಿದ್ದರು.

ಈ ದೂರಿನ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್ ಅವರಿಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ. ಹೀಗಾಗಿ ಸಚಿವ ಜಮೀರ್ ಅಹ್ಮದ್‌ಗೆ ಸಂಕಷ್ಟ ಎದುರಾಗಿದೆ.

ಕ್ಲಿನಿಕಲ್ ಡಿಪ್ರೆಶನ್ ಅಂದ್ರೇನು..? ಈ ಬಗ್ಗೆ ವೈದ್ಯರು ಹೇಳಿದ್ದೇನು?

ಭಾರತದ 51ನೇ ಸಿಜೆಐ ಆಗಿ ಸಂಜೀವ ಖನ್ನಾ ನಾಳೆ ಪ್ರಮಾಣ ವಚನ

2025ರ ಹೊಸ ವರ್ಷಕ್ಕೆ ಅಂಬಾನಿ ಮನೆಯಲ್ಲಿ ಮತ್ತೆ ಸಂಭ್ರಮ!

ಬೆಂಗಳೂರಲ್ಲಿ ದಟ್ಟ ಮಂಜು: 15 ವಿಮಾನ ಹಾರಾಟ ವಿಳಂಬ, 6 ಫ್ಲೈಟ್ ಮಾರ್ಗ ಬದಲು

ಪಡ್ಡೆ ಹುಡುಗರ ನಿದ್ದೆ ಕದ್ದ ಸಾರಾ ಅಣ್ಣಯ್ಯ; ಸಾರಾ ಲುಕ್ ಗೆ ಫ್ಯಾನ್ಸ್ ಫಿದಾ

TAGGED:Muda scandal: Governor's notice to take action against minister Jameer who criticized the court order
Share This Article
Facebook Twitter Copy Link Print
Previous Article ಭಾರತದ 51ನೇ ಸಿಜೆಐ ಆಗಿ ಸಂಜೀವ ಖನ್ನಾ ನಾಳೆ ಪ್ರಮಾಣ ವಚನ
Next Article ಲವರ್ ಮನೆ ಬಳಿ ಬಂದ ಯುವಕನನ್ನು ಅರೆಬೆತ್ತಲೆಗೊಳಿಸಿ ಹಲ್ಲೆ

Popular Posts

Farmer Angry on GESCOM |ವಿದ್ಯುತ್ ಕಣ್ಣಾಮುಚ್ಚಾಲೆಗೆ ಬಲಿಯಾದ ಬಂಗಾರದ ಬೆಳೆ:2.5 ಎಕರೆ ಪಪ್ಪಾಯ ತೋಟವನ್ನೇ ನಾಶ ಮಾಡಿದ ರೈತ

1 Min Read

Dharwad Highcourt Women Bench |ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠದಲ್ಲಿ ಐತಿಹಾಸಿಕ ನಿರ್ಧಾರ: ಆಗಸ್ಟ್ 1ರಂದು ಎಲ್ಲಾ ಪೀಠಗಳಲ್ಲೂ ಮಹಿಳಾ ನ್ಯಾಯಮೂರ್ತಿಗಳೇ!

1 Min Read

CJP Chief Abhijit Deepke | CJP ಮುಖ್ಯಸ್ಥ ಅಭಿಜಿತ್ ದೀಪ್ಕೆಗೆ ಟೈಫಾಯ್ಡ್ ಸೋಂಕು; ದೆಹಲಿ ಪ್ರತಿಭಟನೆಯ ನಡುವೆ ಅನಾರೋಗ್ಯ

1 Min Read

BPL Card Update | ಕರ್ನಾಟಕದಲ್ಲಿ BPL ಕಾರ್ಡ್‌ಗೆ ಆದಾಯ ಮಿತಿ ₹3 ಲಕ್ಷಕ್ಕೆ ಏರಿಕೆ?

2 Min Read

You Might Also Like

ಪ್ರಮುಖಕರ್ನಾಟಕ

Today Gold Rate ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಖರೀದಿಗೆ ಇದು ಸರಿಯಾದ ಸಮಯವೇ? ಇಲ್ಲಿದೆ ಜುಲೈ 25ರ ಲೇಟೆಸ್ಟ್ ದರ

2 Min Read
filmಪ್ರಮುಖಮನರಂಜನೆ

Karavali Kannada Film Collection ಮೊದಲ ದಿನ ಕೇವಲ ₹77 ಲಕ್ಷ ಗಳಿಕೆ, ವಾರಾಂತ್ಯದ ಮೇಲೆ ಎಲ್ಲರ ಕಣ್ಣು

2 Min Read
ಕರ್ನಾಟಕಪ್ರಮುಖ

Life imprisonment 17 ಮಂದಿಗೆ ಜೀವಾವಧಿ ಶಿಕ್ಷೆ, 4.25 ಲಕ್ಷ ದಂಡ: ಮಹತ್ವದ ತೀರ್ಪು ಪ್ರಕಟಿಸಿದ ಜಿಲ್ಲಾ ಕೋರ್ಟ್

1 Min Read
ಕರ್ನಾಟಕ

Bangalore Dog Operation ಬೆಂಗಳೂರು ಬೀದಿ ನಾಯಿಗಳ ನಿಯಂತ್ರಣಕ್ಕೆ ಅಸ್ಸಾಂನಿಂದ ಶ್ವಾನ ಹಿಡಿಯುವ ಸಿಬ್ಬಂದಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?