Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲವರ್ ಮನೆ ಬಳಿ ಬಂದ ಯುವಕನನ್ನು ಅರೆಬೆತ್ತಲೆಗೊಳಿಸಿ ಹಲ್ಲೆ
ಕರ್ನಾಟಕಪ್ರಮುಖ

ಲವರ್ ಮನೆ ಬಳಿ ಬಂದ ಯುವಕನನ್ನು ಅರೆಬೆತ್ತಲೆಗೊಳಿಸಿ ಹಲ್ಲೆ

Share
1 Min Read
SHARE

newsics.com

ಮಂಗಳೂರು: ಪ್ರೇಯಸಿ ಮನೆ ಬಳಿ ಬಂದಿದ್ದ ಯುವಕನನ್ನು ಕಂಬಕ್ಕೆ ಕಟ್ಟಿಹಾಕಿ ಅಮಾನವೀಯವಾಗಿ ಥಳಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಬೆಂಗೆರೆ ನಿವಾಸಿ ಮೊಹಮ್ಮದ್ ಮಸ್ತಫಾ ಮೇಲೆ ಹಲ್ಲೆ ನಡೆಸಲಾಗಿದ್ದು, ಪೊಲೀಸ್ ಠಾಣೆಯಲ್ಲಿ ಯುವಕ ದೂರು ನೀಡಿದ್ದಾರೆ.

ಎರಡು ದಿನಗಳ ಹಿಂದೆ ಯುವಕ ತನ್ನ ಪ್ರೇಯಸಿ ಮನೆ ಬಳಿ ಬಂದಿದ್ದ ಎನ್ನಲಾಗಿದೆ. ಈ ವೇಳೆ ಯುವತಿಯ ಕುಟುಂಬದವರು ಆತನನ್ನು ಹಿಡಿದು ಥಳಿಸಿ ಅರೆಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಗಂಭೀರವಾಗಿ ಹಲ್ಲೆಗೊಳಗಾದ ಯುವಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಬಳಿಕ ಈಗ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾನೆ. ಯುವಕನಿಗೆ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

TAGGED:The young man who came near the lover's house was attacked by being half-naked
Share This Article
Facebook Twitter Copy Link Print
Previous Article ಮುಡಾ ಹಗರಣ: ಕೋರ್ಟ್ ಆದೇಶ ಟೀಕಿಸಿದ್ದ ಸಚಿವ ಜಮೀರ್ ವಿರುದ್ಧ ಕ್ರಮಕ್ಕೆ ರಾಜ್ಯಪಾಲರ ಸೂಚನೆ
Next Article ಮನೆ ಬಾಡಿಗೆ ಕೇಳುವ ನೆಪದಲ್ಲಿ ಸರ ಕಳ್ಳತನ: ದಂಪತಿ ಅರೆಸ್ಟ್

Popular Posts

Dharwad Highcourt Women Bench |ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠದಲ್ಲಿ ಐತಿಹಾಸಿಕ ನಿರ್ಧಾರ: ಆಗಸ್ಟ್ 1ರಂದು ಎಲ್ಲಾ ಪೀಠಗಳಲ್ಲೂ ಮಹಿಳಾ ನ್ಯಾಯಮೂರ್ತಿಗಳೇ!

1 Min Read

CJP Chief Abhijit Deepke | CJP ಮುಖ್ಯಸ್ಥ ಅಭಿಜಿತ್ ದೀಪ್ಕೆಗೆ ಟೈಫಾಯ್ಡ್ ಸೋಂಕು; ದೆಹಲಿ ಪ್ರತಿಭಟನೆಯ ನಡುವೆ ಅನಾರೋಗ್ಯ

1 Min Read

BPL Card Update | ಕರ್ನಾಟಕದಲ್ಲಿ BPL ಕಾರ್ಡ್‌ಗೆ ಆದಾಯ ಮಿತಿ ₹3 ಲಕ್ಷಕ್ಕೆ ಏರಿಕೆ?

2 Min Read

Asian Games Cricket Team ಏಷ್ಯನ್ ಗೇಮ್ಸ್ 2026ಕ್ಕೆ ಟೀಂ ಇಂಡಿಯಾ ಪ್ರಕಟ; ಶ್ರೇಯಸ್ ಅಯ್ಯರ್‌ಗೆ ನಾಯಕತ್ವ

2 Min Read

You Might Also Like

ಪ್ರಮುಖಕರ್ನಾಟಕ

Today Gold Rate ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಖರೀದಿಗೆ ಇದು ಸರಿಯಾದ ಸಮಯವೇ? ಇಲ್ಲಿದೆ ಜುಲೈ 25ರ ಲೇಟೆಸ್ಟ್ ದರ

2 Min Read
filmಪ್ರಮುಖಮನರಂಜನೆ

Karavali Kannada Film Collection ಮೊದಲ ದಿನ ಕೇವಲ ₹77 ಲಕ್ಷ ಗಳಿಕೆ, ವಾರಾಂತ್ಯದ ಮೇಲೆ ಎಲ್ಲರ ಕಣ್ಣು

2 Min Read
ಕರ್ನಾಟಕಪ್ರಮುಖ

Life imprisonment 17 ಮಂದಿಗೆ ಜೀವಾವಧಿ ಶಿಕ್ಷೆ, 4.25 ಲಕ್ಷ ದಂಡ: ಮಹತ್ವದ ತೀರ್ಪು ಪ್ರಕಟಿಸಿದ ಜಿಲ್ಲಾ ಕೋರ್ಟ್

1 Min Read
ಕರ್ನಾಟಕ

Bangalore Dog Operation ಬೆಂಗಳೂರು ಬೀದಿ ನಾಯಿಗಳ ನಿಯಂತ್ರಣಕ್ಕೆ ಅಸ್ಸಾಂನಿಂದ ಶ್ವಾನ ಹಿಡಿಯುವ ಸಿಬ್ಬಂದಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?