newsics.com
ಬೆಂಗಳೂರು : ಬಿಗ್ಬಾಸ್ ಒಟಿಟಿ ಸೀಸನ್ 1ರ ಮಾಜಿ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಸೋನು ಶ್ರೀನಿವಾಸ್ ಗೌಡ ಅವರೇ ತಮ್ಮ ಯ್ಯೂಟೂಬ್ ಚಾನೆಲ್ನಲ್ಲಿ ಹೇಳಿಕೊಂಡಿದ್ದಾರೆ.
ಸದ್ಯದಲ್ಲೇ ನನ್ನ ಮದುವೆ ಬಗ್ಗೆ ಅನೌನ್ಸ್ ಮಾಡುತ್ತೀನಿ. ಎಲ್ಲರ ಮದುವೆ ನೋಡಿ ನೋಡಿ ನನಗೂ ಮದುವೆ ಆಗಬೇಕು ಅಂತ ಅನೀಸುತ್ತಿದೆ. ಹುಡುಗು ಯಾರು ಅಂತ ತಿಳಿದುಕೊಳ್ಳಬೇಕಾದರೇ ಕಾಮೆಂಟ್ಸ್ ಮಾಡಿ ಅಂತ ಹೇಳಿದ್ದಾರೆ. ಆದರೆ ಹುಡುಗ ಯಾರು, ಯಾವಾಗ ಮದುವೆ ಅಂತ ಸೋನು ಗೌಡ ಹೇಳಿಕೊಂಡಿಲ್ಲ.
ಸೋನು ಶ್ರೀನಿವಾಸ್ ಗೌಡ ಅವರು ಸೋಷಿಯಲ್ ಮೀಡಿಯಾದಲ್ಲಿ ತುಂಬಾನೇ ಌಕ್ಟೀವ್ ಆಗಿದ್ದಾರೆ. ಹೊಸ ಹೊಸ ರೀಲ್ಸ್ ಶೇರ್ ಮಾಡಿಕೊಳ್ಳುತ್ತಾ ಸುದ್ದಿಯಲ್ಲಿ ಇರುತ್ತಾರೆ