Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ನಟ ದರ್ಶನ್ ಸರ್ಜರಿಗೆ ಬಿಜಿಎಸ್ನಲ್ಲಿ ಗ್ರೀನ್ ಸಿಗ್ನಲ್
ಪ್ರಮುಖಮನರಂಜನೆ

ನಟ ದರ್ಶನ್ ಸರ್ಜರಿಗೆ ಬಿಜಿಎಸ್ನಲ್ಲಿ ಗ್ರೀನ್ ಸಿಗ್ನಲ್

Share
1 Min Read
SHARE

newsics.com

ಬೆಂಗಳೂರು: ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಆಚೆ ಬಂದಿರುವ ದರ್ಶನ್ ಗೆ ಬೆನ್ನು ನೋವಿನ ಸಮಸ್ಯೆ ಉಲ್ಬಣಿಸಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದರ್ಶನ್, ಇದೀಗ ಸರ್ಜರಿಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬಿಜಿಎಸ್ ಆಸ್ಪತ್ರೆಯಲ್ಲಿ ಸರ್ಜರಿಗೆ ದರ್ಶನ್ ಅನುಮತಿ ನೀಡಿದ್ದಾರೆ. ಈ ಸಂಬಂಧ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮಿ ಜೊತೆ ವೈದ್ಯರು ಚರ್ಚೆ ನಡೆಸಿದ್ದಾರೆ. ಪಿಜಿಯೋಥೆರಪಿ ಜೊತೆ ಶಸ್ತ್ರ ಚಿಕಿತ್ಸೆಯ ಅಗತ್ಯ ಇದೆ. ಕೇವಲ ಪಿಜಿಯೋಥೆರಪಿಯಿಂದ ಬೆನ್ನು ನೋವು ಗುಣಮುಖ ಸಾಧ್ಯವಿಲ್ಲ ಎಂದು ವೈದ್ಯ ಡಾ.ನವೀನ್ ಅಪ್ಪಾಜಿಗೌಡ ಅವರು ದರ್ಶನ್ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ.

ಬಿಜಿಎಸ್ ಆಸ್ಪತ್ರೆ ವೈದ್ಯರ ತಂಡದ ಮನವರಿಕೆ ಬೆನ್ನಲ್ಲೇ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮೀ ಸರ್ಜರಿಗೆ ಅನುಮತಿ ನೀಡಿದ್ದಾರೆ ಎಂದು ಹೇಳಲಾಗಿದೆ. ಅಂತೆಯೇ ದರ್ಶನ್ಗೆ ಸರ್ಜರಿ ಮಾಡಲು ಬಿಜಿಎಸ್ ವೈದ್ಯರ ತಂಡ ಸಿದ್ಧತೆ ನಡೆಸುತ್ತಿದೆ.

TAGGED:Green signal for actor Darshan's surgery at BGS
Share This Article
Facebook Twitter Copy Link Print
Previous Article `ಪಿಂಚಣಿದಾರರಿಗೆ’ ಗುಡ್ ನ್ಯೂಸ್ : ಜ.1 ರಿಂದ ಬದಲಾಗಲಿವೆ ಈ ನಿಯಮಗಳು!
Next Article ಪುಷ್ಪ- 2 ಸಿನಿಮಾದಲ್ಲಿ ಶ್ರೀಲೀಲಾ ಫಸ್ಟ್‌ಲುಕ್; ಸಮಂತಾಗಿಂತ ಹಾಟ್‌ ಎಂದ ಪಡ್ಡೆ ಹುಡುಗರು!

Popular Posts

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?