Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸುಪ್ರೀಂನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ‘ಸಂಜೀವ್ ಖನ್ನಾ’ ಪ್ರಮಾಣ ವಚನ ಸ್ವೀಕಾರ
ದೇಶಪ್ರಮುಖ

ಸುಪ್ರೀಂನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ‘ಸಂಜೀವ್ ಖನ್ನಾ’ ಪ್ರಮಾಣ ವಚನ ಸ್ವೀಕಾರ

Share
0 Min Read
SHARE

newsics.com

ದೆಹಲಿ : ಸುಪ್ರೀಂಕೋರ್ಟ್ ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಇಂದು ಪ್ರಮಾಣ ವಚನ ಸ್ವೀಕರಿಸಿದರು.

ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ನಿವೃತ್ತಿಯ ನಂತರ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಇಂದು ರಾಷ್ಟ್ರಪತಿ ಭವನದಲ್ಲಿ ಭಾರತದ 51 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ನವೆಂಬರ್ 10 ರಂದು ತಮ್ಮ 65 ನೇ ವಯಸ್ಸಿನಲ್ಲಿ ಹುದ್ದೆಯಿಂದ ನಿವೃತ್ತರಾದ ನ್ಯಾಯಮೂರ್ತಿ ಚಂದ್ರಚೂಡ್ ಅವರು ನ್ಯಾಯಮೂರ್ತಿ ಖನ್ನಾ ಅವರ ಹೆಸರನ್ನು ಶಿಫಾರಸು ಮಾಡಿದ್ದರು. ಅವರು ಮುಂದಿನ ವರ್ಷ ಮೇ 13 ರವರೆಗೆ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಲಿದ್ದಾರೆ.

TAGGED:Sanjeev Khanna sworn in as the 51st Chief Justice of the Supreme Court
Share This Article
Facebook Twitter Copy Link Print
Previous Article ಇನ್ಮುಂದೆ ಎಲ್ಲಾ ಹೋಟೆಲ್ ಗಳಲ್ಲಿ ಫೋಸ್ಟಾಕ್ ಪ್ರಮಾಣ ಪತ್ರ ಕಡ್ಡಾಯ
Next Article ರಾಜ್ಯದಲ್ಲಿ ಮತ್ತೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Popular Posts

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

You Might Also Like

ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?