Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೈಸೂರಿನಲ್ಲಿ ಮರವೇರಿದ ಭಾರೀ ಹೆಬ್ಬಾವು: ವಿಡಿಯೋ ನೋಡಿ
ಕರ್ನಾಟಕವೈರಲ್

ಮೈಸೂರಿನಲ್ಲಿ ಮರವೇರಿದ ಭಾರೀ ಹೆಬ್ಬಾವು: ವಿಡಿಯೋ ನೋಡಿ

Share
1 Min Read
SHARE

newsics.com

ಮೈಸೂರು: ಮನುಷ್ಯನಿಗಿಂತ ಎರಡು ಪಟ್ಟು ದೊಡ್ಡದಿರುವ ದೈತ್ಯ ಹೆಬ್ಬಾವೊಂದು ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಆ ದೈತ್ಯ ಹಾವು ಮರವನ್ನೇರುತ್ತಾ ಹೋಗಿದೆ. ಈ ದೃಶ್ಯವನ್ನು ಕಂಡು ಅಲ್ಲಿದ್ದ ಕಾಡಿನ ಮಕ್ಕಳು ಬೆಚ್ಚಿ ಬಿದ್ದಿದ್ದಾರೆ.

ಮೈಸೂರು ಜಿಲ್ಲೆಯ ಹೆಚ್‌.ಡಿ‌.ಕೋಟೆಯ ಅರಣ್ಯದ ಸಮೀಪದಲ್ಲಿರುವ ಹಾಡಿಯ ಬಳಿ ಮನುಷ್ಯನಿಗಿಂತ ಎರಡು ಪಟ್ಟು ದೊಡ್ಡದಿರುವ ದೈತ್ಯ ಹೆಬ್ಬಾವು ಕಾಣಿಸಿಕೊಂಡಿದ್ದು, ಈ ದೃಶ್ಯವನ್ನು ಕಂಡು ಅಲ್ಲಿದ್ದ ಕಾಡಿನ ಮಕ್ಕಳು ಬೆಚ್ಚಿ ಬಿದ್ದಿದ್ದಾರೆ. ಈ ಕುರಿತ ವಿಡಿಯೋವನ್ನು Nammoor Mysore-ನಮ್ಮೂರ್‌ ಮೈಸೂರ್‌ ಹೆಸರಿನ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಹಾಡಿ ಬಳಿಯೇ ಕಾಣಿಸಿಕೊಂಡ ಬೃಹತ್‌ ಗಾತ್ರದ ಹೆಬ್ಬಾವನ್ನು ಕಂಡು ಕುತೂಹಲದಿಂದ ನೋಡಿದ ಕಾಡಿದ ಮಕ್ಕಳು…” ಎಂಬ ಶೀರ್ಷಿಕೆ ಬರೆದುಕೊಳ್ಳಲಾಗಿದೆ.

ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಅರಣ್ಯದ ಸಮೀಪದ ಹಾಡಿಯ ಬಳಿ ದೈತ್ಯ ಗಾತ್ರದ ಹೆಬ್ಬಾವು ಕಾಣಿಸಿಕೊಂಡ ದೃಶ್ಯವನ್ನು ಕಾಣಬಹುದು. ಜನರು ನೋಡ ನೋಡುತ್ತಿದ್ದಂತೆ ಈ ಹೆಬ್ಬಾವು ಭಯದಿಂದ ನಿಧಾನವಾಗಿ ಮರವನ್ನು ಏರುತ್ತಾ ಹೋಗಿದೆ. ಈ ದೃಶ್ಯವನ್ನು ಕಂಡು ಅಲ್ಲಿದ್ದ ಕಾಡಿನ ಮಕ್ಕಳು ಮತ್ತು ಜನರು ಜೋರಾಗಿ ಕಿರುಚಾಡಿದ್ದಾರೆ.

https://www.facebook.com/share/v/145s7mgeYo/

Share This Article
Facebook Twitter Copy Link Print
Previous Article 1 ಸಾಂಗ್ ಹಾಡಲು 3 ಕೋಟಿ ರೂ. ಪಡೆಯುವ ಸ್ಟಾರ್ ಸಿಂಗರ್ ಎ.ಆರ್. ರೆಹಮಾನ್
Next Article ಅಜ್ಜಿ ಪಿತ್ರಾರ್ಜಿತ ಆಸ್ತಿ ಕೊಟ್ಟಿಲ್ಲವೆಂದು ನೊಂದ ಯುವಕ ಆತ್ಮ*ಹತ್ಯೆ

Popular Posts

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

You Might Also Like

ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ಪ್ರಮುಖಕರ್ನಾಟಕ

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?