Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಜ್ಜಿ ಪಿತ್ರಾರ್ಜಿತ ಆಸ್ತಿ ಕೊಟ್ಟಿಲ್ಲವೆಂದು ನೊಂದ ಯುವಕ ಆತ್ಮ*ಹತ್ಯೆ
ಕರ್ನಾಟಕ

ಅಜ್ಜಿ ಪಿತ್ರಾರ್ಜಿತ ಆಸ್ತಿ ಕೊಟ್ಟಿಲ್ಲವೆಂದು ನೊಂದ ಯುವಕ ಆತ್ಮ*ಹತ್ಯೆ

Share
1 Min Read
SHARE

newsics.com

ಬೆಂಗಳೂರು: ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಮನನೊಂದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ.

ತಾಯಿ ಪದ್ಮ ಕೋಣೆಗೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಶಿವನಗರದ ಪೃಥ್ವಿ(20) ಮೃತ ಯುವಕ. ಬಿಎ ಓದಿಕೊಂದಿದ್ದು ಚಾಲಕನಾಗಿದ್ದ ಕೆಲಸ ಮಾಡುತ್ತಿದ್ದ.

ಅಜ್ಜಿ ಕುಳಯಮ್ಮ ಮತ್ತಿಕೆರೆಯ ಮನೆಯೊಂದನ್ನ ತನ್ನ ಮಗನ ಮಕ್ಕಳಿಗೆ ಆಸ್ತಿ ಕೊಡದೆ ಹೆಣ್ಣು ಮಗಳಿಗೆ ಕೊಟ್ಟಿರುವ ಆರೋಪ ಕೇಳಿಬಂದಿದೆ. ಈ ವಿಷಯವಾಗಿ ಸಂಬಂಧಿಕರನ್ನ ಸೇರಿಸಿ ಮಾತುಕತೆ ಮಾಡಲಾಗಿದ್ದು, ಆದರೆ ಮಾತುಕತೆ ವಿಫಲವಾಗಿದೆ. ಈ ಘಟನೆಯಿಂದ ಮನನೊಂದ ಪೃಥ್ವಿ, ಮನೆಯ ಕೋಣೆಯಲ್ಲಿ ವೇಲ್ ಬಳಸಿ ಪ್ಯಾನ್ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಾನೆ. ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Facebook Twitter Copy Link Print
Previous Article ಮೈಸೂರಿನಲ್ಲಿ ಮರವೇರಿದ ಭಾರೀ ಹೆಬ್ಬಾವು: ವಿಡಿಯೋ ನೋಡಿ
Next Article 13 ಮುದ್ದೆ ತಿಂದು ಟಗರು ಗೆದ್ದ ಭೂಪ!

Popular Posts

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Social Networks

Facebook-f Instagram Twitter
Welcome Back!

Sign in to your account

Lost your password?