Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 13 ಮುದ್ದೆ ತಿಂದು ಟಗರು ಗೆದ್ದ ಭೂಪ!
ಕರ್ನಾಟಕ

13 ಮುದ್ದೆ ತಿಂದು ಟಗರು ಗೆದ್ದ ಭೂಪ!

Share
1 Min Read
SHARE

newsics.com

ಬೆಂಗಳೂರು : ಕರ್ನಾಟಕ ಸುವರ್ಣ ಸಂಭ್ರಮ 50ರ ನಿಮಿತ್ತ ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ಆಯೋಜಿಸಿದ್ದ ರಾಗಿ ಮುದ್ದೆ- ನಾಟಿಕೋಳಿ ಸಾರು ಉಣ್ಣುವ ಸ್ಪರ್ಧೆಯಲ್ಲಿ ವ್ಯಕ್ತಿಯೊಬ್ಬ ಬರೋಬ್ಬರಿ 13 ಮುದ್ದೆ ತಿಂದು ಪ್ರಥಮ ಸ್ಥಾನ ಪಡೆದರು.

12 ಮುದ್ದೆ ನುಂಗಿ ದ್ವಿತೀಯ ಸ್ಥಾನ ಪಡೆದ ಮಾಲೂರಿನ ಸಂಪಗೆರೆ ಶ್ರೀನಿವಾಸ್ ಅವರು ಕುರಿ ಹಾಗೂ ಮಹಿಳಾ ವಿಭಾಗದಲ್ಲಿ 8 ಮುದ್ದೆ ತಿಂದು ದ್ವಿತೀಯ ಸ್ಥಾನ ಪಡೆದ ಚಂದ್ರಕಲಾ ಸಿ.ಜಿ ಅವರು ಮಿಕ್ಸರ್ ಗ್ರೈಂಡರ್ ಅನ್ನು ಬಹುಮಾನವಾಗಿ ಪಡೆದರು.

ಮಂಡ್ಯ, ಕುಣಿಗಲ್, ಹಾಸನ, ದಾವಣಗೆರೆ ಹೊಸಕೋಟೆ, ಮಾಲೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಬಂದಿದ್ದ ನೂರಾರು ಮಂದಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಒಂದು ಮುದ್ದೆ 250 ಗ್ರಾಂ ತೂಕ ಹೊಂದಿದ್ದು, ಸ್ಪರ್ಧೆಗೆ 45 ನಿಮಿಷಗಳ ಕಾಲ ಮಿತಿ ನಿಗದಿಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ರಾಮೋಜಿ ಗೌಡ, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್, ಕಾಂಗ್ರೆಸ್ ಮುಖಂಡ ಉಮಾಪತಿ ಶ್ರೀನಿವಾಸಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು

Share This Article
Facebook Twitter Copy Link Print
Previous Article ಅಜ್ಜಿ ಪಿತ್ರಾರ್ಜಿತ ಆಸ್ತಿ ಕೊಟ್ಟಿಲ್ಲವೆಂದು ನೊಂದ ಯುವಕ ಆತ್ಮ*ಹತ್ಯೆ
Next Article ನಿವೇದಿತಾ ಗೌಡ ಸ್ನಾನದ ವಿಡಿಯೋ ಚಿತ್ರೀಕರಿಸಿದ ಚಂದನ್‌ ಶೆಟ್ಟಿ

Popular Posts

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Social Networks

Facebook-f Instagram Twitter
Welcome Back!

Sign in to your account

Lost your password?