Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರ‌್ಯಾಶ್ ಡ್ರೈವಿಂಗ್ ಪ್ರಶ್ನಿಸಿದ ಎಂಬಿಎ ವಿದ್ಯಾರ್ಥಿಯನ್ನು ಇರಿದು ಕೊಂದ ಕಾರು ಚಾಲಕ!
ದೇಶಪ್ರಮುಖ

ರ‌್ಯಾಶ್ ಡ್ರೈವಿಂಗ್ ಪ್ರಶ್ನಿಸಿದ ಎಂಬಿಎ ವಿದ್ಯಾರ್ಥಿಯನ್ನು ಇರಿದು ಕೊಂದ ಕಾರು ಚಾಲಕ!

Share
1 Min Read
SHARE

newsics.com

ಅಹಮದಾಬಾದ್‌: ರ‌್ಯಾಶ್ ಡ್ರೈವಿಂಗ್ ಪ್ರಶ್ನಿಸಿದ ಬ್ಯುಸಿನೆಸ್ ಸ್ಕೂಲ್‌ನ 23 ವರ್ಷದ ವಿದ್ಯಾರ್ಥಿಯೊಬ್ಬನನ್ನು ಅಪರಿಚಿತ ಕಾರು ಚಾಲಕನೊಬ್ಬ ಇರಿದು ಕೊಲೆ ಮಾಡಿದ್ದಾನೆ.

ಪೊಲೀಸರು ಸೋಮವಾರ ಈ ವಿಷಯ ಬಹಿರಂಗಪಡಿಸಿದ್ದಾರೆ. ಉತ್ತರ ಪ್ರದೇಶ ಮೀರತ್‌ನ ಪ್ರಿಯಾಂಶು ಜೈನ್ ಕೊಲೆಯಾದ ಎಂಬಿಎ ವಿದ್ಯಾರ್ಥಿ.

ಭಾನುವಾರ ರಾತ್ರಿ 11.30ರ ಸುಮಾರಿಗೆ ಇಲ್ಲಿನ ಮುದ್ರಾ ಇನ್‌ಸ್ಟಿಟ್ಯೂಟ್ ಆಫ್ ಕಮ್ಯುನಿಕೇಷನ್ಸ್(ಎಂಐಸಿಎ)ನ ಇಬ್ಬರು ವಿದ್ಯಾರ್ಥಿಗಳು ಬೇಕರಿಯಲ್ಲಿ ಕೇಕ್ ಖರೀದಿಸಿ ತಮ್ಮ ಸಂಸ್ಥೆಯ ಹಾಸ್ಟೆಲ್‌ಗೆ ಬೈಕ್‌ನಲ್ಲಿ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ.

ಹೀಗೆ ಹಿಂತಿರುಗುವಾಗ ವಿದ್ಯಾರ್ಥಿಗಳು ಭೋಪಾಲ್ ಪ್ರದೇಶದ ಕ್ರಾಸ್‌ರೋಡ್‌ನಲ್ಲಿ ಅತಿ ವೇಗವಾಗಿ ರ್‍ಯಾಶ್ ಡ್ರೈವಿಂಗ್ ಮಾಡುತ್ತಿದ್ದ ಕಾರು ಚಾಲಕನೊಂದಿಗೆ ತೀವ್ರ ವಾಗ್ವಾದ ನಡೆಸಿದ್ದಾರೆ ಎಂದು ಅಹಮದಾಬಾದ್ ಗ್ರಾಮಾಂತರ ಪೊಲೀಸ್ ಅಧೀಕ್ಷಕ ಓಂ ಪ್ರಕಾಶ್ ಜಾಟ್ ಹೇಳಿದ್ದಾರೆ.

ಕಾರ್ ಡ್ರೈವರ್ ಸುಮಾರು 200 ಮೀಟರ್ ವಿದ್ಯಾರ್ಥಿಗಳನ್ನು ಹಿಂಬಾಲಿಸಿ, ತನ್ನ ವಾಹನದಿಂದ ಚಾಕು ತೆಗೆದುಕೊಂಡು ಅವರಲ್ಲಿ ಒಬ್ಬ ವಿದ್ಯಾರ್ಥಿಗೆ ಇರಿದಿದ್ದಾನೆ ಎಂದು ಜಾಟ್ ತಿಳಿಸಿದ್ದಾರೆ.

ಇರಿತದಿಂದ ಗಂಭೀರವಾಗಿ ಗಾಗೊಂಡಿದ್ದ ವಿದ್ಯಾರ್ಥಿ ಪ್ರಿಯಾಂಶು ಜೈನ್ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದ್ದು, ತೀವ್ರ ರಕ್ತಸ್ರಾವದಿಂದಾಗಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಆರೋಪಿಯನ್ನು ಇನ್ನೂ ಗುರುತಿಸಲಾಗಿಲ್ಲ. ಆದರೆ ನಾವು ಕಾರು ಚಾಲಕನನ್ನು ಹುಡುಕುತ್ತಿದ್ದೇವೆ ಮತ್ತು ಶೀಘ್ರದಲ್ಲೇ ಬಂಧಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಇದು ಸಾಮೂಹಿಕ ಬೆತ್ತಲೆ ಮದುವೆ: 29 ಜೋಡಿ ವಧು-ವರರಷ್ಟೇ ಅಲ್ಲ, ಬಂಧುಗಳ ಮೈಮೇಲೂ ಇರಲಿಲ್ಲ‌ ಒಂಚೂರೂ‌ ಬಟ್ಟೆ!

ಪುರುಷನೊಂದಿಗೆ ಮಹಿಳೆ ಹೋಟೆಲ್ ರೂಮ್‌ಗೆ ಹೋದರೆ ದೈಹಿಕ ಸಂಬಂಧಕ್ಕೆ ಸಮ್ಮತಿಯಿದೆ ಎಂದರ್ಥವಲ್ಲ: ಹೈಕೋರ್ಟ್

ಗುಂಡಿನ ಕಾಳಗ: 11 ಶಂಕಿತ ಉಗ್ರರ ಹತ್ಯೆ, ಇಬ್ಬರು CRPF ಯೋಧರಿಗೆ ಗಾಯ

ಅಲ್-ಖೈದಾ ಭಯೋತ್ಪಾದನಾ ಸಂಚು: ಕರ್ನಾಟಕ ಸೇರಿ ದೇಶಾದ್ಯಂತ ಎನ್ಐಎ ಶೋಧ

ನೀವು 7 ಗಂಟೆಗಳಿಗಿಂತ ಕಡಿಮೆ ನಿದ್ರೆ ಮಾಡುತ್ತಿದ್ದೀರಾ? ಹಾಗಿದ್ರೆ ಈ ಕುರಿತು ತಿಳಿದುಕೊಳ್ಳಿ…

7 ತುಂಡುಗಳಾಗಿ ವ್ಯಕ್ತಿಯ ದೇಹ ಕತ್ತರಿಸಿ ಪ್ಲಾಸ್ಟಿಕ್ ಬಾಕ್ಸ್‌ನಲ್ಲಿ ಎಸೆದ ಹಂತಕರು

TAGGED:The car driver stabbed and killed a student who questioned him about rash driving!
Share This Article
Facebook Twitter Copy Link Print
Previous Article ಇದು ಸಾಮೂಹಿಕ ಬೆತ್ತಲೆ ಮದುವೆ: 29 ಜೋಡಿ ವಧು-ವರರಷ್ಟೇ ಅಲ್ಲ, ಬಂಧುಗಳ ಮೈಮೇಲೂ ಇರಲಿಲ್ಲ‌ ಒಂಚೂರೂ‌ ಬಟ್ಟೆ!
Next Article ಏರ್ ಇಂಡಿಯಾ ಜತೆ ವಿಸ್ತಾರ ವಿಲೀನ,‌ ಇಂದಿನಿಂದ AI- Vistara ಹೆಸರಲ್ಲಿ ಹಾರಾಟ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?