Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಲ್‌ಖೈದಾ ಸಂಚು; ಕರ್ನಾಟಕ ಸೇರಿ 9 ರಾಜ್ಯಗಳಲ್ಲಿ NIA ದಾಳಿ
ಕರ್ನಾಟಕಪ್ರಮುಖ

ಅಲ್‌ಖೈದಾ ಸಂಚು; ಕರ್ನಾಟಕ ಸೇರಿ 9 ರಾಜ್ಯಗಳಲ್ಲಿ NIA ದಾಳಿ

Share
1 Min Read
SHARE

newsics.com

ದೆಹಲಿ: ಅಲ್ ಖೈದಾ ಉಗ್ರ ಸಂಘಟನೆಯ ಜೊತೆಗೆ ನಂಟು ಆರೋಪ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ 9 ರಾಜ್ಯಗಳಲ್ಲಿ NIA ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಭಾರತದಲ್ಲಿ ನೆಲೆಸಿರುವ ಬಾಂಗ್ಲಾ ಪ್ರಜೆಗಳ ಜೊತೆಗೆ ಅಲ್ ಖೈದಾ ನಂಟು ಹಿನ್ನಲೆಯಲ್ಲಿ ಬಾಂಗ್ಲಾ ಪ್ರಜೆಗಳು ನೆಲೆಸಿರುವ ಪ್ರದೇಶಗಳ ಮೇಲೆ ಎನ್‌ಐಎ ಏಕಕಾಲಕ್ಕೆ ದಾಳಿ ನಡೆಸಿದೆ.

ಕರ್ನಾಟಕ, ಜಮ್ಮು ಕಾಶ್ಮೀರ, ಪಶ್ಚಿಮ ಬಂಗಾಳ, ಬಿಹಾರ, ತ್ರಿಪುರ, ಅಸ್ಸಾಂ ರಾಜ್ಯ ಸೇರಿದಂತೆ 9 ಕಡೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಬ್ಯಾಂಕ್ ವ್ಯವಹಾರ ದಾಖಲೆಗಳುಮ ಎಲೆಕ್ಟ್ರಾನಿಕ್ ಡಿವೈಸ್ಮ ಮೊಬೈಲ್ ಗಳನ್ನು ಜಪ್ತಿ ಮಾಡಲಾಗಿದೆ, 2023ರಲ್ಲಿ ಪ್ರಕರಣದ ತನಿಖೆ ನಡೆಸಿ ಎನ್‌ಐಎ ಚಾರ್ಜ್ ಶೀಟ್ ಸಲ್ಲಿಸಿತ್ತು. ಈ ಪ್ರಕರಣದ ಸಂಬಂಧ ಮುಂದುವರೆದ ತನಿಖೆಯ ಭಾಗವಾಗಿ ಎನ್‌ಐಎ ದಾಳಿ ನಡೆಸಿದೆ ಎನ್ನಲಾಗಿದೆ.

TAGGED:Al Qaeda conspiracy case; NIA raids in 9 states including Karnataka
Share This Article
Facebook Twitter Copy Link Print
Previous Article ಮುಡಾ ಹಗರಣ ಕೇಸ್: 50-50 ಸೈಟ್ ಪಡೆದವರ ಮತ್ತೊಂದು ಪಟ್ಟಿ ಲಭ್ಯ
Next Article ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ Mike Waltz   ನೇಮಕ

Popular Posts

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read
ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?