Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರೆಬೆಲ್ ಸ್ಟಾರ್ ಅಂಬರೀಷ್ ಮನೇಲಿ ಪುತ್ರ ಸಂತಾನ ಸಂಭ್ರಮ, ಅಜ್ಜಿಯಾದ ಸುಮಲತಾ
ಕರ್ನಾಟಕಮನರಂಜನೆ

ರೆಬೆಲ್ ಸ್ಟಾರ್ ಅಂಬರೀಷ್ ಮನೇಲಿ ಪುತ್ರ ಸಂತಾನ ಸಂಭ್ರಮ, ಅಜ್ಜಿಯಾದ ಸುಮಲತಾ

Share
1 Min Read
SHARE

newsics.com

ರೆಬೆಲ್ ಸ್ಟಾರ್ ದಿ.ಅಂಬರೀಶ್ ಮನೆಗೆ ಈಗ ಹೊಸ ಅತಿಥಿಯ ಆಗಮನವಾಗಿದೆ.

ಅಂಬರೀಶ್ ಮತ್ತು ಸುಮಲತಾ ದಂಪತಿಯ ಪುತ್ರ ಅಭಿಷೇಕ್ ಅವರ ಪತ್ನಿ ಅವಿವಾ ಬಿದ್ದಪ್ಪ ಮಂಗಳವಾರ(ನ.12) ಬೆಳಗ್ಗೆ 8.30ರ ಸುಮಾರಿಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಆಪ್ತಮೂಲಗಳು ತಿಳಿಸಿವೆ.
‘ಅಂಬಿ ಮತ್ತೆ ಹುಟ್ಟಿ ಬಂದ’ ಎಂದು ಅಂಬರೀಷ್ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಳ್ಳುತ್ತಿದ್ದಾರೆ.

ಕೆಲವು ತಿಂಗಳ ಹಿಂದೆ ಅಭಿಷೇಕ್ ಅಂಬರೀಶ್ ಅವರ ಜೆ.ಪಿ.ನಗರದ ನಿವಾಸದಲ್ಲಿ ಆಪ್ತರು ಹಾಗೂ ಚಿತ್ರರಂಗದ ಸ್ನೇಹಿತರ ಸಮ್ಮುಖದಲ್ಲಿ ಅವಿವಾ ಅವರ ಸೀಮಂತ ಶಾಸ್ತ್ರ ನಡೆದಿತ್ತು.
2023 ಜೂನ್ 7ರಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಂಬರೀಶ್ ಅವರ ಏಕೈಕ ಪುತ್ರ ಅಭಿಷೇಕ್ ಹಾಗೂ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಪುತ್ರಿ ಅವಿವಾ ಬಿದ್ದಪ್ಪ ಮದುವೆ ನಡೆದಿತ್ತು.

ಸೂಪರ್ ಸ್ಟಾರ್ ರಜನಿಕಾಂತ್, ಮೆಗಾ ಸ್ಟಾರ್ ಚಿರಂಜೀವಿ, ಮೋಹನ್ ಬಾಬು, ಸೇರಿದಂತೆ ದೊಡ್ಡ ದೊಡ್ಡ ರಾಜಕೀಯ ಗಣ್ಯರು ಅದ್ಧೂರಿ ಮದುವೆಗೆ ಸಾಕ್ಷಿಯಾಗಿದ್ದರು‌.

ಇದು ಸಾಮೂಹಿಕ ಬೆತ್ತಲೆ ಮದುವೆ: 29 ಜೋಡಿ ವಧು-ವರರಷ್ಟೇ ಅಲ್ಲ, ಬಂಧುಗಳ ಮೈಮೇಲೂ ಇರಲಿಲ್ಲ‌ ಒಂಚೂರೂ‌ ಬಟ್ಟೆ!

ನಿವೇದಿತಾ ಗೌಡ ಸ್ನಾನದ ವಿಡಿಯೋ ಚಿತ್ರೀಕರಿಸಿದ ಚಂದನ್‌ ಶೆಟ್ಟಿ

ಪುರುಷನೊಂದಿಗೆ ಮಹಿಳೆ ಹೋಟೆಲ್ ರೂಮ್‌ಗೆ ಹೋದರೆ ದೈಹಿಕ ಸಂಬಂಧಕ್ಕೆ ಸಮ್ಮತಿಯಿದೆ ಎಂದರ್ಥವಲ್ಲ: ಹೈಕೋರ್ಟ್

ನೀವು 7 ಗಂಟೆಗಳಿಗಿಂತ ಕಡಿಮೆ ನಿದ್ರೆ ಮಾಡುತ್ತಿದ್ದೀರಾ? ಹಾಗಿದ್ರೆ ಈ ಕುರಿತು ತಿಳಿದುಕೊಳ್ಳಿ…

ಫೋಟೋದಲ್ಲಿ ಕಾಣುತ್ತಿರೋ ಈ ಹುಡುಗ ಈಗ ಸ್ಯಾಂಡಲ್ವುಡ್ ಸ್ಟಾರ್ ನಟ: ಯಾರು ಗುರುತು ಪತ್ತೆ ಸಿಗುತ್ತಾ ನೋಡಿ…

1 ಸಾಂಗ್ ಹಾಡಲು 3 ಕೋಟಿ ರೂ. ಪಡೆಯುವ ಸ್ಟಾರ್ ಸಿಂಗರ್ ಎ.ಆರ್. ರೆಹಮಾನ್

ಬಾಹುಬಲಿಯ ಕಟ್ಟಪ್ಪ ಸತ್ಯರಾಜ್ ಪತ್ನಿ 4 ವರ್ಷಗಳಿಂದ ಕೋಮಾದಲ್ಲಿ

ವಿವಾಹಿತ ಪುರುಷರೇ ಎಚ್ಚರ; ಈ ತಪ್ಪುಗಳನ್ನು ಮಾಡಲೇಬೇಡಿ!

ಗುರುತೇ ಸಿಗದ ಹಾಗೆ ಬದಲಾಗಿಬಿಟ್ಟ ಸಾನ್ಯ ಅಯ್ಯರ್! ನ್ಯೂ ಲುಕ್ ಗೆ ಫ್ಯಾನ್ಸ್ ಫಿದಾ

TAGGED:Grandmother Sumalatha ambareesh celebrates her son's son
Share This Article
Facebook Twitter Copy Link Print
Previous Article Invitation ನಲ್ಲಿ ಮೋದಿ ಪರ ಮತ: ಮದುಮಗನ ವಿರುದ್ಧದ ಕೇಸ್‌ಗೆ ತಡೆ ನೀಡಿ ಹೈಕೋರ್ಟ್ ಆದೇಶ
Next Article ಸರ್ವಾರ್ಥ ಸಿದ್ಧಿಯೋಗ: ಈ ಐದು ರಾಶಿಯವರಿಗೆ ಭಾರೀ ಅದೃಷ್ಟ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?