Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಟೋರಿಯಸ್ ರಾಬರ್ ಯುಪಿಯಲ್ಲಿ ಅರೆಸ್ಟ್; ಸೆರೆಗೆ ಬಿದ್ದಿದ್ದು ಹೇಗೆ ಕಿರಾತಕ?
ಕರ್ನಾಟಕದೇಶಪ್ರಮುಖ

ನಟೋರಿಯಸ್ ರಾಬರ್ ಯುಪಿಯಲ್ಲಿ ಅರೆಸ್ಟ್; ಸೆರೆಗೆ ಬಿದ್ದಿದ್ದು ಹೇಗೆ ಕಿರಾತಕ?

Share
1 Min Read
SHARE

newsics.com

ಬೆಂಗಳೂರು: ಸಿಲಿಕಾನ್ ಸಿಟಿಯ ಪೊಲೀಸರು ಹುಡುಕಾಟ ನಡೆಸಿದ್ದ ರಾಬರಿ ಗ್ಯಾಂಗ್‌ನ ಮಾಸ್ಟರ್ ಮೈಂಡ್ ನನ್ನು ಉತ್ತರ ಪ್ರದೇಶದ ಮುರ್ದಾಬಾದ್ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಫಹೀಮ್ ಅಲಿಯಾಸ್ ಎಟಿಎಂ ಎಂದು ಗುರುತಿಸಲಾಗಿದೆ. ಹೌದು,ಇಡೀ ಭಾರತದಾದ್ಯಂತ ಮನೆಗಳ್ಳತನ ಮಾಡುತ್ತಿದ್ದ ಫಹೀಮ್‌ಗಾಗಿ ವಿವಿಧ ರಾಜ್ಯದ ಪೊಲೀಸರು ಹುಡುಕಾಟ ನಡೆಸಿದ್ದರು.

ಜೈಲು ಸೇರಿ ಪರೋಲ್ ಮೇಲೆ ಆಚೆ ಬಂದಿದ್ದ ಫಹೀಮ್ ಬಳಿಕ ಎಸ್ಕೇಪ್ ಆಗಿ ಮತ್ತೆ ಕಳ್ಳತನಕ್ಕೆ ಇಳಿದಿದ್ದ. ಏಪ್ರಿಲ್ 24 ರಂದು ಸಹಕಾರ ನಗರದಲ್ಲಿ ಮನೆಗಳ್ಳತನ ಮಾಡಿದ್ದ. ವೈದ್ಯ ಉಮಾಶಂಕರ್ ಎಂಬುವವರ ಮನೆಗೆ ನುಗ್ಗಿ 40 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದರು. ಕಳ್ಳತನದ ವೇಳೆ ಬಂದ ವೈದ್ಯನಿಗೆ ಗನ್ ತೋರಿಸಿ ಎಸ್ಕೇಪ್ ಆಗಿತ್ತು.

ಇನ್ನು ಈ ಗ್ಯಾಂಗ್‌ ಪ್ರಕರಣದಲ್ಲಿ ಫಹೀಮ್ ಎ 1 ಆರೋಪಿಯಾಗಿದ್ದ . ಬಳಿಕ ಘಟನೆ ಸಂಬಂಧ ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಕೂಡ ದಾಖಲಾಗಿತ್ತು . ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಂತರ ಆತನ ಮನೆಯನ್ನು ನೆಲಸಮಗೊಳಿಸಿದ್ದಾರೆ.

ಈತನ ಬಂಧನದಿಂದ ಈಗ ದೇಶಾದ್ಯಂತ ಒಟ್ಟು 65 ಪ್ರಕರಣಗಳು ಬೆಳಕಿಗೆ ಬಂದಿವೆ. ಬಾಡಿ ವಾರಂಟ್ ಮೇಲೆ ವಶಕ್ಕೆ ಪಡೆಯಲು ಬೆಂಗಳೂರಿನ ಕೊಡಿಗೆಹಳ್ಳಿ ಪೊಲೀಸರು ಮುಂದಾಗಿದ್ದಾರೆ.

TAGGED:Notorious accused arrested in UP; How did Kirataka fall into captivity?
Share This Article
Facebook Twitter Copy Link Print
Previous Article ಒಂದು ಕೋಟಿವರೆಗಿನ ಸರ್ಕಾರಿ ಸಿವಿಲ್ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ.4 ಮೀಸಲು: ಸಿದ್ದರಾಮಯ್ಯ ಸರ್ಕಾರ ನಿರ್ಧಾರ
Next Article ನಟ ‘ಶಾರುಖ್ ಖಾನ್’ ಗೆ ಕೊಲೆ ಬೆದರಿಕೆ ಹಾಕಿದ್ದ ವಕೀಲ ಅರೆಸ್ಟ್.!

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?