Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ‘ಟಾಕ್ಸಿಕ್’ ತಂಡಕ್ಕೆ ಸಂಕಷ್ಟ : ಮರ ಕಡಿದ ಆರೋಪದಲ್ಲಿ `FIR’ ದಾಖಲು!
ಕರ್ನಾಟಕಪ್ರಮುಖಮನರಂಜನೆ

‘ಟಾಕ್ಸಿಕ್’ ತಂಡಕ್ಕೆ ಸಂಕಷ್ಟ : ಮರ ಕಡಿದ ಆರೋಪದಲ್ಲಿ `FIR’ ದಾಖಲು!

Share
1 Min Read
SHARE

newsics.com

ಬೆಂಗಳೂರು : ಯಶ್ ನಟನೆಯ ಟಾಕ್ಸಿಕ್ ಸಿನಿಮಾಗೆ ಹೊಸ ಸಮಸ್ಯೆ ಎದುರಾಗಿದೆ. ಹೌದು, ಟಾಕ್ಸಿಕ್ ಚಿಂತ್ರತಂಡದಿಂದ ಮರಗಳನ್ನ ಕಡಿದ ಆರೋಪ ಕೇಳಿ ಬಂದಿದ್ದು, ಅರಣ್ಯ ಇಲಾಖೆಯಿಂದ ಎಫ್‌ಐಆರ್ ದಾಖಲಾಗಿದೆ. ಕೋರ್ಟ್ ಅನುಮತಿ ಪಡೆದು ಎಫ್‌ಐಆರ್ ದಾಖಲಿಸಲಾಗಿದ್ದು ಕೆವಿಎನ್ ಪ್ರೊಡಕ್ಷನ್ಸ್, ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್, ಹೆಚ್‌ಎಂಟಿ ಜನರಲ್ ಮ್ಯಾನೇಜರ್ ವಿರುದ್ದ ಎಫ್‌ಐಆರ್ ದಾಖಲಾಗಿದೆ.

ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಆದರೆ ಈ ಚಿತ್ರದ ಶೂಟಿಂಗ್ ಸಲುವಾಗಿ ನೂರಾರು ಮರಗಳನ್ನು ಕಡಿಯಲಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡದ ವಿರುದ್ಧ ಕ್ರಮ ಕೈಕೊಳ್ಳಲು ಅರಣ್ಯ ಇಲಾಖೆ ಕ್ರಮ ಕೈಗೊಂಡಿದೆ ಎನ್ನಲಾಗಿದೆ.

1964 ರ ಅರಣ್ಯ ಕಾಯ್ದೆ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ. ಯಶ್ ಅಭಿನಯದ ಫ್ಯಾನ್ ಇಂಡಿಯಾ ಸಿನಿಮಾಗಾಗಿ ಹೆಚ್ ಎಂಟಿ ಗ್ರೌಂಡ್ ನಲ್ಲಿ ಸೆಟ್ ಹಾಕಲಾಗಿತ್ತು. ಸೆಟ್ ಹಾಕಲು ನೂರಾರು ಮರ ಕಡಿದಿದ್ದ ಆರೋಪ ಕೇಳಿ ಬಂದಿದ್ದು, ಸ್ಥಳಕ್ಕೆ ಭೇಟಿ ನೀಡಿ ಈಶ್ವರ್ ಖಂಡ್ರೆ ಪರಿಶೀಲಿಸಿದ್ದರು. ಅಲ್ಲದೇ, ಖಂಡ್ರೆ ಮರ ಕಡಿದ ಬಗ್ಗೆ ನೊಟೀಸ್ ಜಾರಿ ಮಾಡಿದ್ದರು. ಚಿತ್ರತಂಡ, ಕೆನರಾಬ್ಯಾಂಕ್, ಹೆಚ್ ಎಂಟಿಗೆ ನೊಟೀಸ್ ನೀಡಲಾಗಿತ್ತು. ಈಶ್ವರ್ ಖಂಡ್ರೆ ಅಗತ್ಯ ಕ್ರಮಕ್ಕೆ ಸೂಚಿಸಿದ್ದರು. ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತ್ತು. ಹೀಗಾಗಿ ಕೋರ್ಟ್ ಆದೇಶದ ಮೇರೆಗೆ ಎಫ್ ಐಆರ್ ದಾಖಲು ಮಾಡಲಾಗಿದೆ.

TAGGED:Difficulty for the 'Toxic' team: 'FIR' filed on the charge of cutting down a tree!
Share This Article
Facebook Twitter Copy Link Print
Previous Article ನಟ ‘ಶಾರುಖ್ ಖಾನ್’ ಗೆ ಕೊಲೆ ಬೆದರಿಕೆ ಹಾಕಿದ್ದ ವಕೀಲ ಅರೆಸ್ಟ್.!
Next Article ಉತ್ತರ ಪ್ರದೇಶದಲ್ಲಿ ಮರಳು ಕುಸಿದು ನಾಲ್ವರು ಮಹಿಳೆಯರ ಸಾವು!

Popular Posts

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

You Might Also Like

ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?