Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಟ ‘ಶಾರುಖ್ ಖಾನ್’ ಗೆ ಕೊಲೆ ಬೆದರಿಕೆ ಹಾಕಿದ್ದ ವಕೀಲ ಅರೆಸ್ಟ್.!
ದೇಶಪ್ರಮುಖಮನರಂಜನೆ

ನಟ ‘ಶಾರುಖ್ ಖಾನ್’ ಗೆ ಕೊಲೆ ಬೆದರಿಕೆ ಹಾಕಿದ್ದ ವಕೀಲ ಅರೆಸ್ಟ್.!

Share
1 Min Read
SHARE

newsics.com

ಮುಂಬೈ: ಬಾಲಿವುಡ್ ನಟ ಶಾರುಖ್ ಖಾನ್ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಛತ್ತೀಸ್ ಗಢದ ವಕೀಲರೊಬ್ಬರನ್ನು ಮುಂಬೈ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. 50 ಲಕ್ಷ ರೂ.ಗಳ ಹಣಕ್ಕೆ ಬೇಡಿಕೆ ಇಟ್ಟಿದ್ದ ಫೈಜಾನ್ ಖಾನ್ ಅವರನ್ನು ರಾಯ್ಪುರ ನಿವಾಸದಿಂದ ಬಂಧಿಸಲಾಗಿದೆ.

ಕಳೆದ ವಾರ ಮುಂಬೈ ಪೊಲೀಸ್ ಠಾಣೆಗೆ ಬೆದರಿಕೆ ಕರೆಯೊಂದು ಬಂದಿದ್ದು ಅದರಲ್ಲಿ ಕರೆ ಮಾಡಿದ ವ್ಯಕ್ತಿ ಶಾರುಖ್ ಖಾನ್‌ ಜೀವಂತ ಇರಬೇಕಾದರೆ ಐವತ್ತು ಲಕ್ಷ ನೀಡಬೇಕು ಇಲ್ಲವಾದಲ್ಲಿ ಹತ್ಯೆಗೈಯಾಗುತ್ತದೆ ಎಂದು ಬೆದರಿಕೆ ಕರೆ ಬಂದಿತ್ತು, ಇತ್ತ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಮುಂಬೈ ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದರು. ಅದರಂತೆ ಮಂಗಳವಾರ ಛತ್ತೀಸ್‌ಗಢದ ರಾಯಪುರದಲ್ಲಿ ವಕೀಲನಾಗಿದ್ದ ಮೊಹಮ್ಮದ್ ಫೈಜಾನ್ ಖಾನ್ ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಫೈಜಾನ್ ಖಾನ್ ರಾಯ್‌ಪುರ ನ್ಯಾಯಾಲಯದಲ್ಲಿ ವಕೀಲನಾಗಿ ಕಾರ್ಯನಿರ್ವಹಿಸುತ್ತಿದ್ದ ಎನ್ನಲಾಗಿದೆ.

ಇತ್ತೀಚಿನ ದಿನಗಳಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ನಿರಂತರ ಜೀವ ಬೆದರಿಕೆಗಳು ಬರುತ್ತಿದ್ದು ಇದರ ಬೆನ್ನಲ್ಲೇ ಬಾಲಿವುಡ್ ನಟ ಶಾರುಖ್ ಖಾನ್ ಅವರಿಗೂ ಜೀವ ಬೆದರಿಕೆಗಳು ಬರತೊಡಗಿದೆ ಈ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸಿದ ಮುಂಬೈ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

TAGGED:The lawyer who threatened to kill actor Shah Rukh Khan was arrested.
Share This Article
Facebook Twitter Copy Link Print
Previous Article ನಟೋರಿಯಸ್ ರಾಬರ್ ಯುಪಿಯಲ್ಲಿ ಅರೆಸ್ಟ್; ಸೆರೆಗೆ ಬಿದ್ದಿದ್ದು ಹೇಗೆ ಕಿರಾತಕ?
Next Article ‘ಟಾಕ್ಸಿಕ್’ ತಂಡಕ್ಕೆ ಸಂಕಷ್ಟ : ಮರ ಕಡಿದ ಆರೋಪದಲ್ಲಿ `FIR’ ದಾಖಲು!

Popular Posts

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

You Might Also Like

ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read
ಪ್ರಮುಖCrimeದೇಶ

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?